ಹಾವೇರಿ: ಕಳೆದ ಮೂರು ದಿನಗಳ ಹಿಂದೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಣನತಂಬಗಿ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದೆ. ಮೃತ ಯುವಕರನ್ನು ಜಗದೀಶ ಅಣ್ಣೇರ (24), ಬೆಟ್ಟಪ್ಪ ಮಿಳ್ಳಿ...
ರಾಯಚೂರು: ಜಿಲ್ಲೆಗೆ ಇಂದು ಕರಾಳ ಭಾನುವಾರವಾಗಿದೆ. ಎರಡು ಪ್ರತ್ಯೇಕ ಘಟನೆಗಳಲ್ಲಿ ನೀರಿನಲ್ಲಿ ಮುಳುಗಿ ಮೂರು ಜನ ಸಾವನ್ನಪ್ಪಿದರೆ ಮತ್ತೊಬ್ಬನಿಗಾಗಿ ಶೋಧ ಕಾರ್ಯ ನಡೆದಿದೆ. ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಮದ ಹಳ್ಳದಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಪಾರ್ವತಿ...
ಬೆಂಗಳೂರು: ಮಳೆಯಬ್ಬರ ತಗ್ಗಿದ್ದು, ಉತ್ತರ ಕರ್ನಾಟಕದಲ್ಲೂ ಪ್ರವಾಹ ಇಳಿಮುಖವಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಕೇವಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ...
– ಹಂಪಿಯ ಹಲವು ಸ್ಮಾರಕಗಳು ಜಲಾವೃತ ಬಳ್ಳಾರಿ: ಜಿಲ್ಲೆಯ ಕಂಪ್ಲಿ ಪಟ್ಟಣದ ಸಮೀಪದ ತುಂಗಭದ್ರಾ ನದಿಗೆ 1.12 ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ಅಪಾಯದ ಮಟ್ಟ ಮೀರಿ ತುಂಗಭದ್ರಾ ನದಿ ಹರಿಯುತ್ತಿದೆ. ಇದರಿಂದ ಕಂಪ್ಲಿ-ಗಂಗಾವತಿ...
ಬಳ್ಳಾರಿ: ಗಣಿ ಜಿಲ್ಲೆಯ ಜೀವನಾಡಿಯಾಗಿರುವ ತುಂಗ ಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್ ನಿಂದ ಇಂದು ಸಂಜೆ 7ಕ್ಕೆ ಅಂದಾಜು 4,539 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಯಿತು. ಸದ್ಯ ತುಂಗಭದ್ರಾ ಜಲಾಶಯದಲ್ಲಿ 1,632.20 ಅಡಿಯಷ್ಟು ನೀರು...
ಬಳ್ಳಾರಿ: ಈಜಲು ಹೋಗಿದ್ದ ವ್ಯಕ್ತಿಯನ್ನು ಮೊಸಳೆಯೊಂದು ಕಚ್ಚಿ ತಿಂದಿರುವ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ವಿನಾಯಕ ಕ್ಯಾಂಪ್ ಬಳಿಯ ತುಂಗಭದ್ರಾ ನದಿ ದಡದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಹೆಮತ್ ಅಲಿ (30) ಎಂದು ಗುರುತಿಸಲಾಗಿದೆ. ಇಂದು...
ಹಾವೇರಿ: ಗ್ರಾಮದೇವತೆ ಜಾತ್ರೆಗೆ ಬಂದಿದ್ದ ಯುವಕನೋರ್ವ ಸ್ನಾನಕ್ಕೆಂದು ತುಂಗಭದ್ರಾ ನದಿಗೆ ಇಳಿದು ನೀರು ಪಾಲಾದ ಘಟನೆ ಹಾವೇರಿ ತಾಲೂಕಿನ ಹಾವನೂರು ಗ್ರಾಮದ ಬಳಿ ನಡೆದಿದೆ. ಮೃತ ಯುವಕನನ್ನ ಮಂಜುನಾಥ ಕಾಸಿಕೋವಿ(19) ಎಂದು ಗುರುತಿಸಲಾಗಿದೆ. ಮಂಜುನಾಥ ಮೂಲತಃ...
ರಾಯಚೂರು: ಪ್ರವಾಹಕ್ಕೆ ತುತ್ತಾಗಿದ್ದ ರಾಯಚೂರು ತಾಲೂಕಿನ ತುಂಗಭದ್ರಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಹೈಟೆಕ್ ಸ್ಪರ್ಶ ಪಡೆದುಕೊಂಡಿದೆ. ತುಂಗಭದ್ರಾ ಗ್ರಾಮವು ಕರ್ನಾಟಕ-ಆಂಧ್ರಪ್ರದೇಶದ ಗಡಿ ಭಾಗದಲ್ಲಿದ್ದು, 2009ರ ಭೀಕರ ಪ್ರವಾಹಕ್ಕೆ ತುತ್ತಾಗಿ ಗ್ರಾಮ ಅಕ್ಷರಶಃ ನಲುಗಿ...
