Recent News

1 day ago

ಕೇಕ್‍ನಲ್ಲಿ ನಿದ್ರೆ ಮಾತ್ರೆ ಹಾಕಿ ಮಕ್ಕಳಿಗೆ ನೇಣು ಬಿಗಿದ ದಂಪತಿ

– ಒಂದೇ ಸೀರೆಯಲ್ಲಿ ನೇಣು ಹಾಕಿಕೊಂಡ ಸತಿಪತಿ – ಸ್ವಾಭಿಮಾನಕ್ಕೆ ಮಕ್ಕಳನ್ನೇ ಕೊಂದ್ರಾ ದಂಪತಿ? – ಗೆಳೆಯ ಸಾವನ್ನು ಕಂಡು ಬೆಚ್ಚಿ ಬಿದ್ದ ಬಾಲಕ ಬೆಳಗಾವಿ: ಚಿನ್ನದಂತಹ ಸಂಸಾರದ ನಾಲ್ಕು ಜನರು ಈಗ ಬಾರದ ಲೋಕಕ್ಕೆ ತೆರಳಿದ್ದಾರೆ. ಅದು ಮನೆಯ ಯಜಮಾನನ ಒಂದು ತಪ್ಪು ನಿರ್ಧಾರದಿಂದಾಗಿ ಈ ಸ್ಥಿತಿ ಬಂದಿರುವುದು. ಏನೂ ಅರಿಯದ ತನ್ನೆರಡು ಮಕ್ಕಳಿಗೆ ನೇಣು ಹಾಕಿ ನಂತರ ದಂಪತಿ ಕೂಡ ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ […]

4 days ago

ಸಿಲಿಕಾನ್ ಸಿಟಿಯಲ್ಲಿ ವೃದ್ಧ ದಂಪತಿಯ ಬರ್ಬರ ಕೊಲೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ ನಡೆದಿದ್ದು, ಮಹದೇವಪುರದ ಜನರನ್ನು ಬೆಚ್ಚಿ ಬೀಳಿಸಿದೆ. ಮಹದೇವಪುರದ ಉಡುಪಿ ಗಾರ್ಡನ್ ಹಿಂಭಾಗ ಈ ಜೋಡಿ ಕೊಲೆ ನಡೆದಿದ್ದು, ಮನೆಯಲ್ಲಿದ್ದ ಚಂದ್ರೇಗೌಡ, ಲಕ್ಷ್ಮಮ್ಮ ದಂಪತಿಗೆ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಚಿನ್ನಾಭರಣಕ್ಕಾಗಿ ದರೋಡೆಕೋರರು ವೃದ್ಧ ದಂಪತಿಯನ್ನು ಹತ್ಯೆ ಮಾಡಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದ್ದು, ಮಹದೇವಪುರ ಪೊಲೀಸ್...

‘ರಾಮ್ ರಾಮ್’ ಎಂದು ಹೇಳದ್ದಕ್ಕೆ ಮುಸ್ಲಿಂ ದಂಪತಿಗೆ ಥಳಿತ

2 weeks ago

ಜೈಪುರ: ರಾಮ್, ರಾಮ್ ಎಂದು ಹೇಳದ್ದಕ್ಕೆ ಮುಸ್ಲಿಂ ದಂಪತಿಗೆ ಇಬ್ಬರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಆರೋಪಿಗಳನ್ನು ನನ್ಶ್ ಭಾರಧ್ವಾಜ್ ಹಾಗೂ ಸುರೇಂದ್ರ ಭಾಟಿಯಾ ಎಂದು ಗುರುತಿಸಲಾಗಿದೆ. ಹರಿಯಾಣಕ್ಕೆ ತೆರಳುತ್ತಿದ್ದ ದಂಪತಿ ಅಲ್ವರ್ ಬಸ್ ನಿಲ್ದಾಣದಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೆ...

ಮನೆ ಕೆಲಸದವಳಿಗಾಗಿ ರಸ್ತೆಬದಿ ಉಪಾಹಾರ ಮಾರುತ್ತಿದ್ದಾರೆ ಎಂಬಿಎ ದಂಪತಿ

2 weeks ago

ಮುಂಬೈ: ಮನೆ ಕೆಲಸದವಳಿಗಾಗಿ ಎಂಬಿಎ ಪದವಿ ಪಡೆದ ದಂಪತಿ ಪ್ರತಿದಿನ ಬೆಳಗ್ಗೆ ಮಹಾರಾಷ್ಟ್ರದ ಕಂಡಿವಲಿ ರೈಲ್ವೆ ನಿಲ್ದಾಣದ ಬಳಿ ಉಪಾಹಾರ ಮಾರುತ್ತಿದ್ದಾರೆ. ಅಶ್ವಿನಿ ಶೆಣೈ ಶಾ ಮತ್ತು ಅವರ ಪತಿ ಪ್ರತಿದಿನ ಬೆಳಗ್ಗೆ 4 ಗಂಟೆಯಿಂದ 10 ಗಂಟೆವರೆಗೂ ತಿಂಡಿ ಮಾರುತ್ತಾರೆ....

