Wednesday, 19th September 2018

Recent News

9 months ago

ಅಮ್ಮನ ಪರ ಮಾತಾಡ್ತಾಳೆಂದು 18 ವರ್ಷದ ಮಗಳನ್ನೇ ಕತ್ತುಹಿಸುಕಿ ಕೊಂದ!

ಮಲಪ್ಪುರಂ: ತನ್ನ ಜೊತೆ ಅಮ್ಮನ ಪರ ಮಾತನಾಡುತ್ತಾಳೆ ಎಂದು ಸಿಟ್ಟುಗೊಂಡ ಪಾಪಿ ತಂದೆಯೊಬ್ಬ 18 ವರ್ಷದ ಮಗಳನ್ನೇ ಕತ್ತು ಹಿಸುಕಿ ಕೊಲೆಗೈದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಪೆರುವಲ್ಲುರ್ ಸಮೀಪದ ತೆನ್ಹಿಪ್ಪಲಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದಿದ್ದು, ಇಂದು ಆರೋಪಿ ತಂದೆ 46 ವರ್ಷದ ಶಶಿ ಪೊಲೀಸ್ ಠಾಣೆಗೆ ಶಾರಣಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಏನಿದು ಪ್ರಕರಣ?: ಅಕ್ರಮ ಸಂಬಂಧದ ಬಗ್ಗೆ ತಾಯಿ ಮತ್ತು ತಂದೆ ಮಧ್ಯೆ ಮಾತಿಗೆ ಮಾತು ಬೆಳೆಯುತ್ತಿದ್ದ ಸಂದರ್ಭದಲ್ಲಿ ಮಗಳು […]

10 months ago

ನಟಿ ಕಾವ್ಯಾ ಆಚಾರ್ಯ ಸಹೋದರನ ಮೇಲೆ ಕೊಲೆ ಯತ್ನ

ಶಿವಮೊಗ್ಗ: ಸ್ವಾಮೀಜಿ ಜೊತೆ ರಾಸಲೀಲೆ ಪ್ರಕರಣದಿಂದ ಸುದ್ದಿಯಾಗಿದ್ದ ನಟಿ ಕಾವ್ಯಾ ಆಚಾರ್ಯ ಸಹೋದರ ಕೃಷ್ಣ ಆಚಾರ್ಯ ಮೇಲೆ ಕೊಲೆ ಯತ್ನ ಹಾಗೂ ಅಮ್ಮ ನಾಗರತ್ನ ಅವರಿಗೆ ಅಪರಿಚಿತರು ಜೀವ ಬೆದರಿಕೆ ಹಾಕಿರೋ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಇವರಿಬ್ಬರೂ ಗುರುವಾರ ರಾತ್ರಿ ಮಂಗಳೂರಿನಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ ತೀರ್ಥಹಳ್ಳಿ ಸಮೀಪ ಶಿವರಾಜಪುರದ...

ಮಹಿಳೆಯನ್ನ ಬಂಧನದಲ್ಲಿಟ್ಟುಕೊಂಡ ವೈದ್ಯರು- ಅಮ್ಮನ ಆಸ್ಪತ್ರೆ ಬಿಲ್ ಕಟ್ಟಲು ಭಿಕ್ಷೆ ಬೇಡ್ತಿದ್ದ 7ರ ಬಾಲಕನ ರಕ್ಷಣೆ

10 months ago

ಪಾಟ್ನಾ: ಆಸ್ಪತ್ರೆಯ ಬಿಲ್ ಕಟ್ಟುವವರೆಗೂ ಡಿಸ್ಚಾರ್ಜ್ ಮಾಡುವುದಿಲ್ಲ ಎಂದು ಹೇಳಿ ಮಹಿಳೆಯೊಬ್ಬರನ್ನ ಆಸ್ಪತ್ರೆಯ ಸಿಬ್ಬಂದಿ ಬಂಧನದಲ್ಲಿರಿಸಿಕೊಂಡಿದ್ದ ಕಾರಣ ಆಕೆಯ 7 ವರ್ಷದ ಮಗ ರಸ್ತೆಯಲ್ಲಿ ಭಿಕ್ಷೆ ಬೇಡಿದ ಕರುಣಾಜನಕ ಘಟನೆ ಬಿಹಾರದಲ್ಲಿ ನಡೆದಿದೆ. ಇಲ್ಲಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ 31 ವರ್ಷದ ಲಲಿತಾ...

