Thursday, 18th July 2019

Recent News

11 months ago

ಟಿಬಿ ಡ್ಯಾಂನಿಂದ 2.22 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ: ಕಂಪ್ಲಿಯಲ್ಲಿ 25 ಮನೆ ಜಲಾವೃತ

ಕೊಪ್ಪಳ: ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಾಭದ್ರಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜಿಲ್ಲೆಯ ತುಂಗಾಭದ್ರಾ ಜಲಾಶಯವು ತುಂಬಿದೆ. ಜಲಾಶಯ ತುಂಬಿದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಮಲೆನಾಡಿನಲ್ಲಿ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ಬರದ ನಾಡು ಬಳ್ಳಾರಿ ಮತ್ತು ಕೊಪ್ಪಳದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ತುಂಗಾಭದ್ರಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಜಿಲ್ಲೆಯ ಮುನಿರಾಬಾದ್ ತಾಲೂಕಿನಲ್ಲಿರುವ ತುಂಗಭದ್ರಾ ಜಲಾಶಯವು ಸಂಪೂರ್ಣ ತುಂಬಿದೆ. ಇದರಿಂದಾಗಿ ಜಲಾಶಯದಿಂದ ಗುರುವಾರ ತುಂಗಭದ್ರಾ ನದಿಗೆ 2 ಲಕ್ಷ […]