ಸ್ನೇಹಿತನಿಂದ ಚಾಕು ಇರಿತ – 7 ವರ್ಷದ ಮಗನ ಮುಂದೆಯೇ ದಂಪತಿ ಸಾವು

1 month ago

ನವದೆಹಲಿ: 7 ವರ್ಷದ ತಮ್ಮ ಮಗನ ಮುಂದೆಯೇ ತಂದೆ, ತಾಯಿಯನ್ನು ವ್ಯಕ್ತಿಯೊಬ್ಬ ಕೊಲೆಗೈದ ಘಟನೆ ದೆಹಲಿಯ ಗುರುಗ್ರಾಮದಲ್ಲಿ ನಡೆದಿದೆ. ಕೊಲೆಯಾದ ದಂಪತಿಯನ್ನು ದುಂಡೇಹಾರದ ನಿವಾಸಿಗಳಾದ ವಿಕ್ರಮ್ ಸಿಂಗ್ ಮತ್ತು ಅವರ ಪತ್ನಿ ಜ್ಯೋತಿ ಎಂದು ಗುರುತಿಸಲಾಗಿದೆ. ವಿಕ್ರಮ್ ಸಿಂಗ್ ಅವರ ಸ್ನೇಹಿತ...

ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆ ಮುಂದೆ ಡಾಕ್ಟರ್ ದಂಪತಿಯಿಂದ ರೋಗಿಗಳಿಗೆ ಫ್ರೀ ಊಟ

1 month ago

– ವೃದ್ಧಾಶ್ರಮ, ಗರ್ಭಿಣಿಯರಿಗೆ ವೈದ್ಯಕೀಯ ಸೇವೆ ಚಿಕ್ಕಬಳ್ಳಾಪುರ: ಸರ್ಕಾರವೇ ಉಚಿತವಾಗಿ ಊಟ ಕೊಡುವುದಕ್ಕೆ ಆಗಲ್ಲ ಎಂದು 5 ರೂ., 10 ರೂ. ಪಡೆದು ಊಟ ಎಂದು ಬಂದ ಬಡವರಿಗೆ ಇಂದಿರಾ ಕ್ಯಾಂಟೀನ್ ನೀಡುತ್ತಿದೆ. ಆದರೆ, ಚಿಕ್ಕಬಳ್ಳಾಪುರದ ಮಧುಕರ್-ಸುಷ್ಮಾ ದಂಪತಿ ಉಚಿತವಾಗಿ ರೋಗಿಗಳಿಗೆ...

ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ- ಪವಾಡ ರೀತಿ ದಂಪತಿ ಪಾರು

2 months ago

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕೂದಲೆಳೆ ಅಂತರದಲ್ಲಿ ದಂಪತಿ ಪವಾಡ ಸದೃಶ ಪಾರಾದ ಘಟನೆ ತಾಲೂಕಿನ ಆಲ್ದೂರು ಬಳಿಯ ತೋರಣ ಮಾವು ಗ್ರಾಮದ ಬಳಿ ನಡೆದಿದೆ. ಬೆಂಗಳೂರು ಮೂಲದ ದಂಪತಿ ಕಾರಿನಲ್ಲಿ ಆಲ್ದೂರು ಮೂಲಕ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದರು....

ಮನೆಗೆ ಬಂದ ಮಾಜಿ ಪ್ರಿಯಕರನನ್ನು ಪತಿ ಜೊತೆ ಸೇರಿ ಥಳಿಸಿದ ಪ್ರೇಯಸಿ- ಇಬ್ಬರನ್ನು ಕೊಚ್ಚಿ ಕೊಂದ

2 months ago

ಚಿಕ್ಕಮಗಳೂರು: ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಪ್ರೇಯಸಿ ತನ್ನಿಂದ ದೂರವಾಗಿದ್ದಕ್ಕೆ ಕೋಪಗೊಂಡು, ಪ್ರೇಯಸಿ ಹಾಗೂ ಆಕೆಯ ಪತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘನಘೋರ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನರಸಿಂಪುರ ತಾಲೂಕಿನ ಸಾತ್ಕೋಳಿ ಗ್ರಾಮ ನಿವಾಸಿ ಧರ್ಮಯ್ಯ (40)...