Wednesday, 19th June 2019

Recent News

7 months ago

ಫೈನಾನ್ಸ್ ಮಾಲೀಕನ ಆಮಿಷಕ್ಕೆ ರೈತನ ಮೇಲೆ ಸುಳ್ಯ ಪೊಲೀಸ್ ಇನ್ಸ್​ಪೆಕ್ಟರ್ ಹಲ್ಲೆ!

ಮಂಗಳೂರು: ಫೈನಾನ್ಸ್ ಮಾಲೀಕನ ಆಮಿಷಕ್ಕೆ ರೈತರೊಬ್ಬರ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪೊಲೀಸ್ ಇನ್ಸ್​ಪೆಕ್ಟರ್ ಹಲ್ಲೆ ನಡೆಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ದಕ್ಷಿಣ ಕನ್ನಡ-ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆ ಸಮೀಪದ ಬಾಲೆಂಬಿ ನಿವಾಸಿ ರೈತ ರವೀಂದ್ರ ಅವರು ಸುಳ್ಯ ಪೊಲೀಸ್ ಇನ್ಸ್​ಪೆಕ್ಟರ್ ಆಗಿರುವ ಮಂಜುನಾಥ್ ನನ್ನ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಸ್ಥಳೀಯ ಅನಧಿಕೃತ ಫೈನಾನ್ಸ್‍ನಿಂದ ರವೀಂದ್ರ ಅವರು ಬಡ್ಡಿಗೆ ಒಂದು ಲಕ್ಷ ರೂಪಾಯಿ […]

7 months ago

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ : ಇಂದು ಸರ್ವಧರ್ಮ, ನಾಳೆ ಸಾಹಿತ್ಯ ಸಮ್ಮೇಳನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷ ನಡೆಯುವ ಲಕ್ಷ ದೀಪೋತ್ಸವವು ಈ ಬಾರಿಯೂ ಅದ್ಧೂರಿಯಾಗಿ ನಡೆಯುತ್ತಿದೆ. ಶ್ರೀ ಮಂಜುನಾಥ ಸ್ವಾಮಿಗೆ ದೀಪೋತ್ಸವ ಅತ್ಯಂತ ಪ್ರಿಯವಾದದ್ದು. ಆದರಿಂದ ಹಿಂದಿನ ಕಾಲದಿಂದಲೂ ಮಂಜುನಾಥನ ಸನ್ನಿಧಿಯ ಸುತ್ತಲೂ ಒಂದು ಲಕ್ಷ ದೀಪಗಳನ್ನು (ಹಣತೆಗಳನ್ನು) ಬೆಳಗುವ ಮೂಲಕ ಲಕ್ಷದೀಪೋತ್ಸವವನ್ನು ಆಚರಿಸುವುದು ಇಲ್ಲಿನ ಸಂಪ್ರದಾಯ. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ದೀಪಗಳಿಂದಲೇ ದೇವಾಲಯವನ್ನು...