NIAಗೆ ತಾಲಿಬಾನ್ ಹೆಸರಲ್ಲಿ ಭಯೋತ್ಪಾದನಾ ದಾಳಿ ಸಂದೇಶ – ದೇಶಾದ್ಯಂತ ಹೈಅಲರ್ಟ್ ಘೋಷಣೆ
ಮುಂಬೈ: ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ತಾಲಿಬಾನ್ (Taliban) ಹೆಸರಲ್ಲಿ ಇಮೇಲ್ (EMail) ಬಂದಿದ್ದು, ಇಮೇಲ್ನಲ್ಲಿ…
ಭಯೋತ್ಪಾದಕರಿಗೆ ಏಕೆ ಬಾಗಿಲು ತೆರೆದರು? – ಆತ್ಮಾಹುತಿ ಬಾಂಬ್ ದಾಳಿಗೆ ನವಾಜ್ ಷರೀಫ್ ಪುತ್ರಿ ಖಂಡನೆ
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಪೇಶಾವರದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯನ್ನು (Suicide Bomb Attack) ಪಾಕಿಸ್ತಾನದ…
ಮಹಿಳಾ ಶಿಕ್ಷಣಕ್ಕೆ ನಿಷೇಧ – ವಿದ್ಯಾರ್ಥಿನಿಯರಿಗೆ ಯುನಿವರ್ಸಿಟಿ ಪ್ರವೇಶ ಪರೀಕ್ಷೆಗೆ ಅವಕಾಶವಿಲ್ಲ ಎಂದ ತಾಲಿಬಾನ್
ಕಾಬೂಲ್: ಮಹಿಳಾ ಶಿಕ್ಷಣಕ್ಕೆ (Women's Education) ನಿಷೇಧ ಹೇರಿರುವ ತಾಲಿಬಾನ್ (Taliban) ಸರ್ಕಾರ ಇದೀಗ ಅಘ್ಘಾನಿಸ್ತಾನದಲ್ಲಿ…
ತಾಲಿಬಾನ್ನ್ನು 21ನೇ ಶತಮಾನಕ್ಕೆ ತರಲು ಸಹಾಯ ಮಾಡಿ – ಮುಸ್ಲಿಂ ಮಹಿಳೆ ಸಲಹೆ
ನ್ಯೂಯಾರ್ಕ್: 13ನೇ ಶತಮಾನದಲ್ಲೇ ಇರುವ ತಾಲಿಬಾನ್ನ್ನು (Taliban) 21ನೇ ಶತಮಾನಕ್ಕೆ ತರಲು ಸಹಾಯ ಮಾಡಿ ಎಂದು…
ಸಾರ್ವಜನಿಕವಾಗಿ ನಾಲ್ವರು ಕಳ್ಳರ ಕೈ ಕಟ್ ಮಾಡಿದ ತಾಲಿಬಾನ್ ಸರ್ಕಾರ
ಕಾಬೂಲ್: ಅಫ್ಘಾನಿಸ್ತಾನವನ್ನು (Afghanistan) ವಶಪಡಿಸಿಕೊಂಡ ನಂತರ ತಾಲಿಬಾನ್ (Taliban) ಸರ್ಕಾರ ಒಂದೆಲ್ಲಾ ಒಂದು ವಿಷಯಕ್ಕೆ ಚರ್ಚೆ…
ಅಫ್ಘಾನಿಸ್ತಾನದ ಮಾಜಿ ಸಂಸದೆ ಗುಂಡೇಟಿಗೆ ಬಲಿ
ಕಾಬೂಲ್: ಅಫ್ಘಾನಿಸ್ತಾನವನ್ನು (Afghanistan) ತಾಲಿಬಾನ್ (Taliban) ವಶಪಡಿಸಿಕೊಳ್ಳುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದಿದ್ದ ಮಾಜಿ ಸಂಸದೆ (Former Lawmaker)…
ತಾಲಿಬಾನ್ ಆಡಳಿತದ ವಿರುದ್ಧ ಮುನಿಸು – ಅಫ್ಘಾನಿಸ್ತಾನ ವಿರುದ್ಧ ನಾವು ಆಡಲ್ಲ ಎಂದ ಆಸ್ಟ್ರೇಲಿಯಾ
ಸಿಡ್ನಿ: ಅಫ್ಘಾನಿಸ್ತಾನ (Afghanistan) ವಿರುದ್ಧ ಏಕದಿನ ಸರಣಿ (ODI) ಆಡಬೇಕಾಗಿದ್ದ ಆಸ್ಟ್ರೇಲಿಯಾ (Australia) ತಂಡ ಇದೀಗ…
6ನೇ ತರಗತಿಯೊಳಗಿನ ಹೆಣ್ಣು ಮಕ್ಕಳಿಗೆ ಮಾತ್ರ ಶಿಕ್ಷಣ – ಮಹಿಳಾ ಶಿಕ್ಷಣಕ್ಕೆ ತಾಲಿಬಾನ್ ಅಸ್ತು
ಕಾಬೂಲ್: ಮಹಿಳೆಯರಿಗೆ ಬುರ್ಕಾ ನಿಷೇಧ ಹೇರಿದ್ದ ಬೆನ್ನಲ್ಲೇ ಮಹಿಳಾ ಶಿಕ್ಷಣ (Women Education) ನಿಷೇಧಿಸಿದ್ದ ತಾಲಿಬಾನ್…
ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಸ್ಫೋಟ – 10 ಮಂದಿ ಸಾವು
ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್ನ ಮಿಲಿಟರಿ ವಿಮಾನ ನಿಲ್ದಾಣದಲ್ಲಿ (Kabul Military Airport) ಸ್ಫೋಟ…
ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್
ಇಸ್ಲಾಮಾಬಾದ್: ಇದೇ ರೀತಿ ಪಾಕಿಸ್ತಾನದಲ್ಲಿ (Pakistan) ಸರ್ಕಾರ ನಡೆದುಕೊಂಡು ಹೋದರೆ ಮುಂದೆ ಪಾಕ್ ವಿರುದ್ಧ ಯುದ್ಧ…