Wednesday, 16th January 2019

5 days ago

ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡ ತೆರವು

ಹಾಸನ: ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿದ್ದ ಲೋಕೋಪಯೋಗಿ ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡಗಳನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಇಂದು ತೆರವುಗೊಳಿಸಲಾಯಿತು. ನಗರದ ಬಿಎಂ ರಸ್ತೆಯಲ್ಲಿ ಸುಮಾರು 40 ಕಟ್ಟಡಗಳು ನಿರ್ಮಾಣ ಮಾಡಲಾಗಿತ್ತು. ಈ ಸಂಬಂಧ ನಗರಸಭೆ ಈ ಹಿಂದೆಯೇ ಎಲ್ಲಾ ಕಟ್ಟದ ಮಾಲೀಕರಿಗೂ ನೋಟಿಸ್ ಜಾರಿ ಮಾಡಿತ್ತು. 1ನೇ ವಾರ್ಡ್ ವ್ಯಾಪ್ತಿಯ ಬಿಎಂ ರಸ್ತೆಗೆ ಹೊಂದಿಕೊಂಡಂತೆ ಇರುವ ಆಸ್ತಿಯಲ್ಲಿ, 6 ಮೀಟರ್ ಕಟ್ಟಡ ರೇಖೆಯನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕಟ್ಟಡ […]

5 months ago

ರಾತ್ರೋ ರಾತ್ರಿ ಪಟ್ಟೆಗಾರ ಪಾಳ್ಯದ ದೇವಸ್ಥಾನ ಕೆಡವಿಸಿದ ಶಾಸಕ ವಿ.ಸೋಮಣ್ಣ

ಬೆಂಗಳೂರು: ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ವಿ. ಸೋಮಣ್ಣ ಸಂಬಂಧಿಕರ ಶಾಲೆಯ ಜಾಗವನ್ನು ರಕ್ಷಿಸಲು ಹೋಗಿ ರಾತ್ರೋ ರಾತ್ರಿ ದೇವಸ್ಥಾನ ಕೆಡವಿಸಿದ್ದಾರೆಂದು ಸ್ಥಳೀಯರು ಗಂಭೀರವಾಗಿ ಆರೋಪಿಸಿದ್ದಾರೆ. ನಗರದ ಪಟ್ಟೆಗಾರ ಪಾಳ್ಯದಲ್ಲಿರುವ ಕರಿ ಮಾರಿಯಮ್ಮ ದೇವಸ್ಥಾನವನ್ನು ಮಂಗಳವಾರ ತಡರಾತ್ರಿ ಶಾಸಕರ ಬೆಂಬಲಿಗರು ಕೆಡವಿ ಹೋಗಿದ್ದಾರೆ. ದೇವಸ್ಥಾನದ ಪಕ್ಕದಲ್ಲೇ ಇರುವ ಶಾಸಕ ಸೋಮಣ್ಣ ಸಂಬಂಧಿಕರ ಸೆಂಟ್...

ಶಾಸಕ ಬೈರತಿ ಬೆಂಬಲಿಗರಿಂದ ಮತ್ತೆ ಗೂಂಡಾಗಿರಿ – ಫ್ಲೆಕ್ಸ್ ತೆರವು ವೇಳೆ ಬಿಬಿಎಂಪಿ ಸಿಬ್ಬಂದಿಗೆ ಥಳಿತ

6 months ago

ಬೆಂಗಳೂರು: ಹೈಕೋರ್ಟ್ ಆದೇಶದ ಅನ್ವಯ ನಗರದ ವಿವಿಧಕಡೆ ಬಿಬಿಎಂಪಿ ಸಿಬ್ಬಂದಿ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಕೆ.ಆರ್ ಪುರಂ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್ ಬೆಂಬಲಿಗರು ಗೂಂಡಾಗಿರಿ ನಡೆಸಿದ್ದಾರೆ. ನಗರದ ಪೈ ಲೇಔಟ್ ಬಳಿ ಬಿಬಿಎಂಪಿ ಕಾರ್ಮಿಕರಾದ ಮನು,...

ಹಕ್ಕಿ ಪಿಕ್ಕಿ ಜನಾಂಗದವರ ಟೆಂಟ್ ಖಾಲಿ ಮಾಡಿಸಲು ಅಮಾನವೀಯತೆ ಮೆರೆದ ಪೊಲೀಸರು

6 months ago

ಶಿವಮೊಗ್ಗ: ಜಿಲ್ಲೆಯ ವೀರಣ್ಣನ ಬೆನವಳ್ಳಿ ಗ್ರಾಮದ ವಿವಾದಿತ ಜಾಗದಲ್ಲಿ ಟೆಂಟ್ ನಿರ್ಮಿಸಿಕೊಂಡಿದ್ದ ಹಕ್ಕಿ ಪಿಕ್ಕಿ ಜನಾಂಗದವರನ್ನು ಅಮಾನವೀಯವಾಗಿ ಮಹಿಳೆಯರನ್ನು ಎಳೆದಾಡಿ ಸ್ಥಳ ಖಾಲಿ ಮಾಡಿಸಿದ್ದಾರೆ. ವೀರಣ್ಣನ ಬೆನವಳ್ಳಿ ಗ್ರಾಮದ ನೆಡುತೋಪಿನಲ್ಲಿರುವ 5 ಎಕರೆ ಭೂಮಿಯನ್ನು ಹಕ್ಕಿಪಿಕ್ಕಿ ಜನಾಂಗದವರಿಗೆ ಕಂದಾಯ ಇಲಾಖೆ ಮಂಜೂರು...

