Sunday, 23rd February 2020

Recent News

19 hours ago

ನೀರಿನ ತೊಟ್ಟಿಗೆ ಬಿದ್ದು ಎರಡು ವರ್ಷದ ಮಗು ಸಾವು

ತುಮಕೂರು: ಮನೆಯ ನೀರಿನ ತೊಟ್ಟಿಯಲ್ಲಿ ಬಿದ್ದು ಮಗುವೊಂದು ಸಾವನ್ನಪ್ಪಿರುವ ಘಟನೆ ನಗರದ ಹನುಮಂತಪುರದಲ್ಲಿರುವ ರಾಘವೇಂದ್ರ ಮಠದ ಬಳಿ ನಡೆದಿದೆ. ವಿಜಯೇಂದ್ರ ಕಾವ್ಯ ದಂಪತಿಯ ಮಗು ಆಘನಾ ಮೃತ ಬಾಲಕಿ. ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಮನೆಯ ಹೊರಗೆ ಆಟವಾಡುತ್ತಿದ್ದ ಆಘನಾ ಮನೆಯ ಮುಂಭಾಗದಲ್ಲಿದ್ದ ನೀರಿನ ತೊಟ್ಟಿಗೆ ಬಿದ್ದಿದೆ. ಮನೆಯ ಒಳಗೆ ಕೆಲಸ ಮಾಡುತ್ತಿದ್ದ ತಾಯಿ ಕಾವ್ಯ ಹೊರಗೆ ಬಂದು ನೋಡಿದಾಗ ವಿಷಯ ಬೆಳಕಿಗೆ ಬಂದಿದೆ. ಮಗು ನೀರಿನ ತೊಟ್ಟಿಯೊಳಗೆ ಬಿದ್ದಿರುವುದನ್ನು ನೋಡಿ ಗಾಬರಿಗೊಂಡ ತಾಯಿ ಅಕ್ಕಪಕ್ಕದವರನ್ನು ಕರೆದಿದ್ದಾರೆ. […]

19 hours ago

ಎರಡನೇ ಮಗು ಪಡೆಯಲು 5 ವರ್ಷದಿಂದ ಪ್ರಯತ್ನಿಸುತ್ತಿದ್ದೆ: ಶಿಲ್ಪಾ ಶೆಟ್ಟಿ

ಮುಂಬೈ: ಕುಡ್ಲದ ಬೆಡಗಿ ಶಿಲ್ಪಾ ಶೆಟ್ಟಿ 44ನೇ ವಯಸ್ಸಿನಲ್ಲಿ ಬಾಡಿಗೆ ತಾಯಿಯ ಮೂಲಕ ಹೆಣ್ಣು ಮಗುವಿಗೆ ತಾಯಿ ಆಗಿದ್ದಾರೆ. ಇದೀಗ ಎರಡನೇ ಮಗು ಪಡೆಯಲು 5 ವರ್ಷದಿಂದ ಪ್ರಯತ್ನಿಸುತ್ತಿದ್ದೆ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. 2009ರಲ್ಲಿ ನನ್ನ ಹಾಗೂ ರಾಜ್ ಕುಂದ್ರಾ ಮದುವೆ ನಡೆಯಿತು. 2012ರಲ್ಲಿ ನಮ್ಮ ಜೀವನದಲ್ಲಿ ಮಗ ವಿಹಾನ್ ಆಗಮಿಸಿದ. ವಿಹಾನ್ ಆಗಮನದಿಂದ...

ಸಂಬಂಧಿ ಹುಡ್ಗಿಯೊಂದಿಗೆ ಅಪ್ರಾಪ್ತ ಸೆಕ್ಸ್- ರೂಮಿಗೆ ಬಂದ ತಾಯಿಗೆ ಶಾಕ್

3 days ago

– ಆಟವಾಡುತ್ತಾ ಮಗ ಮಲಗಿದ್ದಾನೆ ಅಂದ್ಕೊಂಡ ಅಮ್ಮ – ಪೊಲೀಸರಿಗೆ ಫೋನ್ ಮಾಡಿ ತಾಯಿಯಿಂದ ದೂರು ವಾಷಿಂಗ್ಟನ್: ತಾಯಿಯೇ ಮಗನ ವಿರುದ್ಧ ಪೊಲೀಸರಿಗೆ ದೂರು ನೀಡಿ ಅಪ್ರಾಪ್ತ ಮಗನನ್ನು ಬಂಧಿಸಿರುವ ಘಟನೆ ಅಮೆರಿಕದ ಮೇರಿಲ್ಯಾಂಡ್‍ನಲ್ಲಿ ನಡೆದಿದೆ. ಮಹಿಳೆ ತನ್ನ ಇಬ್ಬರು ಗಂಡು...

