Monday, 17th February 2020

2 weeks ago

ಭಾವೀ ಸಚಿವರಿಂದ ಟೆಂಪಲ್ ರನ್- ತಿಮ್ಮಪ್ಪ ದರ್ಶನಕ್ಕೆ ಸಾಹುಕಾರ್ ಟೀಂ

ಬೆಂಗಳೂರು: ಸಿಎಂ ಯಡಿಯೂರಪ್ಪ ಸಂಪುಟ ಸಂಪುಟ ವಿಸ್ತರಣೆಗೆ ಗುರುವಾರ ಸಮಯ ನಿಗದಿ ಮಾಡಿದ್ದಾರೆ. ಈಗಾಗಲೇ ಯಾರು ಮಂತ್ರಿ ಅಂತಾನೂ ಬಹುತೇಕ ಫೈನಲ್ ಆಗಿದೆ. ಹೆಸರು ಫೈನಲ್ ಆಗಿರೋ ಅರ್ಹ ಶಾಸಕರು ಮುಂದಿನ ರಾಜಕೀಯ ಜೀವನ ಒಳ್ಳೆಯದು ಮಾಡಪ್ಪ ಅಂತ ಬೇಡಿಕೊಳ್ಳಲು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗ್ತಿದ್ದಾರೆ. ಗೆದ್ದ 11 ಶಾಸಕರ ಪೈಕಿ 10 ಜನರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಗುರುವಾರ ಸಂಪುಟ ಸೇರ್ಪಡೆ ಆಗೋಕು ಮುಂಚೆ ಸಾಹುಕಾರ್ ಟೀಂ ತಿರುಪತಿಗೆ ತೆರಳಲು ಪ್ಲಾನ್ ಮಾಡಿಕೊಂಡಿದ್ದಾರೆ. ಇಂದು […]

3 weeks ago

ತಿರುಪತಿ ಪಾದಯಾತ್ರೆ ಯಶಸ್ವಿಯಾಗಿ ಪೂರೈಸಿದ ಖಾನಾಪುರ ಶಾಸಕಿಗೆ ಸತ್ಕಾರ

ಬೆಳಗಾವಿ: ಕಳೆದ 9 ದಿನಗಳ ಕಾಲ ಬೆಂಗಳೂರಿನಿಂದ ತಿರುಪತಿ ತಿಮ್ಮಪ್ಪನ ಸನ್ನಿಧಾನದವರೆಗೆ ಪಾದಯಾತ್ರೆಯನ್ನು ಕೈಗೊಂಡು ಅದನ್ನು ಯಶಸ್ವಿಯಾಗಿ ಪೂರೈಸಿದ ಕ್ಷೇತ್ರದ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರನ್ನು ಶನಿವಾರ ಸಂಜೆ 4 ಗಂಟೆಗೆ ಪಟ್ಟಣದ ಶಿವಸ್ಮಾರಕ ಸಭಾಗೃಹದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಸತ್ಕರಿಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾದೇವ ಕೋಳಿ ಹೇಳಿದರು. ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಬಳಿಕ...

ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಹೆಗಲ ಮೇಲೆ 4 ಕಿ.ಮೀ ಹೊತ್ತುಕೊಂಡು ಹೋದ ಪೇದೆ

2 months ago

ಹೈದರಾಬಾದ್: ಆಂಧ್ರ ಪ್ರದೇಶದ ಕಡಪದಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಪೇದೆ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಮಾನವೀಯತೆ ತೋರಿಸಿದ್ದಾರೆ. ಮಾಜಿ ಶಾಸಕ ಅಕಪತಿ ಅಮರನಾಥ ರೆಡ್ಡಿ ಜೊತೆ ಹಲವು ಮಂದಿ ತಿರುಪತಿಗೆ ಹೋಗಿದ್ದರು. ಇದರಲ್ಲಿ ಒಬ್ಬ ಮಹಿಳೆ ಕೂಡ ಭಾಗಿಯಾಗಿದ್ದು,...