ಪುಟ್‍ಪಾತ್ ತೆರವು ಕಾರ್ಯಾಚರಣೆಗೆ ಅಧ್ಯಕ್ಷ-ಸದಸ್ಯರ ನಡುವೆ ಮಾರಾಮಾರಿ

7 months ago

ಕೋಲಾರ: ಪುಟ್‍ಪಾತ್ ತೆರವು ಕಾರ್ಯಾಚರಣೆ ವೇಳೆ ಪುರಸಭೆ ಅಧ್ಯಕ್ಷ ಹಾಗೂ ಸದಸ್ಯರು ಮಾರಾಮಾರಿ ಹೊಡದಾಡಿಕೊಂಡ ಘಟನೆ ಜಿಲ್ಲೆ ಮಾಲೂರು ಪಟ್ಟಣದಲ್ಲಿ ನಡೆದಿದೆ. ಇಂದು ಮಾಲೂರು ಪುರಸಭೆ ಅಧ್ಯಕ್ಷ ರಾಮಮೂರ್ತಿ ಅವರ ಆದೇಶದಂತೆ ಫುಟ್‍ಪಾತ್ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ...

ಕೆರೆ ಜಾಗದಲ್ಲಿ ಗಣಪನ ಮೂರ್ತಿ ಪ್ರತಿಷ್ಠಾಪನೆ ಆರೋಪ – ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಯಿಂದ ತೆರವು

7 months ago

ಬೆಂಗಳೂರು: ಕೆರೆಯ ಜಾಗದಲ್ಲಿ ದೇವಸ್ಥಾನ ಕಟ್ಟಲಾಗಿದೆ ಎಂಬ ಕಾರಣಕ್ಕೆ ಪೊಲೀಸರ ಸಮಕ್ಷಮದಲ್ಲಿ ಕೆಲವೇ ದಿನಗಳ ಹಿಂದೆ ಕೊಡಿಗೆಹಳ್ಳಿಯ ಗಣೇಶನಗರದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಗಣೇಶನ ಮೂರ್ತಿಯನ್ನು ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಈ ವೇಳೆ ಸ್ಥಳೀಯರು ಮತ್ತು ಅಧಿಕಾರಿಗಳ ನಡುವೆ ವಾಗ್ವಾದವೂ ನಡೆಯಿತು....

60 ವರ್ಷ ಹಳೇ ಶಾಲಾ ಕಟ್ಟಡ ತೆರವುಗೊಳಿಸುವಾಗ ಧರೆಗುರುಳಿದ ವಿದ್ಯುತ್ ಕಂಬಗಳು- ತಪ್ಪಿತು ಭಾರೀ ಅನಾಹುತ

1 year ago

ಬೆಂಗಳೂರು: ಸುಮಾರು 60 ವರ್ಷದ ಹಳೇ ಶಾಲಾ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಗೋಡೆ ಕುಸಿದ ಪರಿಣಾಮ ವ್ಯಾಪಾರ ನಡೆಯುವ ಸಂದರ್ಭದಲ್ಲೇ ಸಾಲು ಸಾಲು ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರಂ ಧರೆಗುಳಿದ ಘಟನೆ ನಗರದ ಯಶವಂತಪುರ ಮಾರ್ಕೆಟ್ ಬಳಿ ನಡೆದಿದೆ. ಯಶವಂತಪುರದ...

ರಾತ್ರೋ ರಾತ್ರಿ ಕಮಾನು ಕೆಡವಿ ಜನರಿಗೆ ಹೆದರಿ ನಮಗೇನೂ ಗೊತ್ತಿಲ್ಲ ಅಂತಿದ್ದಾರೆ ಅಧಿಕಾರಿಗಳು!

2 years ago

ಕೊಪ್ಪಳ: ನಗರದ ಮಧ್ಯಭಾಗದಲ್ಲಿದ್ದ ಐತಿಹಾಸಿಕ ಕಮಾನುಗಳನ್ನು ಕದ್ದುಮುಚ್ಚಿ ಸಾರ್ವಜನಿಕರ ವಿರೋಧದ ನಡುವೆಯೂ ತೆರವು ಮಾಡಲಾಗಿದೆ. ನಗರ ಸಭೆಯ ಅಧಿಕಾರಿಗಳು ಸಾರ್ವಜನಿಕರ ವಿರೋಧಕ್ಕೆ ಹೆದರಿ ಮಧ್ಯರಾತ್ರಿ 2 ಗಂಟೆಗೆ ಕಮಾನುಗಳನ್ನು ಕೆಡವಿದ್ದಾರೆ. ಹಿಂದೆಯೂ ಈ ಕಮಾನುಗಳನ್ನು ಕೆಡವಲು ಮುಂದಾಗಿದ್ದ ಅಧಿಕಾರಿಗಳು ಜನರ ವಿರೋಧಕ್ಕೆ...