ಕಾಣೆಯಾಗಿದ್ದ ತಾಯಿಗಾಗಿ 3000 ಕಿ.ಮೀ ದೂರದಿಂದ ಬಂದ ಮಗ

4 days ago

– ಕೊನೆಗೂ 8 ತಿಂಗ್ಳ ನಂತ್ರ ಮಗನ ಸೇರಿದ ತಾಯಿ ಮಡಿಕೇರಿ: ತಾಯಿಯನ್ನು ಕಳೆದುಕೊಂಡ ಮಗ, ಹೆತ್ತ ಮಗನಿಂದ ದೂರಾದ ತಾಯಿ ಕೊನೆಗೂ 8 ತಿಂಗಳ ಬಳಿಕ ತಾಯಿ ಮಗ ಒಂದಾದ ಮನಕಲುಕುವ ಘಟನೆ ಮಂಜಿನ ನಗರಿ ಮಡಿಕೇರಿ ನಗರದಲ್ಲಿ ನಡೆದಿದೆ....

ಬಾಕ್ಸ್ ಬಳೆಗಾಗಿ ಜಗಳ- ಕಟ್ಟಡದಿಂದ ಹಾರಿ ತಾಯಿ ಆತ್ಮಹತ್ಯೆ

5 days ago

– ಫಿನಾಯಿಲ್ ಕುಡಿದು ಮಗಳು ಆಸ್ಪತ್ರೆಗೆ ದಾಖಲು ಮುಂಬೈ: ಬಳೆಗಾಗಿ ನಡೆದ ಜಗಳ ತಾಯಿಯ ಸಾವಿನಲ್ಲಿ ದುರಂತ ಅಂತ್ಯ ಕಂಡ ಘಟನೆಯೊಂದು ಮುಂಬೈನಲ್ಲಿ ನಡೆದಿದೆ. ಈ ಘಟನೆ ಭಾನುವಾರ ಸಂಜೆ ಓಶಿವಾರದ ಲೋಕಂದ್ವಾಲಾ ಮಾರುಕಟ್ಟೆ ಬಳಿ ನಡೆದಿದೆ. ಮೃತಳನ್ನು ಶಶಿ ಕೋಮಲ್...

ಹಣದ ಹಿಂದೆ ಬಿದ್ದಿದ್ದ, ಚಿನ್ನ ಮಾರಿ ಮನೆ ಖರೀದಿಸಿ ಹೊರ ಹಾಕ್ದ: ಗಾಯಕಿ ಸುಶ್ಮಿತಾ ತಾಯಿ

6 days ago

ಬೆಂಗಳೂರು: ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಾಯಿ ಪ್ರತಿಕ್ರಿಯಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಶ್ಮಿತಾ ಅವರ ತಾಯಿ, ಎಲ್ಲರೂ ಸೇರಿ ನನ್ನ ಮಗಳನ್ನು ಪ್ಲಾನ್ ಮಾಡಿ ಕೊಲೆ ಮಾಡಿದ್ದಾರೆ. 150 ಗ್ರಾಂ ಚಿನ್ನ ಕೊಟ್ಟು...

ಮಗನ ನೆನಪಿನಲ್ಲಿ 10 ಮಕ್ಕಳನ್ನು ದತ್ತು ಪಡೆದ ಪೋಷಕರು

6 days ago

ಬೆಂಗಳೂರು: ಮರಣಹೊಂದಿದ್ದ ಮಗನ ನೆನಪಿನಲ್ಲಿ ಪೋಷಕರು 10 ಮಕ್ಕಳನ್ನು ದತ್ತು ಪಡೆದು, ಅವರ ಶಿಕ್ಷಣಕ್ಕೆ ನೆರವಾಗಿ ಸಾಮಾಜಕ್ಕೆ ಮಾದರಿಯಾಗಿದ್ದಾರೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ನಿವಾಸಿಗಳಾದ ಪಾಪಣ್ಣ ಹಾಗೂ ರಾಧಮ್ಮ ತಮ್ಮ ಮಗ ಮೋಹನ್ ನೆನಪಿನಲ್ಲಿ 10 ಮಕ್ಕಳನ್ನು ದತ್ತು ಪಡೆದಿದ್ದಾರೆ. ಸಮಾಜಸೇವೆ...

ಮಾತ್ರೆ ತರುತ್ತೇನೆ ಅಂತ ಮಗುವನ್ನ ಆಸ್ಪತ್ರೆಯಲ್ಲೇ ಬಿಟ್ಟು ಹೋದ ತಾಯಿ

7 days ago

ಚಿಕ್ಕಬಳ್ಳಾಪುರ: ಮೂರು ತಿಂಗಳ ಹೆಣ್ಣು ಮಗುವೊಂದನ್ನು ಆಸ್ಪತ್ರೆಯಲ್ಲಿ ತಾಯಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಗೆ ಚಿಕಿತ್ಸೆಗೆ ಎಂದು ಬಂದಿದ್ದ ತಾಯಿ ಮಗುವನ್ನ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದಾಳೆ. ಅಂದಹಾಗೆ ಆಸ್ಪತ್ರೆಗೆ ಚಿಕಿತ್ಸೆಗೆ...