‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ
ದಕ್ಷಿಣದ ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ‘ಮಾ ಇಷ್ಟಂ’ ಸಿನಿಮಾ ಅಂದುಕೊಂಡಂತೆ ಆಗಿದ್ದರೆ…
ತೆಲಂಗಾಣದಲ್ಲಿ ಬಿಜೆಪಿ ಅಲೆ ಶುರುವಾಗಿದೆ : ಮೋದಿ
ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ಅಲೆ ಶುರುವಾಗಿದ್ದು, ಇಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದು…
ಭಾರತದಲ್ಲಿ ಕೊರೊನಾ BA.4 ಮತ್ತು BA.5 ತಳಿ ದೃಢ
ನವದೆಹಲಿ: ಭಾರತದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ಉಪತಳಿ BA.4 ಮತ್ತು BA.5 ತಳಿ ಪತ್ತೆಯಾಗಿದೆ. ತಮಿಳುನಾಡು…
ರೈತರು ಮನಸ್ಸು ಮಾಡಿದರೆ ಸರ್ಕಾರವನ್ನೇ ಬದಲಿಸಬಹುದು: ಕೆಸಿಆರ್
ಚಂಡೀಗಢ: ಪ್ರತಿಭಟಿಸುವ ರೈತರನ್ನು ಖಲಿಸ್ತಾನಿ, ಭಯೋತ್ಪಾದಕರು ಎಂದು ಕರೆಯಲಾಗಿದೆ. ಆದರೂ ರೈತ ಮುಖಂಡರಿಗೆ ನಾನು ವಿನಂತಿಸುವುದೇನೆಂದರೆ,…
ಬಾಬರಿ ಮಸೀದಿಯಂತೆ ಇನ್ನೊಂದು ಮಸೀದಿ ಕಳೆದುಕೊಳ್ಳಲು ನಾನು ಬಯಸುವುದಿಲ್ಲ: ಓವೈಸಿ
ಹೈದರಾಬಾದ್: ಈಗಾಗಲೇ ಬಾಬರಿ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಇನ್ನೊಂದು ಮಸೀದಿಯನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ ಎಂದು ಎಐಎಂಐಎಂ…
ಬಿರುಗಾಳಿ ಎಬ್ಬಿಸಿದ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಹೇಳಿಕೆ: ತೆಲಂಗಾಣದಲ್ಲಿ ಟಿಆರ್‌ಎಸ್ ಭರ್ಜರಿ ಪ್ರಚಾರ
ರಾಯಚೂರು: ತೆಲಂಗಾಣದ ನಾರಾಯಣಪೇಟೆ ಕ್ಷೇತ್ರದ ಟಿಆರ್‌ಎಸ್ ಪಕ್ಷದ ಶಾಸಕ ಎಸ್ ಆರ್ ರೆಡ್ಡಿ ಹಾಗೂ ರಾಯಚೂರು…
ಅತ್ಯಾಚಾರವೆಸಗಿ ಹತ್ಯೆಗೈದು ಶವಕ್ಕೆ ಲೈಂಗಿಕ ಕಿರುಕುಳ ಕೊಟ್ಟ
ಹೈದರಾಬಾದ್: ಯುವಕನೋರ್ವ ಮಹಿಳೆ ಮೇಲೆ ಅತ್ಯಾಚಾರವೆಸಗಿ ನಂತರ ಹಲ್ಲೆ ನಡೆಸಿ ಹತ್ಯೆಗೈದು, ಆಕೆಯ ಶವಕ್ಕೆ ಲೈಂಗಿಕ…
ಫಸ್ಟ್ ಟೈಂ ಜಸ್ಟ್ ಮಿಸ್, ಸೆಕೆಂಡ್ ಟೈಂ ಸಕ್ಸಸ್ – ಮದುವೆಯಾದ 1 ತಿಂಗಳಲ್ಲೇ ಪ್ರಿಯಕರ ಜೊತೆ ಸೇರಿ ಪತಿಯನ್ನೇ ಕೊಂದಳು
ಹೈದರಾಬಾದ್: ಮದುವೆಯಾದ ಕೇವಲ 36 ದಿನಗಳಲ್ಲಿಯೇ ಮಹಿಳೆಯೊಬ್ಬಳು ನಂತರ ತನ್ನ ಪ್ರಿಯಕರ, ಆತನ ನಾಲ್ವರು ಸ್ನೇಹಿತರು…
ಟಿಆರ್‌ಎಸ್‌ನ ರಿಮೋಟ್ ಕಂಟ್ರೋಲ್ ಬಿಜೆಪಿಯಲ್ಲಿದೆ: ರಾಹುಲ್ ಗಾಂಧಿ
ಹೈದರಾಬಾದ್: ಬಿಜೆಪಿಯು ಟಿಆರ್‌ಎಸ್ ಅನ್ನು ರಿಮೋಟ್ ಕಂಟ್ರೋಲ್ ಮಾಡುತ್ತಿದ್ದು, ಟಿಆರ್‌ಎಸ್‍ಗೆ ಮತ ನೀಡುವುದು ಎಂದರೆ ಬಿಜೆಪಿಗೆ…
ರಾಯಚೂರಿನಲ್ಲಿ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಪೊಲೀಸರ ಜಂಟಿ ಸಭೆ
ರಾಯಚೂರು: ಗಡಿರಾಜ್ಯಗಳ ಪ್ರಕರಣಗಳ ಕುರಿತು ಚರ್ಚಿಸಲು ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಪೊಲೀಸರು…