Sunday, 17th November 2019

Recent News

2 weeks ago

ತಾಲೂಕಾಗಿ ಘೋಷಣೆ ಆಯ್ತು ಮಂಚೇನಹಳ್ಳಿ – ಬಿಎಸ್‍ವೈಗೆ ಅಭಿನಂದನೆ ತಿಳಿಸಿದ ಸುಧಾಕರ್

ಬೆಂಗಳೂರು: ಹಲವು ವರ್ಷಗಳಿಂದ ಮಂಚೇನಹಳ್ಳಿ ಗ್ರಾಮವನ್ನು ತಾಲೂಕಾಗಿ ಘೋಷಣೆ ಮಾಡಿ ಎಂದು ಹೋರಾಡುತ್ತಿದ್ದ ಗೌರಿಬಿದನೂರು ತಾಲೂಕಿನ ಜನತೆ ಇಂದು ಜಯ ಸಿಕ್ಕಿದ್ದು, ಮಂಚೇನಹಳ್ಳಿನ್ನು ಹೊಸ ತಾಲೂಕಾಗಿ ಸರ್ಕಾರ ಘೋಷಣೆ ಮಾಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅತೀ ದೊಡ್ಡ ಹೋಬಳಿಯಾದ ಮಂಚೇನಹಳ್ಳಿಯನ್ನು ಪ್ರತ್ಯೇಕ ಒಂದು ತಾಲೂಕಾಗಿ ಘೋಷಣೆ ಮಾಡಬೇಕು ಎಂದು ಅಲ್ಲಿನ ಜನ ಹೋರಾಟ ಮಾಡುತ್ತಲೇ ಬಂದಿದ್ದರು. ಹಲವಾರು ಬಾರಿ ಸರ್ಕಾರಕ್ಕೆ ಬಿಸಿಮುಟ್ಟಿಸಲು ಬಂದ್‍ಗಳನ್ನು ಕೂಡ ಮಾಡಿದ್ದರು. ಈಗ ಆ ಜನರ ಹೋರಾಟಕ್ಕೆ ಜಯ ಸಿಕ್ಕಿದ್ದು, ಮಂಚೇನಹಳ್ಳಿಯನ್ನು […]

1 month ago

ತಾಲೂಕು ಘೋಷಿಸಿ 8 ತಿಂಗಳು ಕಳೆದಿದ್ರೂ ಹಾರೋಹಳ್ಳಿಗೆ ಸಿಕ್ಕಿಲ್ಲ ಪ್ರಗತಿ ಭಾಗ್ಯ

ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿಯವರ ತವರು ಕ್ಷೇತ್ರ ರಾಮನಗರದ ಹಾರೋಹಳ್ಳಿ ಹೋಬಳಿಯ ಅಭಿವೃದ್ದಿಗಾಗಿ ಕಳೆದ ಬಜೆಟ್‍ನಲ್ಲಿ ಗ್ರಾಮ ಪಂಚಾಯತ್ ಅನ್ನು ತಾಲೂಕಾಗಿ ಘೋಷಣೆ ಮಾಡಿದ್ದರು. ಹಾರೋಹಳ್ಳಿ ತಾಲೂಕಾಗಿ ಘೋಷಣೆಯಾಗಿ ಎಂಟು ತಿಂಗಳುಗಳೇ ಕಳೆದಿದ್ದರೂ ತಾಲೂಕು ಎಂದೆನಿಸಿಕೊಳ್ಳಲು ಪ್ರಗತಿ ಮಾತ್ರ ಶೂನ್ಯವಾಗಿದೆ. ತಾಲೂಕಿನ ಬಗ್ಗೆ ಸರ್ಕಾರ ಅಧಿಸೂಚನೆ ಸಹ ನೀಡದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ...

ಪ್ರತ್ಯೇಕ ತಾಲೂಕು ರಚನೆಗೆ ಪತ್ರ ಚಳುವಳಿ ಆರಂಭಿಸಿದ ಶಾಲಾ ಮಕ್ಕಳು

2 years ago

ಬಾಗಲಕೋಟೆ: ತಮ್ಮ ಗ್ರಾಮವನ್ನು ನೂತನ ತಾಲೂಕನ್ನಾಗಿ ರಚನೆ ಮಾಡುವಂತೆ ಆಗ್ರಹಿಸಿ ಪ್ರಾಥಮಿಕ ಶಾಲೆಯ ನೂರಾರು ಮಕ್ಕಳು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಪತ್ರ ಚಳುವಳಿಯನ್ನ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳೇ...

