Districts3 years ago
ಕಾಲುವೆಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡ್ತಿದ್ದ ಹಸುವಿನ ರಕ್ಷಣೆ
ಕೊಪ್ಪಳ: ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಹಸುವನ್ನು ಯುವಕರು ರಕ್ಷಣೆ ಮಾಡಿದ್ದಾರೆ. ಕೊಪ್ಪಳದ ಗಂಗಾವತಿ ತಾಲೂಕು ಕೇಸರಹಟ್ಟಿ ಗ್ರಾಮದ ಬಳಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ನೀರು ಕುಡಿಯಲು...