ರಾಯಚೂರು: ಕರ್ನಾಟಕವನ್ನು ಮತ್ತೊಮ್ಮೆ ಹಿಂಡಿಹಿಪ್ಪೆ ಮಾಡಿದ್ದ ಮಳೆಯಬ್ಬರ ಸದ್ಯಕ್ಕೆ ತಣ್ಣಗಾಗಿದೆ. ಆದರೆ ಕೃಷ್ಣಾ ನದಿಗೆ 3 ಲಕ್ಷ 69 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಿದೆ. ಕರಾವಳಿಯ...
ರಾಯಚೂರು: ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿಸಿದ ನದಿಗಳಲ್ಲಿ ತುಂಗಭದ್ರಾ ನದಿ ಕೂಡ ಒಂದು. ಆದರೆ ನದಿ ಮೈತುಂಬಿ ಹರಿಯುತ್ತಿದ್ದರೂ ಕಾಲುವೆಗೆ ಮಾತ್ರ ನೀರಿಲ್ಲ. ಜಲಾಶಯದಿಂದ ಟಿಎಲ್ಬಿಸಿ ಕೆಳಭಾಗದ ಕಾಲುವೆಗೆ ಸಮರ್ಪಕ ನೀರು ದೊರೆಯುತ್ತಿಲ್ಲ. ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ...
ದಾವಣಗೆರೆ: ತುಂಗಭದ್ರಾ ನದಿಯಲ್ಲಿ ನೀರು ಹೆಚ್ಚಾದ ಕಾರಣ ಹೊನ್ನಾಳಿಯಲ್ಲಿಯೂ ಸಹ ಪ್ರವಾಹ ಭೀತಿ ಉಂಟಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಜನರನ್ನು ಕಾಪಾಡಲು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರೇ ಅಖಾಡಕ್ಕಿಳಿದ್ದಿದ್ದು, ಸಂತ್ರಸ್ತರ ಮೆನೆಗೆ ತೆರಳಿ ಜನರನ್ನು...
ದಾವಣಗೆರೆ: ತುಂಗಭದ್ರಾ ನದಿಯಿಂದ ಪೈಪ್ ಲೈನ್ ಮುಖಾಂತರ ಜಿಲ್ಲೆಯ 22 ಕೆರೆಗಳಿಗೆ ನೀರು ಸರಬರಾಜು ಮಾಡಲಾಗುತ್ತಿದ್ದು, ಆ ಪೈಪ್ ಲೈನ್ ಒಡೆದು ಕಾರಂಜಿಯಂತೆ ಚಿಮ್ಮಿದೆ. ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ಪೈಪ್ ಒಡೆದು ಸಾವಿರಾರು...
ಕೊಪ್ಪಳ: ಲೋಕಸಭಾ ಚುನಾವಣೆಯ ಎರಡನೇ ಹಂತದ ಕ್ಷೇತ್ರಗಳಿಗೆ ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಇಂದು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದರು. ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ಕಾಂಗ್ರೆಸ್...
ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆ ನೀರಿಗಾಗಿ ಜಿಲ್ಲೆಯಲ್ಲಿ ರೈತರು ಹಾಗೂ ರಾಜಕಾರಣಿಗಳ ನಡುವೆ ಕೈ ಕೈ ಮಿಲಾಯಿಸುವ ಹಂತದ ಜಗಳ ನಡೆದಿದೆ. ಜಿಲ್ಲೆಯ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಗಲಾಟೆಯಾಗಿದ್ದು ರೈತರು ರೊಚ್ಚಿಗೆದ್ದಿದ್ದರು. ಟಿಎಲ್ಬಿಸಿ...
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಕಡೇ ಬಾಗಿಲು ಸೇತುವೆ ಮೇಲಿನ ತುಂಗಭದ್ರಾ ನದಿಯ ರಮಣೀಯ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫ್ಲೈಯಿಂಗ್ ಐ ಬೈ ಅರ್ಜುನ್ ಎಂಬ ಹೆಸರಿನ ಡ್ರೋನ್ ಕ್ಯಾಮೆರಾ ಮೂಲಕ...
ಬಳ್ಳಾರಿ: ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 70 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 20 ಗೇಟ್ಗಳ ಮೂಲಕ ನದಿಗೆ ಬಿಡಲಾಗಿದೆ. ಇದರಿಂದ ಕಂಪ್ಲಿ ಪಟ್ಟಣದ ಬಳಿಯ ಕಂಪ್ಲಿ, ಗಂಗಾವತಿ ಸೇತುವೆ...