Monday, 19th August 2019

Recent News

5 days ago

ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ

ಚಂಡೀಗಢ್: ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ. ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. […]

2 weeks ago

ಕಂಡಕಂಡಲ್ಲಿ ಕಸ ಎಸೆದ್ರೆ ಬೀಳುತ್ತೆ ಬಿಬಿಎಂಪಿಯಿಂದ ಭಾರೀ ದಂಡ

ಬೆಂಗಳೂರು: ಕಸ ಸಂಸ್ಕರಣೆ ಹಾಗೂ ವಿಂಗಡಣೆ ಉಲ್ಲಂಘಿಸಿದರೆ ಭಾರೀ ದಂಡ ಹಾಕಲು ಬಿಬಿಎಂಪಿ ಸಜ್ಜಾಗಿದೆ. ಬಿಬಿಎಂಪಿ ಕಸ ನಿರ್ವಹಣೆ ಬೈಲಾ 2019ರ ಕರಡು ಸಿದ್ಧಗೊಂಡಿದೆ. ಇದರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ಮಾಡಿದರೆ, ಉಗುಳಿದರೆ 500 ರಿಂದ 1000 ರೂ. ದಂಡ ಬೀಳಲಿದೆ. ಕಸ ವಿಂಗಡಣೆ ಮಾಡದಿದ್ದರೆ 500 ರೂ ನಿಂದ 1 ಸಾವಿರ ರೂ....

ಹೆಲ್ಮೆಟ್ ಧರಿಸದ್ದಕ್ಕೆ ದಂಡ – ಠಾಣೆಯ ವಿದ್ಯುತ್ ಕಡಿತಗೊಳಿಸಿ ಸೇಡು ತೀರಿಸಿಕೊಂಡ

3 weeks ago

ಲಕ್ನೋ: ಹೆಲ್ಮೆಟ್ ಧರಿಸಿಲ್ಲ ಎಂದು ಪೊಲೀಸ್ ಅಧಿಕಾರಿ ದಂಡ ವಿಧಿಸಿದ್ದಕ್ಕೆ ಉತ್ತರಪ್ರದೇಶದ ಫಿರೋಜಾಬಾದ್‍ನ ವಿದ್ಯುತ್ ಇಲಾಖೆಯ ಸಿಬ್ಬಂದಿ ಒಬ್ಬರು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ. ವಿದ್ಯುತ್ ಇಲಾಖೆಯ ಸಿಬ್ಬಂದಿಯಾದ ಶ್ರೀನಿವಾಸ್ ಮಂಗಳವಾರ ಸಂಜೆ ಹೆಲ್ಮೆಟ್ ಧರಿಸದೇ ಬೈಕಿನಲ್ಲಿ...

9 ರೂ.ಗಾಗಿ 15 ಲಕ್ಷ ಕಳೆದುಕೊಂಡ ಕಂಡಕ್ಟರ್

3 weeks ago

ಅಹಮದಾಬಾದ್: ಗುಜರಾತ್ ಸಾರಿಗೆ ಸಂಸ್ಥೆಯ ನಿರ್ವಾಹಕನೋರ್ವ 9 ರೂ. ಆಸೆಗಾಗಿ ಅಂದಾಜು 15 ಲಕ್ಷ ರೂ. ಕಳೆದುಕೊಂಡಿದ್ದಾನೆ. ಪ್ರಯಾಣಿಕನಿಂದ 9 ರೂ.ಪಡೆದು ಟಿಕೆಟ್ ನೀಡದ್ದಕ್ಕೆ ಆತನ ಸಂಬಳದಿಂದ 15 ಲಕ್ಷ ರೂ.ಗೆ ಕತ್ತರಿ ಹಾಕಲಾಗಿದೆ. ಏನಿದು ಪ್ರಕರಣ? ನಿರ್ವಾಹಕ ಚಂದ್ರಕಾಂತ್ ಪಟೇಲ್...

