Monday, 20th May 2019

3 months ago

ಮೋದಿ ಕಾರ್ಯಕ್ರಮದಲ್ಲಿ ಸಚಿವನಿಂದ ಮಹಿಳಾ ಮಂತ್ರಿಗೆ ಲೈಂಗಿಕ ಕಿರುಕುಳ!

– ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಒತ್ತಾಯ – ವಿಡಿಯೋವನ್ನು ತಿರುಚಲಾಗಿದೆ ಎಂದ ಬಿಜೆಪಿ ಅಗರತಲಾ: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿಯೇ ಸಚಿವರೊಬ್ಬರು ಮಹಿಳಾ ಸಚಿವೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯ ಕೇಳಿಬರುತ್ತಿದೆ. ಬಿಜೆಪಿ ಸಚಿವ ಮನೋಜ್ ಕಾಂತಿ ಡೆಬ್ ವೇದಿಕೆ ಮೇಲೆಯೇ ಬುಡಕಟ್ಟು ಜನಾಂಗಕ್ಕೆ ಸೇರಿರುವ ಸಮಾಜ ಕಲ್ಯಾಣ ಹಾಗೂ ಸಾಮಾಜಿಕ ಶಿಕ್ಷಣ ಸಚಿವೆ ಶಾಂತನಾ ಚಕ್ಮಾ ಸೊಂಟ ಮುಟ್ಟಿದ್ದಾರೆ. ಸಚಿವರ […]

9 months ago

ಗೆಳತಿಯಿಂದ ರಾಖಿ ಕಟ್ಟಿಸಿಕೊ ಅಂತಾ ಶಿಕ್ಷಕರು ಒತ್ತಾಯಿಸಿದ್ದಕ್ಕೆ ಶಾಲೆಯಿಂದ ಹಾರಿದ ವಿದ್ಯಾರ್ಥಿ!

ಅಗರ್ತಲಾ: ರಕ್ಷಾಬಂಧನದ ನಿಮಿತ್ತ ಗೆಳತಿಯರಿಂದ ರಾಖಿ ಕಟ್ಟಿಸಿಕೊಳ್ಳುವಂತೆ ಶಿಕ್ಷಕಿ ಒತ್ತಾಯಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಾಲೆಯ ಕಟ್ಟಡದಿಂದ ಹಾರಿದ ಘಟನೆ ತ್ರಿಪುರಾದ ಅಗರ್ತಲಾದಲ್ಲಿ ನಡೆದಿದೆ. ದಿಲೀಪ್ ಕುಮಾರ್(18) ಸಹಾ ಶಾಲೆಯ ಕಟ್ಟದಿಂದ ಹಾರಿದ ವಿದ್ಯಾರ್ಥಿ. ರಕ್ಷಾ ಬಂಧನದ ನಂತರದ ದಿನವಾದ ಸೋಮವಾರ ದಿಲೀಪ್ ಪ್ರೀತಿಸುತ್ತಿದ್ದ ಗೆಳತಿಯ ಪೋಷಕರು ಶಾಲೆಗೆ ಬಂದಿದ್ದರು. ಅವರು ತಮ್ಮ ಮಗಳಿಂದ ದಿಲೀಪ್ ರಾಖಿ ಕಟ್ಟಿಸಿ,...

2013ರಲ್ಲಿ ಠೇವಣಿ ಕಳೆದುಕೊಂಡಿದ್ದ ಬಿಜೆಪಿ ಈ ಬಾರಿ ತ್ರಿಪುರಾ ಗೆದ್ದಿದ್ದು ಹೇಗೆ?

1 year ago

ನವದೆಹಲಿ: ಗುಜರಾತ್ ಬಳಿಕ ಸಾಕಷ್ಟು ಕುತೂಹಲದಿಂದ ಎದುರು ನೋಡುತ್ತಿದ್ದ ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ತ್ರಿಪುರ, ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿ ಸರ್ಕಾರ ರಚನೆಯತ್ತ ದಾಪುಗಾಲು ಹಾಕಲು ಸಿದ್ದವಾಗಿದೆ. ಇದರ ಜೊತೆಗೆ ಮೇಘಾಲಯದಲ್ಲಿ ಅತಂತ್ರ ಪರಿಸ್ಥಿತಿ ಸೃಷ್ಟಿ...

ತ್ರಿಪುರಾ ಫಲಿತಾಂಶ: 2013ರಲ್ಲಿ ಶೂನ್ಯ ಸಾಧಿಸಿದ್ದ ಬಿಜೆಪಿಯಿಂದ 2018ರಲ್ಲಿ ಸರ್ಕಾರ ರಚನೆ!

1 year ago

ನವದೆಹಲಿ: ಕಾಂಗ್ರೆಸ್ ಮುಕ್ತ ಭಾರತ ಮಾಡಲು ಹೊರಟಿರುವ ಬಿಜೆಪಿ ಮೈತ್ರಿಕೂಟ ಈಗ ತ್ರಿಪುರಾದಲ್ಲಿ ಎಡಪಕ್ಷವನ್ನು ಸೋಲಿಸಿ ಸರ್ಕಾರದ ರಚಿಸುವ ಸಮೀಪ ಬಂದಿದೆ. 2013ರ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲದ ಬಿಜೆಪಿ 59 ಕ್ಷೇತ್ರಗಳ ಪೈಕಿ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸಿಪಿಎಂ...

ಇಂದು ಮೇಘಾಲಯ, ನಾಗಾಲ್ಯಾಂಡ್, ತ್ರಿಪುರಾ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟ

1 year ago

ನವದೆಹಲಿ: ದೇಶದ ರಾಜಕೀಯದ ದಿಕ್ಸೂಚಿ ಎಂದೇ ಪರಿಗಣಿಸಲ್ಪಟ್ಟಿರುವ ಮೇಘಾಲಯ, ನಾಗಾಲ್ಯಾಂಡ್, ತ್ರಿಪುರಾ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಈ ಮೂರು ಈಶಾನ್ಯ ಭಾರತದ ಈ ಮೂರು ರಾಜ್ಯಗಳಲ್ಲಿ ಯಾರ ಸರ್ಕಾರ ರಚನೆಯಾಗುತ್ತೆ ಅನ್ನೋ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ. ಬೆಳಗ್ಗೆ...

ಚರಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೃತ ದೇಹ ಪತ್ತೆ

1 year ago

ಅಗರ್ತಲಾ: ಬಿಜೆಪಿ ಕಾರ್ಯಕರ್ತರೊಬ್ಬರ ಮೃತದೇಹ ತ್ರಿಪುರ ರಾಜ್ಯದ ಕಾಂಚನಾಪುರ ವಿಭಾಗದ ಶ್ರೀರಾಂಪುರದ ಚರಂಡಿಯಲ್ಲಿ ಪತ್ತೆಯಾಗಿದೆ. 45 ವರ್ಷದ ಸುನಿಲ್ ದೇಬ್ ಎಂಬವರೇ ಸಾವನ್ನಪ್ಪಿದ ಬಿಜೆಪಿ ಕಾರ್ಯಕರ್ತ. ಶನಿವಾರ ಬೆಳಗ್ಗೆ ಸುನಿಲ್ ಮೃತದೇಹ ಶ್ರೀರಾಂಪುರದ ಚರಂಡಿಯಲ್ಲಿ ಪತ್ತೆಯಾಗಿದೆ. ಮೊಣಕಾಲಿನ ಕೆಳಗಡೆ ಎರಡು ಕಡೆ...