Tuesday, 19th November 2019

Recent News

1 month ago

ಒಂದು ರೂಪಾಯಿಯಲ್ಲಿ ರೈಲ್ವೇ ಆಸ್ಪತ್ರೆಯಲ್ಲಿ ಹೆರಿಗೆ

ಮುಂಬೈ: ಮಹಾರಾಷ್ಟ್ರದ ಥಾಣೆ ರೈಲ್ವೇ ನಿಲ್ದಾಣದ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಯಲ್ಲಿ ಹೆರಿಗೆ ಮಾಡಿಸಲಾಗಿದೆ. ರಾಯಗಢ ಜಿಲ್ಲೆಯ ಸಮೀಪದ ಕರ್ಜತ್‍ನಿಂದ 29 ವರ್ಷದ ತುಂಬು ಗರ್ಭಿಣಿ ಸುಭಂತಿ ಪಾತ್ರಾ ಮುಂಬೈಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ವಿಷಯವನ್ನು ರೈಲ್ವೇ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಮಾರ್ಗ ಮಧ್ಯೆ ಥಾಣೆ ರೈಲ್ವೇ ನಿಲ್ದಾಣಕ್ಕೆ ರೈಲು ಬಂದು ನಿಲ್ಲುತ್ತಿದ್ದಂತೆ ಸುಭಂತಿ ಪಾತ್ರಾರನ್ನು 1 ರೂ. ಕ್ಲಿನಿಕ್‍ಗೆ […]

7 months ago

ರೈಲ್ವೇ ನಿಲ್ದಾಣದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಮುಂಬೈ: ಥಾಣೆ ರೈಲ್ವೇ ನಿಲ್ದಾಣದಲ್ಲಿ ಇಂದು ಬೆಳಗ್ಗೆ 20 ವರ್ಷದ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪೂಜಾ ಚೌಹ್ಹಾಣ್ ಅವರು ಕೊಂಕಣ್ ಕನ್ಯಾ ಎಕ್ಸ್ ಪ್ರೆಸ್ ನಲ್ಲಿ ಮುಂಬೈಗೆ ತೆರಳುತ್ತಿದ್ದರು. ಹೀಗೆ ಹೋಗುತ್ತಿರಬೇಕಾದರೆ ಇಂದು ಮುಂಜಾನೆ 5.40ರ ಸುಮಾರಿಗೆ ಪೂಜಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಇದೇ ವೇಳೆ ರೈಲು ಥಾಣೆ ನಿಲ್ದಾಣದಲ್ಲಿ ನಿಲುಗಡೆಯಾಯಿತು....

‘ಮೊದಲು ಮಂದಿರ ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ಅಯೋಧ್ಯೆಗೆ ಹೊರಟ ಶಿವ ಸೈನಿಕರು

12 months ago

ಮುಂಬೈ: ಶಿವಸೇನಾ ಮತ್ತು ವಿಶ್ವ ಹಿಂದೂ ಪರಿಷದ್(ವಿಎಚ್‍ಪಿ) ಕಾರ್ಯಕರ್ತರನ್ನು ಒಳಗೊಂಡ ಶಿವ ಸೈನಿಕರು `ಮೊದಲು ಮಂದಿರ-ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ರಾಮಜನ್ಮ ಭೂಮಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಹೌದು, 2019ರ ಲೋಕಸಭಾ ಚುನಾವಣೆಯ ಪ್ರಮುಖ ಅಸ್ತ್ರವಾಗಿರುವ ರಾಮ ಮಂದಿರ ನಿರ್ಮಾಣಕ್ಕೆ ಒತ್ತಡ...

ಸೋದರಿಯನ್ನು ಪ್ರೀತಿಸ್ತಿದ್ದಾನೆಂದು ಹೊಡೆದು ಕೊಂದೇ ಬಿಟ್ಟ!

