Tuesday, 15th October 2019

Recent News

1 month ago

ಹಣದ ಬ್ಯಾಗ್ ಕದ್ದು ಎಸ್ಕೇಪ್ ಆಗ್ತಿದ್ದ ಓಜಿಕುಪ್ಪಂ ಗ್ಯಾಂಗ್ ಸದಸ್ಯನಿಗೆ ಗೂಸ

ಬೆಂಗಳೂರು: ಹಣದ ಬ್ಯಾಗ್ ಕದ್ದು ಎಸ್ಕೇಪ್ ಆಗ್ತಿದ್ದ ಓಜಿಕುಪ್ಪಂ ಗ್ಯಾಂಗ್ ಸದಸ್ಯನೊಬ್ಬನನ್ನು ಸ್ಥಳೀಯರು ಕಂಬಕ್ಕೆ ಕಟ್ಟಿ ಗೂಸ ಕೊಟ್ಟಿದ್ದಲ್ಲದೆ, ಕೆಳಗೆ ಹಾಕ್ಕೊಂಡು ತುಳಿದು ಧರ್ಮದೇಟು ಕೊಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬ್ಯಾಂಕ್ ನಿಂದ ಹಣ ತೆಗೆದುಕೊಂಡು ಬರುವ ಜನರ ಗಮನ ಬೇರೆಡೆಗೆ ಹೋಗುವಂತೆ ಮಾಡಿ, ಹಣ ಲಪಟಾಯಿಸೋದರಲ್ಲಿ ಓಜಿಕುಪ್ಪಂ ಗ್ಯಾಂಗ್ ಸದಸ್ಯರು ನಿಸ್ಸೀಮರು. ಗುರುವಾರ ಹಣ ಲಪಟಾಯಿಸಲು ಹೋಗಿ ಸಿಕ್ಕಿಬಿದ್ದ ಓಜಿಕುಪ್ಪಂ ಗ್ಯಾಂಗ್ ಸದಸ್ಯನಿಗೆ ಸ್ಥಳೀಯರು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಷ್ಟೇ ಅಲ್ಲದೆ ಆತನನ್ನು […]

1 month ago

ಚೈನ್ ಕಳ್ಳರನ್ನು ಹಿಡಿದು ಥಳಿಸಿದ ಅಮ್ಮ ಮಗಳು: ವಿಡಿಯೋ

ನವದೆಹಲಿ: ತಮ್ಮ ಬಳಿ ಚೈನ್ ಕಿತ್ತುಕೊಂಡು ಹೋಗಲು ಬಂದ ಇಬ್ಬರು ಕಳ್ಳರನ್ನು ಅಮ್ಮ ಮಗಳ ಹಿಡಿದು ಥಳಿಸಿರುವ ಘಟನೆ ಪಶ್ಚಿಮ ದೆಹಲಿಯ ನಂಗ್ಲೋಯಿ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಕಳೆದ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂಗ್ಲೋಯಿ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ ಅಮ್ಮ ಮತ್ತು ಮಗಳ ಮುಂದೆ ಬೈಕಿನಲ್ಲಿ ಬಂದ ಇಬ್ಬರು ಅಮ್ಮನ ಕೊರಳಲ್ಲಿ...

ಮಕ್ಕಳ ಕಳ್ಳರೆಂದು ಕಾಂಗ್ರೆಸ್ ನಾಯಕರನ್ನು ಥಳಿಸಿದ ಗ್ರಾಮಸ್ಥರು

3 months ago

ಭೋಪಾಲ್: ಮೂವರು ಕಾಂಗ್ರೆಸ್ ನಾಯಕರನ್ನು ಮಕ್ಕಳ ಅಪಹರಣಕಾರರು ಎಂದು ತಪ್ಪಾಗಿ ತಿಳಿದು ಗ್ರಾಮಸ್ಥರು ಅವರನ್ನು ಥಳಿಸಿರುವ ಘಟನೆ ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಗುರುವಾರ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ...

