ಬೆಂಗಳೂರು: ಸಿಲಿಕಾನ್ ಸಿಟಿಯ ಹೊರವಲಯ ನೆಲಮಂಗಲದಲ್ಲಿ ಬಿಬಿಎಂಪಿ ವಾಹನವೊಂದು ತ್ಯಾಜ್ಯವನ್ನು ರಸ್ತೆ ಬದಿಯಲ್ಲಿಯೇ ಸುರಿದು ಹೋಗಿದ್ದು, ಇದರಿಂದ ಆಕ್ರೋಶಗೊಂಡ ಸ್ಥಳೀಯರು ಬಿಬಿಎಂಪಿಯ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಪಟ್ಟಣದ ವಿಶ್ವೇಶ್ವರಪುರ ರಸ್ತೆಯ ಪಕ್ಕದಲ್ಲಿ ಬಿಬಿಎಂಪಿ ವಾಹನ...
ನವದೆಹಲಿ: ನಾನೇ ಸೂಪರ್ ಮ್ಯಾನ್ ಎಂದು ಹೇಳುತ್ತೀರಿ, ಆದರೆ ಯಾವುದೇ ಕೆಲಸ ಮಾಡುವುದಿಲ್ಲ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರನ್ನು ಗುರುವಾರ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕಸದ...
ಧಾರವಾಡ: ನಗರದ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಚೆಲ್ಲುವುದರ ವಿರುದ್ಧ ಅರಿವು ಮೂಡಿಸಿದ ಧಾರವಾಡ ಕಿರಾಣಿ ಮತ್ತು ಕಾಯಿಪಲ್ಲೆ ವರ್ತಕರ ಸಂಘ, ಸಾರ್ವಜನಿಕರಿಗೆ ಗುಲಾಬಿ ಹೂವು ನೀಡಿ ಜಾಗೃತಿ ಮೂಡಿಸಿದೆ. ಧಾರವಾಡ ನಗರದ ಸೂಪರ್ ಮಾರುಕಟ್ಟೆ...