ಕುಶಾಲನಗರ ತಾಲೂಕಿಗೆ ಬೇಡಿಕೆ: 9ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

2 years ago

ಮಡಿಕೇರಿ: ಕಾವೇರಿ ತಾಲೂಕು ರಚಿಸಬೇಕು ಎನ್ನುವ ಬೇಡಿಕೆ ಮುಂದಿಟ್ಟುಕೊಂಡು ಕುಶಾಲನಗರದಲ್ಲಿ ನಡೆಯುತ್ತಿರುವ ಸತ್ಯಾಗ್ರಹ 9ನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲೆಯ ಕುಶಾಲನಗರ ಕೇಂದ್ರವಾಗಿರಿಸಿಕೊಂಡು ನಗರದ ಪ್ರಮುಖ ಕೇಂದ್ರವಾದ ಕಾರು ನಿಲ್ದಾಣದ ಗುಂಡೂರಾವ್ ಸತ್ಯಾಗ್ರಹ ವೇದಿಕೆಯಲ್ಲಿ ಸರಣಿ ಸತ್ಯಾಗ್ರಹ ನಡೆಯುತ್ತಿದ್ದು, ಪ್ರತಿಭಟನೆಯ ಅಂಗವಾಗಿ ಸೋಮವಾರ...

ಕಕ್ಕೇರಾ ಪಟ್ಟಣವನ್ನು ತಾಲೂಕು ಮಾಡಿ: ಸಂಘಟನೆಗಳಿಂದ ಹೆದ್ದಾರಿ ತಡೆದು ಪ್ರತಿಭಟನೆ

3 years ago

ಯಾದಗಿರಿ: ಕಕ್ಕೇರಾ ಪಟ್ಟಣವನ್ನು ತಾಲೂಕು ಕೇಂದ್ರವೆಂದು ರಾಜ್ಯ ಸರ್ಕಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕಕ್ಕೇರಾ ಪಟ್ಟಣವನ್ನು ಬಂದ್ ಮಾಡಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಯ ಅತಿ ದೊಡ್ಡ ಪಟ್ಟಣವಾದ ಪುರಸಭೆ ಹೊಂದಿದ್ದ...

ಯಾದಗಿರಿ: ಕೆಂಭಾವಿ ಪಟ್ಟಣವನ್ನ ತಾಲೂಕು ಕೇಂದ್ರವಾಗಿ ಘೋಷಣೆ ಮಾಡದ್ದನ್ನು ಖಂಡಿಸಿ ಬಂದ್

3 years ago

ಯಾದಗಿರಿ: ಸಿಎಂ ಸಿದ್ದರಾಮಯ್ಯ ಬುಧವಾರ ಮಂಡಿಸಿದ ಬಜೆಟ್‍ನಲ್ಲಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡದಿರುವದನ್ನು ಖಂಡಿಸಿ ಇಂದು ಕೆಂಭಾವಿ ಪುರಸಭೆ ಸದಸ್ಯರು ಹಾಗೂ ವಿವಿಧ ಸಂಘಟನೆ ಮುಖಂಡರು ಹಾಗೂ ಪಟ್ಟಣದ ನಿವಾಸಿಗಳು ಕೆಂಭಾವಿ ಪಟ್ಟಣದಲ್ಲಿ ಬಂದ್...

49 ಹೊಸ ತಾಲೂಕು ರಚನೆ: ಪೂರ್ಣ ಪಟ್ಟಿ ಇಲ್ಲಿದೆ

3 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನು ಪ್ರಕಟಿಸಿದ್ದಾರೆ. ಹೊಸ ತಾಲೂಕುಗಳ ವಿವರವನ್ನು ಇಲ್ಲಿ ನೀಡಲಾಗಿದೆ. ಬಾಗಲಕೋಟೆ – ಗುಳೇದ ಗುಡ್ಡ, ರಬಕವಿ, ಬನಹಟ್ಟಿ, ಇಳಕಲ್ ಬೆಳಗಾವಿ – ನಿಪ್ಪಾಣಿ, ಮೂಡಲಗಿ, ಕಾಗವಾಡ ಚಾಮರಾಜನಗರ – ಹನೂರು ದಾವಣಗೆರೆ...