ಜಿಯೋಗೆ ಮೋಸ – ಏರ್ ಟೆಲ್, ವೊಡಾಫೋನ್‍ಗೆ 3050 ಕೋಟಿ ದಂಡ

4 weeks ago

ನವದೆಹಲಿ: ಜಿಯೋಗೆ ಅಂತರ್ ಸಂಪರ್ಕ ನೀಡದೇ ಲೋಪ ಎಸಗಿದ್ದಕ್ಕೆ ಡಿಜಿಟಲ್ ಕಮ್ಯೂನಿಕೇಷನ್ ಕಮಿಷನ್(ಡಿಸಿಸಿ) ಏರ್ ಟೆಲ್, ಐಡಿಯಾ ವೊಡಾಫೋನ್ ಕಂಪನಿಗಳಿಗೆ 3,050 ಕೋಟಿ ರೂ. ದಂಡ ವಿಧಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ತನ್ನ ಸೇವೆ ಆರಂಭಗೊಂಡ ಸಮಯದಲ್ಲಿ ಈ ಟೆಲಿಕಾಂ ಕಂಪನಿಗಳು...

ಕರು ಕೊಂದಿದ್ದಕ್ಕೆ 10 ವರ್ಷ ಜೈಲು, 1 ಲಕ್ಷ ರೂ. ದಂಡ

1 month ago

ಗಾಂಧಿನಗರ: ಕರು ಕೊಂದಿದ್ದಕ್ಕೆ ಗುಜರಾತ್‍ನ ರಾಜ್‍ಕೋಟ್ ಜಿಲ್ಲಾ ನ್ಯಾಯಾಲಯ ವ್ಯಕ್ತಿಯೊಬ್ಬನಿಗೆ 10 ವರ್ಷ ಜೈಲು ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ. ಜಿಲ್ಲ ನ್ಯಾಯಾಲಯದ ನ್ಯಾ.ಎಚ್.ಕೆ.ದವೆ ಅವರು ಗುಜರಾತ್ ಪ್ರಾಣಿ ಸಂರಕ್ಷಣೆ(ತಿದ್ದುಪಡಿ) ಕಾಯ್ದೆ 2017ರ ಅನ್ವಯ ಆರೋಪಿ ಸಲೀಂಗೆ ಶಿಕ್ಷೆ...

ಮದುವೆ ವೇಳೆ ಬಯಲು ಮಲ ವಿಸರ್ಜನೆ, ಕಸ ಹಾಕಿದ್ದಕ್ಕೆ 2.5 ಲಕ್ಷ ರೂ. ದಂಡ

2 months ago

ಡೆಹ್ರಾಡೂನ್: ಉತ್ತರಾಖಂಡ್‍ನ ಔಲಿಯ ದಿ ಸ್ಕೀ ರೆಸಾರ್ಟ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ಮೂಲದ ಉದ್ಯಮಿ ಗುಪ್ತಾ ಸಹೋದರರ ಮದುವೆ ವೇಳೆ ಎಲ್ಲೆಂದರಲ್ಲಿ ಕಸ ಎಸೆದಿರುವುದು ಹಾಗೂ ಬಯಲು ಮಲ ವಿಸರ್ಜನೆ ಮಾಡಿರುವುದಕ್ಕೆ ಜೋಶಿಮಠ್ ನಗರ ಪಾಲಿಕೆ 2.5 ಲಕ್ಷ ದಂಡ...

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಕಟ್ಟಬೇಕಾಗುತ್ತೆ ದುಪ್ಪಟ್ಟು ದಂಡ

2 months ago

ಬೆಂಗಳೂರು: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮೊದಲು ವಾಹನ ಸವಾರರೇ ಎಚ್ಚರವಾಗಿರಿ. ಯಾಕೆಂದರೆ ಇನ್ನು ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ ಸಿಕ್ಕಾಪಟ್ಟೆ ದಂಡ ಕಟ್ಟಬೇಕಾಗುತ್ತದೆ. ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ ಮಾಡುವುದು, ನೋ ಪಾರ್ಕಿಂಗ್‍ನಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದು ಮತ್ತು...