ದೂರದ ಹಳ್ಳಿಯಿಂದ ಬಂದು ದಾರಿ ತಪ್ಪಿದ ಅಜ್ಜಿ – ಮಲ್ಲೇಶ್ವರಂನಲ್ಲಿ ರಾತ್ರಿಯೆಲ್ಲಾ ಪರದಾಟ

10 months ago

– ಹೆತ್ತ ಮಕ್ಕಳು ಬೇಕಂತಲೇ ಬಿಟ್ಟು ಹೋಗಿರುವ ಶಂಕೆ ಬೆಂಗಳೂರು: ದೂರದ ಹಳ್ಳಿಯಿಂದ ಬೆಂಗಳೂರಿಗೆ ಬಂದ 90 ವರ್ಷದ ಅಜ್ಜಿಯೊಬ್ಬರು ದಾರಿ ತಿಳಿಯದೇ ಕಂಗಾಲಾಗಿದ್ದಾರೆ. ಬಗರದ ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯ ಎಟಿಎಂವೊಂದರ ಬಳಿ ಈ ಅಜ್ಜಿ ಭಾನುವಾರ ಮಧ್ಯಾಹ್ನದಿಂದ ಕುಳಿತುಕೊಂಡಿದ್ದಾರೆ. ಅಜ್ಜಿಯನ್ನು...

ವೈದ್ಯರ ನಿರ್ಲಕ್ಷ್ಯದಿಂದ ತಾಯಿಯ ಹೊಟ್ಟೆಯಲ್ಲೇ ಮಗು ಸಾವು!

10 months ago

ಬಾಗಲಕೋಟೆ: ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ತಾಯಿಯ ಹೊಟ್ಟೆಯಲ್ಲೇ ನವಜಾತ ಶಿಶು ಸಾವನ್ನಪ್ಪಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಕೆರೂರು ಪಟ್ಟಣದ ನಿವಾಸಿಯಾಗಿರುವ ಲಕ್ಷ್ಮಿ ಪತ್ತಾರ ಎಂಬವರೇ ಬಾಣಂತಿ. ಕಳೆದ ಎರಡು ದಿನಗಳಿಂದ ಹೆರಿಗೆ ನೋವು ಅನುಭವಿಸಿ,...

ಒಂದೂವರೆ ವರ್ಷದ ಕಂದಮ್ಮನ ಮೇಲೆ ರೇಪ್ – ಮನೆಯೊಳಗಿಂದ್ಲೇ ಕೇರ್ ಟೇಕರ್ ಬಂಧನ

10 months ago

ನವದೆಹಲಿ: ತಂದೆ-ತಾಯಿ ಇಬ್ಬರೂ ಕೆಲಸದಲ್ಲಿದ್ದರೆ ಮಕ್ಕಳನ್ನು ನೋಡಿಕೊಳ್ಳಲೆಂದು ಆಳುಗಳನ್ನು ನೇಮಿಸುತ್ತಾರೆ. ಹೀಗೆ ನೇಮಕಗೊಂಡ ವ್ಯಕ್ತಿಯೇ 18 ತಿಂಗಳ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರವೆಸಗಿರೋ ಶಾಕಿಂಗ್ ಘಟನೆ ರಾಜಧಾನಿಯಲ್ಲಿ ನಡೆದಿದೆ. ದಕ್ಷಿಣ ದೆಹಲಿಯ ಶಾಹಪುರ್ ಜಾಟ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ....

ಕೃಷ್ಣಾ ನದಿ ದುರಂತ: ಮಗಳ ಶವ ನೋಡಿದ ತಾಯಿ ದಾರುಣ ಸಾವು!

10 months ago

ವಿಜಯವಾಡ: ಆಂಧ್ರದ ವಿಜಯವಾಡ ಜಿಲ್ಲೆಯಲ್ಲಿ ನಡೆದ ಕೃಷ್ಣಾ ನದಿ ದುರಂತದಲ್ಲಿ ಮೃತಪಟ್ಟ ತನ್ನ ಮಗಳ ಶವವನ್ನು ನೋಡಿ ತಾಯಿ ಆಘಾತಗೊಂಡು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಲಕ್ಷ್ಮೀಕಾಂತಂ ಎಂದು ಗುರುತಿಸಲಾಗಿದೆ. ವಿಧವೆಯಾಗಿರೋ ಲಕ್ಷ್ಮೀಕಾತಂ ತನ್ನ ಮಗಳು ಲೀಲಾವತಿ ಹಾಗೂ...

ಕಾರ್ ನಲ್ಲಿ ಮಗುವಿಗೆ ಹಾಲುಣಿಸುವಾಗಲೇ ಮಹಿಳೆಯೊಂದಿಗೆ ಅಮಾನವೀಯ ವರ್ತನೆ ತೋರಿದ ಟ್ರಾಫಿಕ್ ಪೊಲೀಸ್..!

10 months ago

ಮುಂಬೈ: ಕಾರಲ್ಲಿ ಮಹಿಳೆ ತನ್ನ 7 ತಿಂಗಳ ಮಗುವಿಗೆ ಹಾಲುಣಿಸುವಾಗಲೇ ಟ್ರಾಫಿಕ್ ಪೊಲೀಸರು ಅಮಾನವೀಯವಾಗಿ ವರ್ತಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಈ ಘಟನೆ ಶುಕ್ರವಾರ ಮಲಾಡ್ ವೆಸ್ಟ್ ನಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಗರದ...