Tuesday, 26th March 2019

7 months ago

ಅಮ್ಮನ ತೀರ್ಥಯಾತ್ರೆ ಆಸೆ-ಸ್ಕೂಟರ್‌ನಲ್ಲೇ ಜೀವ ತುಂಬಿದ ಆಧುನಿಕ ಶ್ರವಣಕುಮಾರ

ಧಾರವಾಡ: ತಂದೆ ತಾಯಿಯನ್ನು ಹೆಗಲ ಮೇಲೆ ಹೊತ್ತುಕೊಂಡು ತೀರ್ಥ ಯಾತ್ರೆ ಮಾಡಿದ ಶ್ರವಣಕುಮಾರ ಬಗ್ಗೆ ನಾವು ಕೇಳಿದ್ದೆವೆ. ಆದರೆ ಇಂದಿನ ಕಾಲದಲ್ಲಿ ಅಂತಹ ಮಕ್ಕಳು ಇಲ್ಲ ಎನ್ನುವರೇ ಹೆಚ್ಚು. ಆದರೆ ಇಲ್ಲೊಬ್ಬರು ತಮ್ಮ ತಾಯಿಯ ಆಸೆ ಪೂರ್ಣಗೊಳಿಸಲು ಸ್ಕೂಟರ್ ಮೇಲೆಯೇ ತೀರ್ಥ ಯಾತ್ರೆ ನಡೆಸಿದ್ದಾರೆ. ಹೌದು, ಮೂಲತಃ ಮೈಸೂರಿನವರಾದ ಡಿ ಕೃಷ್ಣಕುಮಾರ ಸದ್ಯ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ತಮ್ಮ ತಾಯಿ ಚುಡರತ್ನ ಅವರ ಆಸೆಯಂತೆ ತೀರ್ಥಯಾತ್ರೆ ಮಾಡುತ್ತಿದ್ದಾರೆ. ದಕ್ಷಿಣ ಭಾರತದ 6 ರಾಜ್ಯಗಳ ಪ್ರವಾಸ […]