ಸತತ 7 ಗಂಟೆ ಥಳಿಸಿ `ಜೈ ಶ್ರೀರಾಮ್’ ಹೇಳುವಂತೆ ಒತ್ತಾಯ- ಯುವಕ ದುರ್ಮರಣ

4 months ago

ಜೆಮ್‍ಶೆಡ್‍ಪುರ: ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ. ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ....

ಕುಡಿದು ವಾಹನ ಚಲಾಯಿಸಿದ ನೌಕಾ ಸಿಬ್ಬಂದಿಗೆ ಧರ್ಮದೇಟು

4 months ago

ಕಾರವಾರ: ಕುಡಿದು ವಾಹನ ಚಲಾವಣೆ ಮಾಡುತ್ತಿದ್ದ ನೌಕಾದಳದ ಸಿಬ್ಬಂದಿಯೊಬ್ಬರಿಗೆ ಇತರೇ ವಾಹನ ಸವಾರರು ಧರ್ಮದೇಟು ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಣಗಾದಲ್ಲಿ ನಡೆದೆ. ಕದಂಬ ನೌಕಾದಳದ ಗೇಟ್ ಬಳಿ ನೌಕಾದಳದ ಸಿಬ್ಬಂದಿ ರಾಜಾಶಾಮ್ ಅವರು ಧರ್ಮದೇಟು ತಿಂದಿದ್ದಾರೆ. ಶನಿವಾರ...

ಗೋವು ಸಾಗಾಟ ಶಂಕಿಸಿ ಬಟ್ಟೆ ಬಿಚ್ಚಿಸಿ, ಮೂತ್ರ ಕುಡಿಸಿದ್ರು

4 months ago

ಚಂಡಿಗಢ: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂದು ಶಂಕಿಸಿ ನಾಲ್ವರಿಗೆ ಸಾರ್ವಜನಿಕರು ಚೆನ್ನಾಗಿ ಥಳಿಸಿದ ಘಟನೆ ಫತೇಬಾದ್ ಜಿಲ್ಲೆಯ ಧಯೊರ್ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ನಮಗೆ ಫೋನ್ ಕರೆ ಬಂದಿದೆ. ಆದರೆ ನಾವು ಅಲ್ಲಿ ತೆರಳಿ ನೋಡಿದಾಗ ಗೋವುಗಳು ಮೃತಪಟ್ಟಿದ್ದವು....

9ರ ಬಾಲಕಿ ಮೇಲೆ ಅತ್ಯಾಚಾರ- ಆರೋಪಿಯನ್ನು ಬಡಿದು ಸಾಯಿಸಿದ್ರು ಜನ

4 months ago

ಚಂಡೀಗಢ: 9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು...

ಪತ್ನಿಗೆ ಕೈಕೊಟ್ಟು ಗೆಳತಿ ಜೊತೆ ಸಂಸಾರ – ಸರ್ಕಾರಿ ಅಧಿಕಾರಿಗೆ ಬಿತ್ತು ಗೂಸಾ

5 months ago

ಬೆಂಗಳೂರು: ಪತ್ನಿಗೆ ಕೈಕೊಟ್ಟು ಮತ್ತೊಬ್ಬಾಕೆ ಜೊತೆ ಸಂಸಾರ ಮಾಡುತ್ತಿದ್ದ ಪತಿಗೆ ಪತ್ನಿ ಹಾಗೂ ಅವರ ಕಡೆಯವರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಎಂಎಸ್ ಬಿಲ್ಡಿಂಗ್‍ನ ಡಿಪಿಎಆರ್ ನ ಸೀನಿಯರ್ ಪ್ರೋಗ್ರಾಮರ್ ಶಿವಕುಮಾರ್ ತಳವಾರ್(48) ಪತ್ನಿಯಿಂದ ಹಿಗ್ಗಾಮುಗ್ಗಾ ಹೊಡೆಸಿಕೊಂಡಿದ್ದಾನೆ. ಕಾವಲ್‍ಭೈರಸಂದ್ರದಲ್ಲಿ...