ತಿಮ್ಮಮ್ಮಪ್ಪನ ಹೆಸರಲ್ಲಿ ಭಕ್ತರಿಗೆ ಉಂಡೆ ನಾಮ

2 months ago

ಬೆಂಗಳೂರು: ತಿಮ್ಮಪ್ಪನ ಹೆಸರಿನಲ್ಲಿ ಭಕ್ತರಿಗೆ ಮಹಾಮೋಸ ಮಾಡಿರುವ ಖದೀಮನನ್ನು ಭಕ್ತರೇ ಹಿಡಿದು ಬಸವನಗುಡಿ ಪೊಲೀಸ್ ಠಾಣೆಗೆ ಹಿಡಿದುಕೊಟ್ಟಿದ್ದಾರೆ. ಮೋಸ ಮಾಡಿ ತಲೆಮರಿಸಿಕೊಂಡಿದ್ದ ಆರೋಪಿ ರಾಘವೇಂದ್ರ ಬೆಂಗಳೂರಿಗೆ ಬಂದು ಬೇರೆಯವರಿಗೆ ಮಕ್ಮಲ್ ಟೋಪಿ ಹಾಕಲು ಮುಂದಾಗಿದ್ದನು. ಈ ಹಿಂದೆ ಮೋಸ ಹೋಗಿದ್ದ ಭಕ್ತರು...

ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ತಿರುಪತಿಗೆ ಭೇಟಿ

2 months ago

ಹೈದಾರಾಬಾದ್: ಸ್ಯಾಂಡಲ್‍ವುಡ್‍ನ ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ಅವರು ಇಂದು ಆಂಧ್ರ ಪ್ರದೇಶದಲ್ಲಿರುವ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಶಿವರಾಜ್‍ಕುಮಾರ್ ಬ್ಯಾಕ್ ಟು ಬ್ಯಾಕ್ ಸಿನಿಮಾ ಕೆಲಸಗಳಿಂದ ಬಿಡುವು ಪಡೆದುಕೊಂಡು ತಮ್ಮ ಪತ್ನಿ ಗೀತಾ ಅವರ ಜೊತೆ ತಿರುಪತಿ ದೇವಸ್ಥಾನಕ್ಕೆ ಭೇಟಿ...

ತಿರುಪತಿ ವಿಐಪಿ ದರ್ಶನ – 10 ಸಾವಿರ ದೇಣಿಗೆ ಕೊಟ್ರೆ ಸಿಗುತ್ತೆ ಟಿಕೆಟ್

4 months ago

ಹೈದರಾಬಾದ್: ತಿರುಪತಿ ತಿಮ್ಮಪ್ಪನ ವಿಐಪಿ ದರ್ಶನದ ಟಿಕೆಟ್ ಅನ್ನು ಈಗ ಯಾರೂ ಬೇಕಾದರೂ ಪಡೆಯಬಹುದು. ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯು ವಿಶೇಷ ವ್ಯವಸ್ಥೆ ಜಾರಿಗೆ ತಂದಿದ್ದು, 10 ಸಾವಿರ ರೂ. ದೇಣಿಗೆ ನೀಡಿದರೆ ನೇರವಾಗಿ ವೆಂಕಟೇಶ್ವರನ ದರ್ಶನವನ್ನು ಸುಲಭವಾಗಿ ಪಡೆಯಬಹುದಾಗಿದೆ....

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ದೇವರ ದರ್ಶನ ಪಡೆದು ವಾಪಸ್ ಬರ್ತಿದ್ದ ಐವರ ದುರ್ಮರಣ

6 months ago

ಕಲಬುರಗಿ: ನಿಂತಿದ್ದ ಲಾರಿಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಕ್ರಾಸ್ ಬಳಿ ನಡೆದಿದೆ. ಸಂಜೀವ್‍ಕುಮಾರ್ ಚಡಚಣ (29), ರಾಣಿ ಚಡಚಣ (26), ಭಾಗ್ಯಶ್ರೀ ಅಳ್ಳಗಿ (22), ಶ್ರೇಯಸ್ ಚಡಚಣ (3)...

ಶೃಂಗೇರಿ ನಂತರ ತಿರುಪತಿ ತಿಮ್ಮಪ್ಪನ ಮೊರೆ ಹೋದ ರೇವಣ್ಣ

7 months ago

ಬೆಂಗಳೂರು: ಸರ್ಕಾರ ಉಳಿಯಲಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ. ರೇವಣ್ಣ ಅವರು ಇಂದು ಬೆಳ್ಳಂಬೆಳಗ್ಗೆ ತಿರುಪತಿಯಲ್ಲಿ ವೆಂಕಟೇಶ್ವರ ಸ್ವಾಮಿಯ ದರ್ಶನ ಮಾಡಿ, ಹೇಗಾದರೂ ಮಾಡಿ ಸರ್ಕಾರ ಉಳಿಸಪ್ಪ ಎಂದು ಬೇಡಿಕೊಂಡಿದ್ದಾರಂತೆ. ಅಲ್ಲದೆ ಕಳೆದ ಆರು...