Tuesday, 25th February 2020

1 week ago

ಆಂಧ್ರ, ತೆಲಂಗಾಣ ರೈತರಿಂದ ರಾಜ್ಯದ ಕೃಷಿ ಕೂಲಿ ಕಾರ್ಮಿಕರ ಹೈಜಾಕ್

– ರಾಯಚೂರು ರೈತರಿಗೆ ಕೂಲಿಕಾರರಿಲ್ಲದೆ ಎದುರಾಗಿದೆ ಸಂಕಷ್ಟ ರಾಯಚೂರು: ಪ್ರತಿ ವರ್ಷ ಅತೀವೃಷ್ಠಿ ಅನಾವೃಷ್ಠಿಗಳಿಗೆ ತುತ್ತಾಗಿ ಒದ್ದಾಡುತ್ತಿದ್ದ ಬಿಸಿಲನಾಡು ರಾಯಚೂರಿನ ರೈತರು ಈ ಬಾರಿ ಹೊಸ ಸಮಸ್ಯೆಗೆ ಸಿಲುಕಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಮಳೆ ಉತ್ತಮವಾಗಿರುವ ಪರಿಣಾಮ ಹತ್ತಿ ಇಳುವರಿ ಭರ್ಜರಿಯಾಗಿದೆ. ಮೆಣಸಿನಕಾಯಿ, ಜೋಳ ಕೂಡ ಉತ್ತಮವಾಗಿದೆ. ಆದರೆ ಬೆಳೆ ಕಟಾವಿಗೆ ಬಂದು ನಿಂತಿದ್ದು ಬೆಳೆಯನ್ನ ಬಿಡಿಸಿಕೊಳ್ಳಲು ರೈತರಿಗೆ ಕಷ್ಟವಾಗುತ್ತಿದೆ. ಕಾರಣ ಕೃಷಿ ಕೂಲಿಕಾರರ ಸಮಸ್ಯೆ. ಸ್ಥಳೀಯವಾಗಿ ಕೂಲಿಕಾರರು ಸಿಗದೆ ರೈತರು ಕಂಗಾಲಾಗಿದ್ದಾರೆ. ಇನ್ನೂ ಸ್ವಲ್ಪ ದಿನ […]

1 week ago

ಬೀದರ್‌ಗೆ ಬಂದು ಹೋಗ್ತಿದ್ದ ಮಹಿಳೆಯನ್ನು ಬಸ್ಸಿನಿಂದ ಕೆಳಗಿಳಿಸಿ ಗ್ಯಾಂಗ್‍ರೇಪ್

– ಪೊಲೀಸ್ ಎಂದು ಹೇಳಿ ಮೂವರಿಂದ ಕೃತ್ಯ – ಆರೋಪಿಗಳನ್ನು ಚೇಸ್ ಮಾಡಿ ಹಿಡಿದ ಪೊಲೀಸ್ರು ತೆಲಂಗಾಣ: ಪೊಲೀಸ್ ಸೋಗಿನಲ್ಲಿ ಬಂದು 32 ವರ್ಷದ ಮಹಿಳೆಯನ್ನು ಬಸ್ಸಿನಿಂದ ಕೆಳಗೆ ಇಳಿಸಿ ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಅತ್ಯಾಚಾರ ಮಾಡಿದ ಮೂವರನ್ನು ಪವನ್ ಕುಮಾರ್,...

ತೆಲಂಗಾಣ ಅಧಿಕಾರಿಗಳ ಸಹಾಯದಿಂದ ಕುಖ್ಯಾತ ಮನೆಗಳ್ಳನ ಬಂಧಿಸಿದ ಹುಬ್ಳಿ ಪೊಲೀಸ್

1 month ago

ಹುಬ್ಬಳ್ಳಿ: ಮನೆಗಳ್ಳತನ ಮಾಡಿ ಪರಾರಿಯಾಗಿದ್ದ ಕುಖ್ಯಾತ ಅಂತರರಾಜ್ಯ ಮನೆಗಳ್ಳನನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಗೋಕುಲ್ ರೋಡ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತೆಲಂಗಾಣ ರಾಜ್ಯದ ದ್ವಾರಂಪುಡಿ ವೆಂಕಟೇಶ್ವರ ರೆಡ್ಡಿ (28) ಬಂಧಿತ ಆರೋಪಿ. ಬಂಧಿತನಿಂದ ಸುಮಾರು 900 ಗ್ರಾಂ ಬಂಗಾರದ ಆಭರಣಗಳು ಹಾಗೂ 7...

ತೆಲಂಗಾಣದಂತೆ ವೇತನ ನೀಡಿ, ತಿಂಗಳೊಳಗೆ ಔರಾದ್ಕರ್ ವರದಿ ಜಾರಿಗೆ ತನ್ನಿ: ಶಶಿಧರ್ ವೇಣುಗೋಪಾಲ್

2 months ago

ಹಾವೇರಿ: ಪೊಲೀಸ್ ಇಲಾಖೆಯ ಸಿಬ್ಬಂದಿಗೆ ತೆಲಂಗಾಣದಂತೆ ವೇತನ ನೀಡಿ. ಮುಂದಿನ ಒಂದು ತಿಂಗಳೊಳಗೆ ಔರಾದ್ಕರ್ ವರದಿ ಜಾರಿಗೆ ತನ್ನಿ ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾ ಸಂಘದ ರಾಜ್ಯಾಧ್ಯಕ್ಷ ಶಶಿಧರ್ ವೇಣುಗೋಪಾಲ್ ಅವರು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ...

ಆಂಧ್ರದಲ್ಲಿ ಎನ್ಆರ್‌ಸಿ ಜಾರಿ ಇಲ್ಲ- ಜಗನ್ ಘೋಷಣೆ

2 months ago

ಹೈದರಾಬಾದ್: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್‌ಸಿ) ಜಾರಿ ವಿರುದ್ಧ ದೇಶಾದ್ಯಂತ ವಿರೋಧ ವ್ಯಕ್ತವಾಗಿ ಪ್ರತಿಭಟನೆ ಕಾವು ಹೆಚ್ಚಾಗುತ್ತಿದೆ. ಈ ನಡುವೆ ಎನ್‍ಆರ್ ಸಿಯನ್ನು ತಮ್ಮ ರಾಜ್ಯದಲ್ಲಿ ಜಾರಿ ಮಾಡುವುದಿಲ್ಲ ಎಂಬ ಮುಖ್ಯಮಂತ್ರಿಗಳ ಸಾಲಿಗೆ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಹೊಸ...

60 ವರ್ಷದ ವೃದ್ಧೆಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ರು

2 months ago

ಹೈದರಾಬಾದ್: 60 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ 50 ವರ್ಷದ ಮಧ್ಯಮ ವಯಸ್ಕರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ವಾರ ತೆಲಂಗಾಣದ ಸಿಕಂದರಾಬಾದಿನಲ್ಲಿ 60 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಕಾಜ್‍ಗಿರಿ ನಿವಾಸಿಗಳಾದ 50 ವರ್ಷದ ಆಂಥೋನಿ...

ದರೋಡೆಕೋರರೆಂದು ಭಾವಿಸಿ ಬೆಕ್ಕು ಹಿಡಿಯುವವರ ಮೇಲೆ ಹಲ್ಲೆ – ವ್ಯಕ್ತಿ ಸಾವು

2 months ago

– ಗುಂಪು ಘರ್ಷಣೆಗೆ ಸಂತ್ರಸ್ತ ಬಲಿ ಹೈದರಾಬಾದ್: ದರೋಡೆಕೋರ ಎಂದು ಭಾವಿಸಿ ವ್ಯಕ್ತಿಯ ಮೇಲೆ ಸಾರ್ವಜನಿಕರ ಗುಂಪು ದಾಳಿ ನಡೆಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ತೆಲಂಗಾಣದ ಜೆಗ್ತಿಯಲ್ ಜಿಲ್ಲೆಯ ಕೊರುಟ್ಲಾ ನಗರದ ಪ್ರಕಾಶ ನಗರದಲ್ಲಿ ಈ ಘಟನೆ ನಡೆದಿದ್ದು,...

ಪತ್ನಿಗೆ ಕಿರುಕುಳ- ತರಬೇತಿ ನಿರತ ಐಪಿಎಸ್ ಅಧಿಕಾರಿ ಅಮಾನತು

2 months ago

– ಪರೀಕ್ಷೆಯಲ್ಲಿ ರ‌್ಯಾಂಕ್ ಬರ್ತಿದ್ದಂತೆ ವರಸೆ ಬದಲಾಯಿಸಿದ ಹೈದರಾಬಾದ್: ಪತ್ನಿಗೆ ಕಿರುಕುಳ ಹಾಗೂ ಬೆದರಿಕೆ ಒಡ್ಡಿದ್ದಕ್ಕಾಗಿ ತರಬೇತಿ ನಿರತ ಐಪಿಎಸ್ ಅಧಿಕಾರಿಯನ್ನು ಗೃಹ ಇಲಾಖೆ ಅಮಾನತು ಮಾಡಿದೆ. ಐಪಿಎಸ್ ಅಧಿಕಾರಿ ಕೊಕ್ಕಂತಿ ಮಹೇಶ್ವರ ರೆಡ್ಡಿ ಅವರನ್ನು ಕೇಂದ್ರ ಗೃಹ ಇಲಾಖೆ ಅಮಾನತುಗೊಳಿಸಿ...