Thursday, 16th August 2018

Recent News

5 days ago

ಸೂರ್ಯಗ್ರಹಣದ ದಿನದಂದೇ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ದರ್ಶನಕ್ಕೆ ಗ್ರಹಣ!

ತಿರುಪತಿ/ಹೈದರಾಬಾದ್: ತಿಮ್ಮಪ್ಪನ ಸನ್ನಿಧಿಯಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಅಷ್ಟಬಂಧನ ಬಾಲಾಲಯ ಮಹಾಸಂಪ್ರೋಕ್ಷಣ ಇಂದಿನಿಂದ ಆರಂಭಗೊಳ್ಳಲಿದೆ. ಪೂಜೆಯ ಭಾಗವಾಗಿ ಇಂದು ರಾತ್ರಿ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ತಿಮ್ಮಪ್ಪನ ವಿಗ್ರಹದ ಭವ್ಯ ಮೆರವಣಿಗೆ ನಡೆಯಲಿದ್ದು, ಭಾನುವಾರ ಬೆಳಗ್ಗೆ 6 ಗಂಟೆಯಿಂದ ಆಗಮಶಾಸ್ತ್ರದ ಪ್ರಕಾರ ಧಾರ್ಮಿಕ ವಿಧಿವಿಧಾನ ಆರಂಭವಾಗಲಿದೆ. ವಿಶೇಷ ಮಹಾಸಂಪ್ರೋಕ್ಷಣೆ ಕಾರ್ಯವನ್ನು ಆಂಧ್ರ, ಕರ್ನಾಟಕ, ತೆಲಂಗಾಣದ 45 ಆಗಮ ಪಂಡಿತರು ನಡೆಸಲಿದ್ದಾರೆ. ಬಳಿಕ ಗುರುವಾರದವರೆಗೂ ತಿಮ್ಮಪ್ಪನ ಪದತಳದಲ್ಲಿ ಅಷ್ಟಬಂಧನ ಬಾಲಾಲಯ ಮಹಾ ಸಂಪ್ರೋಕ್ಷಣೆ ಮಾಡಲಾಗುತ್ತದೆ. ಮಹಾ ಯಾಗಕ್ಕಾಗಿ […]

1 month ago

ತಿರುಮಲ ತಿಮಪ್ಪನಿಗೆ 13.5 ಕೋಟಿ ರೂ. ದೇಣಿಗೆ ನೀಡಿದ ಎನ್‌ಆರ್‌ಐ ಭಕ್ತರು

ಹೈದರಾಬಾದ್: ದೇಶದ ಶ್ರೀಮಂತ ದೇವರು ಎಂಬ ಹೆಗ್ಗಳಿಕೆ ಪಡೆದಿರುವ ತಿರುಮಲ ದೇವಾಲಯಕ್ಕೆ ಎನ್‌ಆರ್‌ಐ ಭಕ್ತರಿಬ್ಬರು ಬರೋಬ್ಬರಿ 13.5 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಅಮೆರಿಕದಲ್ಲಿ ವಾಸಿಸುತ್ತಿರುವ ಆಂಧ್ರಪ್ರದೇಶ ಮೂಲದ ರವಿ ಮತ್ತು ಶ್ರೀನಿವಾಸ್ ಎಂಬವರು ಟಿಟಿಡಿ ಸಮಿತಿಗೆ ಈ ಹಣವನ್ನು ಹಸ್ತಾಂತರ ಮಾಡಿದ್ದಾರೆ. ಟಿಟಿಡಿ ಸಮಿತಿ ವಿಶ್ವದಲ್ಲೇ ಅತೀ ಹೆಚ್ಚು ದೇಣಿಗೆ ಹಣ ಪಡೆಯುವ ಹಾಗೂ...

ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಖ್ಯಾತಿಗೆ ತಿರುಮಲ ಸೇರ್ಪಡೆ

2 months ago

ವಿಜಯವಾಡ: ತಿರುಮಲ ತಿರುಪತಿ ದೇವಸ್ಥಾನವು ಪ್ರಪಂಚದಲ್ಲೇ ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಎಂದು ಪರಿಗಣಿತವಾಗಿದೆ. ದೇವಸ್ಥಾನದ ಸಿಬ್ಬಂದಿಯ ದೈನಂದಿನ ಓಡಾಟಕ್ಕೆ ಎಲೆಕ್ಟ್ರಿಕ್ ಕಾರ್ ಗಳನ್ನು ಬಳಸಲಾಗುತ್ತದೆ. ರಾಜ್ಯ ಸರ್ಕಾರದ ಯೋಜನೆಯ ಭಾಗವಾಗಿ ರಾಜ್ಯ ನಿರ್ವಹಣೆಯ ಇಂಧನ ದಕ್ಷತಾ ಸೇವಾ ಕಂಪೆನಿ(ಇಇಎಸ್‍ಎಲ್)ಯು...

ತಿರುಮಲದಲ್ಲಿ ವ್ಯಕ್ತಿಯಿಂದ ಪಿಸ್ತೂಲ್, 14 ಬುಲೆಟ್ ವಶ

1 year ago

ತಿರುಮಲ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಮಲದಲ್ಲಿ ವ್ಯಕ್ತಿಯೊಬ್ಬರು ಕಾರಿನಲ್ಲಿದ್ದ ಪಿಸ್ತೂಲ್ ಹಾಗೂ 14 ಬುಲೆಟ್‍ಗಳನ್ನ ವಶಪಡಿಸಿಕೊಳ್ಳಲಾಗಿದೆ. ಇಲ್ಲಿನ ಅಲಿಪಿರಿ ಚೆಕ್‍ಪೋಸ್ಟ್ ಬಳಿ ತಪಾಸಣೆ ವೇಳೆ ಪುಣೆ ಮೂಲದ ವ್ಯಕ್ತಿ ಕಾರಿನಲ್ಲಿ ಪಿಸ್ತೂಲ್ ಹಾಗೂ ಬುಲೆಟ್ ಅಡಗಿಸಿಟ್ಟಿದ್ದು ಪತ್ತೆಯಾಗಿದೆ. ಚೆಕ್‍ಪೋಸ್ಟ್ ನ ಸೆಕ್ಯೂರಿಟಿ...

ತಿರುಮಲದಲ್ಲಿ ಈಗ ಕಲ್ಲಂಗಡಿ ಹಣ್ಣು ನಿಷೇಧ

1 year ago

ತಿರುಮಲ: ಬೇಸಿಗೆಯಲ್ಲಿ ಹೆಚ್ಚು ಬೇಡಿಕೆ ಇರುವ ಕಲ್ಲಂಗಡಿ ಹಣ್ಣಿನ ಮಾರಾಟವನ್ನು ತಿರುಮಲದಲ್ಲಿ ನಿಷೇಧಿಸಲಾಗಿದೆ. ತಿರುಮಲ ಬೆಟ್ಟದ ತಪ್ಪಲಿನಲ್ಲಿರುವ ಅಲಿಪಿರಿ ಚೆಕ್‍ಪೋಸ್ಟ್ ನಲ್ಲಿ ಭದ್ರತಾ ಸಿಬ್ಬಂದಿ ಭಕ್ತಾದಿಗಳ ಬ್ಯಾಗ್‍ಗಳನ್ನ ಪರಿಶೀಲಿಸುತ್ತಿದ್ದು ಕಲ್ಲಂಗಡಿ ಹಣ್ಣುಗಳನ್ನ ಹೊತ್ತೊಯ್ಯದಂತೆ ನಿಗಾ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಅಂಗಡಿಗಳಲ್ಲೂ...