ತುಮಕೂರು: ಕೆರೆಗಳನ್ನು ಹೂಳೆತ್ತಲು ಸ್ವಾಮೀಜಿಯೊಬ್ಬರು ಜೋಳಿಗೆ ಹಿಡಿದು ಜನರ ಸಹಕಾರ ಕೇಳಿದ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಕೆರೆಗಳ ಪುನಶ್ಚೇತನಕ್ಕಾಗಿ ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಶ್ರೀಗಳು ಈ ಹೆಜ್ಜೆಯಿಟ್ಟಿದ್ದಾರೆ. ಕೆರೆ ಹೂಳೆತ್ತುವುದಕ್ಕಾಗಿ...
ತುಮಕೂರು: ತಾಳಿ ಕಟ್ಟುವ ವೇಳೆಯಲ್ಲೇ ವರ ಮಂಟಪದಿಂದ ವರನೇ ನಾಪತ್ತೆಯಾದ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ಮದುವೆಗೆ ಒಪ್ಪದೆ ನಾಪತ್ತೆಯಾಗಿದ್ದ ಕಲ್ಲೇಗೌಡನ ದೊಡ್ಡಿ ಗ್ರಾಮದ ಶಿವಕುಮಾರ್ ಈಗ ಇದ್ದಕ್ಕಿದ್ದಂತೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಭಾನುವಾರ...
ತುಮಕೂರು: ತಾಳಿ ಕಟ್ಟುವ ವೇಳೆಯಲ್ಲೇ ವರ ಮಂಟಪದಿಂದ ನಾಪತ್ತೆಯಾದ ಘಟನೆ ತುಮಕೂರು ಜಿಲ್ಲೆಯ ಯಡಿಯೂರಿನಲ್ಲಿ ನಡೆದಿದೆ. ಕಲ್ಲೇಗೌಡನ ದೊಡ್ಡಿ ಗ್ರಾಮದ ಶಿವಕುಮಾರ್ ಮದುವೆಗೆ ಒಪ್ಪದೆ ನಾಪತ್ತೆಯಾದ ವರನಾಗಿದ್ದಾನೆ. ಈತನಿಗೆ ತಾಲೂಕಿನ ಬಿಳಿದೇವಾಲಯದ ಗ್ರಾಮದ ಯುವತಿಯೊಂದಿಗೆ ಮದುವೆ...
ತುಮಕೂರು: ದೇವಸ್ಥಾನದ ಹುಂಡಿ ಕಳ್ಳತನ ಮಾಡಲು ಯತ್ನಿಸುತಿದ್ದ ಕಳ್ಳರನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತಿಪಟೂರು ತಾಲೂಕಿನ ಬಿದರೆಗುಡಿಯ ಬಿದರಾಂಬಿಕಾ ದೇವಸ್ಥಾನದ ಹುಂಡಿ ಕದಿಯಲು ಹೊಂಚು ಹಾಕುತಿದ್ದಾಗ ಕಳ್ಳರು...