ಪ್ರವಾದಿ ಅವಹೇಳನ – BJPಯಿಂದ ಶಾಸಕ ರಾಜಾ ಸಿಂಗ್ ಅಮಾನತು
ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್…
BJPಗೆ ಶಾಂತಿ ನೆಲೆಸುವುದು ಇಷ್ಟವಿಲ್ಲ, ಪ್ರವಾದಿ – ಮುಸ್ಲಿಮರನ್ನು ದ್ವೇಷಿಸುತ್ತಲೇ ಇದೆ: ಓವೈಸಿ ಕಿಡಿ
ನವದೆಹಲಿ: ಬಿಜೆಪಿ ಪ್ರವಾದಿ ಮೊಹಮ್ಮದ್ ಹಾಗೂ ಮುಸ್ಲಿಮರನ್ನು ವಿರೋಧಿಸುತ್ತಲೇ ಇದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್…
ಅಮಿತ್ ಶಾಗೆ ಶೂ ಎತ್ತಿಕೊಟ್ಟ ಬಿಜೆಪಿ ನಾಯಕನ ವೀಡಿಯೋ ವೈರಲ್
ಹೈದರಾಬಾದ್: ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್…
ನಾವು ನಿಮಗಿಂತ ದೊಡ್ಡ ಗೂಂಡಾಗಳು: ಚರ್ಚೆಗೆ ಕಾರಣವಾದ ಬಿಜೆಪಿ ನಾಯಕನ ಹೇಳಿಕೆ
ಹೈದರಾಬಾದ್: ಟಿಆರ್‌ಎಸ್ ಕಾರ್ಯಕರ್ತರಿಗಿಂತ ನಮ್ಮ ಪಕ್ಷದ ಕಾರ್ಯಕರ್ತರು ದೊಡ್ಡ ಗೂಂಡಾಗಳು. ಆದರೆ ಅವರು ಜನರ ಕಲ್ಯಾಣಕ್ಕಾಗಿ…
ರಾಯಚೂರನ್ನು ತೆಲಂಗಾಣಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಕೆಸಿಆರ್
ಅಮರಾವತಿ: ಟಿಆರ್‌ಎಸ್ ಸರ್ಕಾರದ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ಅಲ್ಲಿನ ಪ್ರದೇಶವನ್ನು ತೆಲಂಗಾಣಕ್ಕೆ…
ಧ್ವಜಾರೋಹಣವಾದ ಕೆಲವೇ ಗಂಟೆಗಳಲ್ಲಿ ಟಿಆರ್‌ಎಸ್ ಮುಖಂಡನ ಬರ್ಬರ ಹತ್ಯೆ
ಹೈದರಾಬಾದ್: ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್‌ಎಸ್)ಯ ಮುಖಂಡನನ್ನು ನಾಲ್ವರು ಅಪರಿಚಿತ ವ್ಯಕ್ತಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಟಿಆರ್‌ಎಸ್…
ಬಿಜೆಪಿ, ಟಿಆರ್‌ಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ- ಹಲವರಿಗೆ ಗಂಭೀರ ಗಾಯ
ಅಮರಾವತಿ: ಜಂಗಾವ್‍ನಲ್ಲಿ ನಡೆದ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಅವರು ಆಯೋಜಿಸಿದ್ದ ಪ್ರಜಾ…
ಅರೆಸ್ಟ್ ಮಾಡೋ ಭಯ – ಅಗ್ನಿಪಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಆತ್ಮಹತ್ಯೆ
ಹೈದರಾಬಾದ್: ಗೋದಾವರಿ ಘಾಟ್ ಬಳಿ ಯುವಕನ ಶವ ಪತ್ತೆಯಾಗಿದ್ದು, ಯುವಕ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ…
ನಿವಾಸದಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ
ಹೈದರಾಬಾದ್: ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಞಾನೇಂದ್ರ ಪ್ರಸಾದ್ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ…
ಮಡಿಲಲ್ಲಿ ಮಗುವಿಗೆ ಹಾಲುಣಿಸುತ್ತಿರುವಾಗಲೇ ಕೊನೆಯುಸಿರೆಳೆದ ತಾಯಿ
ಹೈದರಾಬಾದ್: ಮಡಿಲಲ್ಲಿ ಮಗುವನ್ನಿಟ್ಟುಕೊಂಡು ಹಾಲುಣಿಸುತ್ತಿರುವಾಗಲೇ ತಾಯಿಯೊಬ್ಬಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ತಿಮ್ಮಾಜಿಪೇಟ್…