1 year ago

ಥಾಣೆ: ತನ್ನ ಸಹೋದರಿಯನ್ನು ಪ್ರೀತಿಸುತ್ತಿದ್ದಾನೆಂದು ವ್ಯಕ್ತಿಯೊಬ್ಬ 23 ವರ್ಷದ ಆಟೋ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಥಾಣೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ರಾಹುಲ್ ನಾಮ್ಡಿಯೋ ಎಂದು ಗುರುತಿಸಲಾಗಿದ್ದು ಆರೋಪಿಯ ಬಂಧನದ ಬಳಿಕ ತನಿಖೆ ಮುಂದುವರಿದಿದೆ. ಆರೋಪಿಯು ಕಳೆದ...

ಮನೆಯ ಕಾಂಪೌಂಡ್‍ನೊಳಗೆ ಆರಾಮಾಗಿ ಓಡಾಡಿದ ಚಿರತೆ- 5 ಗಂಟೆಗಳ ನಂತರ ರಕ್ಷಣೆ

2 years ago

ಥಾಣೆ: ಚಿರತೆಯೊಂದು ಜನನಿವಾಸಿ ಕಟ್ಟಡದೊಳಗೆ ನುಗ್ಗಿ ಆರಾಮಾಗಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿನ ಉಲ್ಲಾಸ್‍ನಗರ ಪ್ರದೇಶದಲ್ಲಿ ಭಾನುವಾರದಂದು ಚಿರತೆ ಕಾಣಿಸಿಕೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ. ಮೊದಲಿಗೆ ಇಲ್ಲಿನ ಸೆಕ್ಯೂರಿಟಿ ಗಾರ್ಡ್‍ವೊಬ್ಬರು ಚಿರತೆಯನ್ನ ನೋಡಿದ್ದಾರೆ. ಬಳಿಕ ಸಿಸಿಟಿವಿ ಪರಿಶೀಲಿಸಿದಾಗ...

5 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್

2 years ago

ಥಾಣೆ: ಐದು ವರ್ಷದ ಬಾಲಕಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ಎಸಗಿರೋ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಘಟನೆಯ ಬಳಿಕ ಬಾಲಕಿ ರಸ್ತೆ ಬದಿಯಲ್ಲಿ ಅಳುತ್ತಾ ನಿಂತಿದ್ದನ್ನು ಗಮನಿಸಿದ ದಾರಿಹೋಕರೊಬ್ಬರು ಆಕೆಯನ್ನು ವಿಚಾರಿಸಿ ನಂತರ ಪೊಲೀಸ್ ಠಾಣೆಗೆ ಕರೆದತಂದಿದ್ದಾರೆ. ಪೊಲೀಸರು...

1 ರೂಪಾಯಿಗಾಗಿ ವ್ಯಕ್ತಿಯನ್ನು ಕಾಲಿನಿಂದಲೇ ಒದ್ದು ಕೊಂದ್ರು!

2 years ago

ಥಾಣೆ: ಕೇವಲ ಒಂದು ರೂಪಾಯಿಗಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ಕಲ್ಯಾಣ್ ನಗರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು 54 ವರ್ಷದ ಮನೋಹರ ಗಾಮ್ನೆ ಎಂದು ಗುರುತಿಸಲಾಗಿದ್ದು, ಈ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ....

ಮಗಳು ಸಾವನ್ನಪ್ಪಿದ ಮರುದಿನವೇ 17ನೇ ಮಹಡಿಯಿಂದ ಜಿಗಿದು ತಾಯಿ ಆತ್ಮಹತ್ಯೆ

2 years ago

ಮುಂಬೈ: 19 ವರ್ಷದ ಮಗಳು ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ ಆಕೆಯ ತಾಯಿ ಕೂಡ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಥಾಣೆಯ ವಸಂತ್ ವಿಹಾರ್ ಪ್ರದೇಶದಲ್ಲಿ ನಡೆದಿದೆ. ಪೊಲೀಸರ ಪ್ರಕಾರ ತಾಯಿ ಮತ್ತು ಮಗಳ ಆತ್ಮಹತ್ಯೆಗೆ ಸಂಬಂಧಿಸಿದಂತೆ...