Bengaluru City3 years ago
ಸೀಜರ್ ಸಿನೆಮಾದ ತಂತ್ರಜ್ಞರು ಹೇಳೋದೇನು ಗೊತ್ತಾ..?
ಬೆಂಗಳೂರು: ಚಿತ್ರದ ಪತ್ರಿಕಾಗೋಷ್ಠಿ ಎಂದರೆ ನಾಯಕ, ನಾಯಕಿ, ಸಹಕಲಾವಿದರು, ತಂತ್ರಜ್ಞರು ಇರುವುದು ವಾಡಿಕೆಯಾಗಿದೆ. ಇದೇ ಮೊದಲ ಬಾರಿ ಎನ್ನುವಂತೆ ತೆರೆ ಹಿಂದೆ ಕೆಲಸ ಮಾಡಿದವರನ್ನು ಪರಿಚಯಿಸುವ ಸಲುವಾಗಿ ‘ಸೀಜರ್’ ಸಿನಿಮಾ ತಂಡವು ಮಾಧ್ಯಮದ ಮುಂದೆ ಹಾಜರಾಗಿತ್ತು....