Thursday, 25th April 2019

Recent News

2 months ago

ನ್ಯಾಯಾಲಯದಿಂದ ರಿಲೀಫ್: ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಿಎಸ್‍ವೈ

ಬೀದರ್: ಆಪರೇಷನ್ ಕಮಲ ಆಡಿಯೋ ಪ್ರಕರಣದಿಂದ ಸ್ವಲ್ಪ ರಿಲೀಫ್ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಹುಮ್ನಾಬಾದ್ ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ಕೋರ್ಟ್ ನಿಂದ ಆಪರೇಷನ್ ಕಮಲ ಆಡಿಯೋ ಎಫ್‍ಐಆರ್ ಗೆ ತಡೆಯಾಜ್ಞೆ ಆದೇಶ ಬರುತ್ತಿದ್ದಂತೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಯಡಿಯೂರಪ್ಪ ಅವರಿಗೆ ಮಾಜಿ ಸಿಎಂ ಜಗದೀಶ್ […]

2 months ago

ತಡ ರಾತ್ರಿಯವರೆಗೆ ವಿಚಾರಣೆ – 12 ದಿನದಲ್ಲಿ ಕಾಮುಕನಿಗೆ ಜೀವಾವಧಿ ಶಿಕ್ಷೆ!

ಜೈಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ ಕೇವಲ 12 ದಿನಗಳಲ್ಲಿ ರಾಜಸ್ಥಾನದ ಸ್ಥಳೀಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕರಣ್ ಎ.ಕೆ.ಎ ಕಾಳಿಯಾ ಜೀವಾವಧಿ ಶಿಕ್ಷೆ ಗುರಿಯಾದ ಅಪರಾಧಿ. 4 ವರ್ಷದ ಬಾಲಕಿ ಮೇಲೆ ಕರಣ್ ಅತ್ಯಾಚಾರ ಎಸಗಿದ್ದ. ಪೊಲೀಸರು ವೇಗವಾಗಿ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಈ ಪ್ರಕರಣದ ವಿಚಾರಣೆ...

ನಟ ಪವನ್ ಕಲ್ಯಾಣ್ ಅಭಿಮಾನಿ ಕೊಲೆ ಪ್ರಕರಣ – ಆರೋಪಿಗೆ ಜೀವಾವಧಿ ಶಿಕ್ಷೆ

4 months ago

ಕೋಲಾರ: ತೆಲುಗು ನಟ ಪವನ್ ಕಲ್ಯಾಣ್ ಅಭಿಮಾನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿರುವ ಕೋಲಾರ 2ನೇ ಜಿಲ್ಲಾ ಸತ್ರ ನ್ಯಾಯಾಲಯ ಪ್ರಕರಣದ ಎ 1 ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿದೆ. 2016 ಆಗಸ್ಟ್ ತಿಂಗಳಿನಲ್ಲಿ ಪವನ್ ಅಭಿಮಾನಿ ವಿನೋದ್ ರಾಯಲ್...

ರೌಂಡಪ್ 2018- ಸುಪ್ರೀಂನಿಂದ ಸರಣಿ ತೀರ್ಪು, ಮಿಶ್ರಾ ವಿರುದ್ಧವೇ ತಿರುಗಿಬಿದ್ದಿದ್ದ ಜಡ್ಜ್‌ಗಳು

4 months ago

ಈ ವರ್ಷದ ಆರಂಭದಲ್ಲೇ ನಿವೃತ್ತ ಮುಖ್ಯ ನ್ಯಾ. ಮಿಶ್ರಾ ವಿರುದ್ಧ ಜಡ್ಜ್ ಗಳೇ ಬಂಡಾಯ ಎದ್ದ ಪರಿಣಾಮ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಮಧ್ಯೆ ಎಲ್ಲವೂ ಸರಿ ಇಲ್ಲ ಎನ್ನುವ ದೃಢಪಟ್ಟಿತ್ತು. ವೃತ್ತಿ ಜೀವನದ ಕೊನೆಯಲ್ಲಿ ದೀಪಕ್ ಮಿಶ್ರಾ ಅವರಿದ್ದ ಪೀಠ ಹಲವು...

ಬೆಳ್ಳಂದೂರು ಕೆರೆ ಮಾಲಿನ್ಯ – ರಾಜ್ಯ ಸರ್ಕಾರಕ್ಕೆ 50 ಕೋಟಿ, ಪಾಲಿಕೆಗೆ 25 ಕೋಟಿ ರೂ. ದಂಡ

5 months ago

– ಕೆರೆಗಳಿಗಾಗಿ 500 ಕೋಟಿ ಹಣ ಮೀಸಲಿಗೆ ಎನ್‍ಜಿಟಿ ಸೂಚನೆ ಬೆಂಗಳೂರು: ಬೆಳ್ಳಂದೂರು ಕೆರೆ ಮಾಲಿನ್ಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮಹತ್ವದ ತೀರ್ಪು ಪ್ರಕಟಿಸಿದೆ. ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರಕ್ಕೆ 50 ಕೋಟಿ ಬಿಬಿಎಂಪಿಗೆ 25...

`15 ದಿನ ಮೊದಲ ಪತಿಯ ಜೊತೆ 15 ದಿನ ಎರಡನೆಯ ಪತಿ ಜೊತೆ ಸಂಸಾರ ಮಾಡು’

6 months ago

– ಉತ್ತರ ಪ್ರದೇಶ ಪಂಚಾಯತ್ ನಿಂದ ವಿಚಿತ್ರ ಆದೇಶ ಲಕ್ನೋ: 15 ದಿನ ಮೊದಲ ಪತಿಯ ಜೊತೆ ಇನ್ನುಳಿದ 15 ದಿನ ಎರಡನೆಯ ಪತಿ ಜೊತೆ ಸಂಸಾರ ಮಾಡು ಎಂದು ವಿಚಿತ್ರವಾದ ತೀರ್ಪನ್ನ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಪಂಚಾಯತ್ ನೀಡಿದೆ....

ದೇಶಾದ್ಯಂತ ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ

6 months ago

ನವದೆಹಲಿ: ದೇಶಾದ್ಯಂತ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಸುರಕ್ಷಿತ ಹಾಗೂ ಗ್ರೀನ್ ಪಟಾಕಿಗಳ ಉತ್ಪಾದನೆ ಹಾಗೂ ಮಾರಾಟ ಮುಂದುವರಿಸುವಂತೆ ನ್ಯಾ. ಎ. ಕೆ ಸಿಕ್ರಿ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ....

ದೇಶಾದ್ಯಂತ ಪಟಾಕಿ ಆಗುತ್ತಾ ಬ್ಯಾನ್?

6 months ago

ಬೆಂಗಳೂರು: ದೀಪಾವಳಿಗೆ ಇನ್ನೇನು ಕೆಲವೇ ದಿನಗಳು ಉಳಿದಿವೆ. ಆದರೆ ಈ ಬಾರಿಯ ದೀಪಾವಳಿಯನ್ನು ಪಟಾಕಿ ಸಿಡಿಸದೇ ಆಚರಿಸಬೇಕಾಗಬಹುದು. ಯಾಕಂದರೆ ದೇಶದಲ್ಲಿ ಪಟಾಕಿ ಉತ್ಪಾದನೆ ಮತ್ತು ಮಾರಾಟದ ಮೇಲೆ ನಿಷೇಧ ಹೇರುವ ಕುರಿತು ಇವತ್ತು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ. ಕಳೆದ ವರ್ಷ...