Tuesday, 16th July 2019

Recent News

7 months ago

ಪೆಟ್ರೋಲ್‍ಗಿಂತ ವೈಮಾನಿಕ ಇಂಧನ ಬೆಲೆ ಈಗ ಅಗ್ಗ!

ನವದೆಹಲಿ: ಸಾಧಾರಣವಾಗಿ ವಿಮಾನಗಳಲ್ಲಿ ಬಳಸುವ ಇಂಧನ ದರ ಜಾಸ್ತಿ ಎನ್ನುವ ಅಭಿಪ್ರಾಯವಿದೆ. ಆದರೆ ಈಗ ಪೆಟ್ರೋಲ್ ಬೆಲೆಗೆ ಹೋಲಿಸಿದರೆ ವೈಮಾನಿಕ ಇಂಧನದ ದರ ಕಡಿಮೆಯಿದೆ. ಹೌದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ವೈಮಾನಿಕ ಇಂಧನ ದರವನ್ನು ಶೇ.14.7 ರಷ್ಟು ಕಡಿತಗೊಳಿಸಿವೆ. 9,990 ರೂ. ಕಡಿತಗೊಂಡ ಪರಿಣಾಮ ಒಂದು ಸಾವಿರ ಲೀಟರ್(1 ಕಿಲೋ ಲೀಟರ್) ಏವಿಯೇಷನ್ ಟರ್ಬೈನ್ ಫ್ಯುಯೆಲ್(ಎಟಿಎಫ್) ಬೆಲೆ ಈಗ 58,060.97 ರೂ.ಗೆ ಇಳಿಕೆಯಾಗಿದೆ. ಅಂದರೆ ಒಂದು ಲೀಟರ್ ಗೆ 58.6 […]

7 months ago

ಹೊಸ ವರ್ಷಕ್ಕೆ ಗುಡ್‍ನ್ಯೂಸ್ – ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆ: ಯಾವ ನಗರದಲ್ಲಿ ಎಷ್ಟು?

ನವದೆಹಲಿ: ಹೊಸ ವರ್ಷಕ್ಕೆ ಸವಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತಷ್ಟು ಇಳಿಕೆಯಾಗಿದೆ. 2018ರಲ್ಲಿ ಅತಿ ಕಡಿಮೆ ದರ ಇದಾಗಿದ್ದು, ಸೋಮವಾರ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 22 ಪೈಸೆ ಇಳಿಕೆಯಾಗಿದ್ದು, 69.60 ರೂ. ಇದೆ. ಭಾನುವಾರ ಪೆಟ್ರೋಲ್ ದರ 69.82 ರೂ. ಇತ್ತು. ಸೋಮವಾರ ಬೆಂಗಳೂರಿನಲ್ಲಿ ಪ್ರತಿ ಲೀಟರ್...

ರಾಜ್ಯದ ಜನರಿಗೆ ಸೋಮವಾರ ಬಂಪರ್ ಗಿಫ್ಟ್?

10 months ago

ಬೆಂಗಳೂರು: ರಾಜಸ್ಥಾನ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಅನುಸರಿಸಿದ್ದು ರಾಜ್ಯದಲ್ಲೂ ಪೆಟ್ರೋಲ್ ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆಯಿದೆ. ಸಿಎಂ ಕುಮಾರಸ್ವಾಮಿ ಅವರು ಸೋಮವಾರದಿಂದ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ರೇಟ್ ಮೇಲಿನ ಸೆಸ್ ಕಡಿತಗೊಳಿಸಿ ಬಂಪರ್...

ಲೀಟರ್ ಪೆಟ್ರೋಲ್ ಬೆಲೆ 55 ರೂ., ಡೀಸೆಲ್ 50 ರೂ. ಆಗುತ್ತೆ: ಗಡ್ಕರಿ

10 months ago

ನವದೆಹಲಿ: ಎಥೆನಾಲ್ ಘಟಕಗಳು ದೇಶದಲ್ಲಿ ಆರಂಭಗೊಂಡ ನಂತರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 55 ರೂ., ಡೀಸೆಲ್ 50 ರೂ. ಆಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಛತ್ತೀಸ್‍ಗಢದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಒಟ್ಟಾರೆ...

ರಾಜಸ್ಥಾನದ ಬಳಿಕ ಪೆಟ್ರೋಲ್ ತೆರಿಗೆ ಇಳಿಸಿದ ಆಂಧ್ರ ಸಿಎಂ

10 months ago

ಹೈದರಾಬಾದ್: ರಾಜಸ್ಥಾನ ಸರ್ಕಾರದ ಬಳಿಕ ಆಂಧ್ರಪ್ರದೇಶ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 2 ರೂ. ಖಡಿತಗೊಳಿಸಿದೆ. ಈ ನಿರ್ಧಾರದಿಂದ ಸರ್ಕಾರಕ್ಕೆ 1,120 ಕೋಟಿ ರೂ. ಅಧಿಕ ಹೊರೆ ಆಗಲಿದ್ದು, ಸಿಎಂ ಚಂದ್ರಬಾಬು ನಾಯ್ಡು ಈ ಕುರಿತು ಘೋಷಣೆ ಮಾಡಿದ್ದಾರೆ....

ಸೋಮವಾರ ರಸ್ತೆಗೆ ಇಳಿಯಲ್ಲ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ಸುಗಳು

10 months ago

ಬೆಂಗಳೂರು: ಸೋಮವಾರ ಕಾಂಗ್ರೆಸ್ ಕರೆ ನೀಡಿದ ಭಾರತ್ ಬಂದ್‍ಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬೆಂಬಲ ನೀಡಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯ ನೌಕರರ ಸಂಘಟನೆ ಬೆಂಬಲ ನೀಡಿದ್ದರಿಂದ ಸಾರಿಗೆ ಸಂಚಾರ ಸ್ತಬ್ಧವಾಗಲಿದೆ. ದಿನದಿಂದ ದಿನಕ್ಕೆ ತೈಲ ಬೆಲೆಗಳು ಗಗನಕ್ಕೇರುತ್ತಿದ್ದರೂ, ಕೇಂದ್ರ ಸರ್ಕಾರ ಕಣ್ಣು...

ತೈಲ ಬೆಲೆ ಏರಿಕೆಗೆ ರಾಜ್ಯ ಸರ್ಕಾರ ಕಾರಣ ಅಲ್ಲ- ಬಿಜೆಪಿ ನಾಯಕರು ಮೋದಿಗೆ ಸಲಹೆ ನೀಡಲಿ

10 months ago

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ರಾಜ್ಯ ಸರ್ಕಾರ ಕಾರಣ ಅಲ್ಲ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಕೃಷ್ಣದಲ್ಲಿ ಮಾತನಾಡಿದ ಅವರು, ಸಿಎಂ ರಾಜ್ಯದ ಸೆಸ್ ಇಳಿಸಲಿ ಎನ್ನುವ ಬಿಜೆಪಿ ನಾಯಕರ ಹೇಳಿಕೆಗೆ ಆಕ್ರೋಶ...

ಮತ್ತೊಂದು ಶಾಕ್, ಇನ್ನು ಮುಂದೆ ಪ್ರತಿ ತಿಂಗಳು ಬಸ್ ಟಿಕೆಟ್ ಪರಿಷ್ಕರಣೆ!

11 months ago

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಸಿದ್ದವಾಗಿದೆ. ತೈಲ ಬೆಲೆ ಹೆಚ್ಚಳದಿಂದಾಗಿ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ...