Monday, 19th August 2019

Recent News

2 years ago

ತೆಲಂಗಾಣ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಪೋಷಕರ ಕಣ್ಣೆದುರೇ ಪ್ರಾಣ ಬಿಟ್ಟ 8ರ ಬಾಲಕ!

ಯಾದಗಿರಿ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತೆಲಂಗಾಣದ ಸರ್ಕಾರಿ ಬಸ್ ಡಿಕ್ಕಿಯಾಗಿ ಬಾಲಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಪಸಪುಲ್ ಕ್ರಾಸ್ ಬಳಿ ನಡೆದಿದೆ. 8 ವರ್ಷದ ಬಾಲಕ ಕಾರ್ತಿಕ್ ಮೃತ ದುರ್ದೈವಿ. ಕಾರ್ತಿಕ್ ತನ್ನ ಪೋಷಕರೊಂದಿಗೆ ದೇವಸ್ಥಾನಕ್ಕೆ ಹೋಗಿ ಮನೆಗೆ ವಾಪಾಸ್ಸಾಗಲೆಂದು ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಪೋಷಕರ ಕಣ್ಣೆದುರೇ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬಾಲಕನಿಗೆ ಡಿಕ್ಕಿ ಹೊಡೆದ ನಂತರ ವೇಗವಾಗಿ ಮುಂದೆ ಹೋದ ಬಸ್ಸನ್ನು ಗ್ರಾಮಸ್ಥರು ತಡೆದಿದ್ದಾರೆ. ಘಟನೆ ಸಂಬಂಧ […]

2 years ago

ಬೆಂಗ್ಳೂರಿನಲ್ಲಿ 1200 ರೂ, ಆಂಧ್ರದಲ್ಲಿ ಬಾಹುಬಲಿ-2 ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರ

ವಿಜಯವಾಡ: ಬಹುನಿರೀಕ್ಷಿತ ಬಾಹುಬಲಿ-2 ಚಿತ್ರ ಇಂದು ದೇಶದಾದ್ಯಂತ ತೆರೆಕಂಡಿದೆ. ಬೆಂಗ್ಳೂರಿನಲ್ಲಿ ಗುರುವಾರದಂದೇ ಬಾಹುಬಲಿ-2 ಚಿತ್ರದ ವಿಶೇಷ ಪ್ರದರ್ಶನ ಮಾಡಲಾಗಿದ್ದು, ಟಿಕೆಟ್ ದರ 1200 ರೂ. ನಿಂದ 1600 ರೂ.ವರೆಗೆ ಇತ್ತು. ಆದ್ರೆ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಲಾಭದಾಯಕ ಪ್ರದರ್ಶನಕ್ಕೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬಾಹುಬಲಿ-2 ಚಿತ್ರದ ಟಿಕೆಟ್‍ಗಳು 3500 ರಿಂದ 4 ಸಾವಿರ ರೂ.ಗೆ...

ಮದುವೆಯಾಗದವರು ಮಾತ್ರ ವಸತಿ ಕಾಲೇಜಿಗೆ ಅರ್ಜಿ ಸಲ್ಲಿಸಿ: ತೆಲಂಗಾಣ ಸರ್ಕಾರ

2 years ago

ಹೈದರಾಬಾದ್: ಮದುವೆಯಾಗದ ಮಹಿಳೆಯರು ಮಾತ್ರ ಇಲ್ಲಿನ ಸಮಾಜ ಕಲ್ಯಾಣ ವಸತಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಅರ್ಜಿ ಸಲ್ಲಿಸಬಹುದು ಎಂದು ತೆಲಂಗಾಣ ಸರ್ಕಾರ ಹೇಳಿದೆ. ವಸತಿ ಕಾಲೇಜುಗಳಲ್ಲಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿರುವ ತೆಲಂಗಾಣ ಸಮಾಜ ಕಲ್ಯಾಣ ವಸತಿ ಶಿಕ್ಷಣ...

ತಿರುಪತಿ ದೇಗುಲಕ್ಕೆ ತೆಲಂಗಾಣದಿಂದ ಚಿನ್ನ ಕಾಣಿಕೆ: ಎಷ್ಟು ಚಿನ್ನ? ಬೆಲೆ ಎಷ್ಟು?

2 years ago

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ ಸಿ ಚಂದ್ರಶೇಖರ್ ರಾವ್ ಇಂದು ಆಂಧ್ರಪ್ರದೇಶಲ್ಲಿರುವ ತಿರುಪತಿ ದೇಗುಲಕ್ಕೆ ಬರೋಬ್ಬರಿ 5 ಕೋಟಿ ರೂ. ಮೌಲ್ಯದ ಆಭರಣಗಳನ್ನು ಕಾಣಿಕೆಯಾಗಿ ನೀಡಿದ್ದಾರೆ. ತೆಲಂಗಾಣ ಪ್ರತ್ಯೇಕ ರಾಜ್ಯವಾಗಿದ್ದು, ತಮ್ಮ ಬೇಡಿಕೆ ಈಡೇರಿದ್ದ ಹಿನ್ನೆಲೆಯಲ್ಲಿ ಸರ್ಕಾರದ ಪರವಾಗಿ ದೇವರಿಗೆ ತಾವರೆ...

ವೀಡಿಯೋ: ಬೆಂಕಿ ಹೊತ್ತಿ ಧಗಧಗನೆ ಉರಿದ ಐಷಾರಾಮಿ ಬಸ್: 30 ಪ್ರಯಾಣಿಕರು ಪಾರು

2 years ago

ಹೈದರಾಬಾದ್: 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಐಷಾರಾಮಿ ಬಸ್‍ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತುಕೊಂಡ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಇಲ್ಲಿನ ಅಲೈರ್ ಬಳಿ ಈ ಘಟನೆ ನಡೆದಿದೆ. ವಾರಂಗಲ್‍ನಿಂದ ಹೈದರಾಬಾದ್‍ಗೆ ತೆರಳುತ್ತಿದ್ದ ತೆಲಂಗಾಣದ ಸರ್ಕಾರಿ ಬಸ್‍ನಲ್ಲಿ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿತ್ತು....