ಬೆಂಗಳೂರು: ದಕ್ಷಿಣ ಆಫ್ರಿಕಾ ತಂಡದ ಬೌಲರ್ಗಳ ದಾಳಿಗೆ ಆರಂಭದಲ್ಲಿಯೇ ಮುಗ್ಗರಿಸಿದ ಕೊಹ್ಲಿ ಪಡೆ 135 ರನ್ಗಳ ಗುರಿ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ-20 ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯವು ಭಾನುವಾರ ಚಿನ್ನಸ್ವಾಮಿ...
ಮೊಹಾಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸ್ಫೋಟಕ ಅರ್ಧ ಶತಕ ಹಾಗೂ ಶಿಖರ್ ಧವನ್ ತಾಳ್ಮೆಯ ಆಟದಿಂದ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊಹಾಲಿಯ ಐಎಸ್...
ಧರ್ಮಶಾಲಾ: ಪ್ರವಾಸಿ ದಕ್ಷಿಣ ಆಫ್ರಿಕಾ ಹಾಗೂ ಟೀಂ ಇಂಡಿಯಾ ನಡುವಣ ಮೊದಲ ಟ್ವೆಂಟಿ-20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಬೆಳಗ್ಗೆಯಿಂದ ಸುರಿದ ಮಳೆಯಿಂದಾಗಿ ಪಂದ್ಯಕ್ಕೆ ಪಿಚ್ ಸಿದ್ಧಗೊಳಿಸುವುದು ಮೈದಾನದ ಸಿಬ್ಬಂದಿಗೆ ಸವಾಲಿನ ವಿಷಯವಾಗಿತ್ತು....
ನವದೆಹಲಿ: ಟೀಂ ಇಂಡಿಯಾದಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು ಯತ್ನಿಸುತ್ತಿರುವ ಯುವ ಆಟಗಾರ ರಿಷಬ್ ಪಂತ್ಗೆ ಗೌತಮ್ ಗಂಭೀರ್ ‘ಸೀರಿಯಸ್’ ವಾರ್ನಿಂಗ್ ನೀಡಿದ್ದಾರೆ. ಟೀಂ ಇಂಡಿಯಾದಲ್ಲಿ ಸತತ ಅವಕಾಶಗಳನ್ನು ಪಡೆಯುತ್ತಿರುವ ರಿಷಬ್ ಪಂತ್ ಒಮ್ಮೆ ತನ್ನ ಪ್ರದರ್ಶನದ ಕುರಿತು...
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಟೂರ್ನಿಯಿಂದ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸಿದ್ಧತೆ ನಡೆಸಿದ್ದು, ಇದೇ 15 ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಆಡಲಿದ್ದಾರೆ. ನೆಟ್ಸ್...
– ತಂಡ ಸೇರಿದ ಹಾರ್ದಿಕ್ ಪಾಂಡ್ಯ ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ಆಟಗಾರ ಪಟ್ಟಿ ಪ್ರಕಟವಾಗಿದ್ದು, ಮಾಜಿ ನಾಯಕ ಎಂ.ಎಸ್.ಧೋನಿ, ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಕೈ...
ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಪರವಾಗಿ ಕಳೆದ ಮೂರು ದಿನಗಳ ಅವಧಿಯಲ್ಲಿ ಮತ್ತೊಬ್ಬ ದಿಗ್ಗಜ ಆಟಗಾರ ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ. ಸೋಮವಾರ ಡೇಲ್ ಸ್ಟೇಯ್ನ್ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಆ...
ನವದೆಹಲಿ: ಸೌತ್ ಆಫ್ರಿಕಾದ ಮಾಜಿ ಆಟಗಾರ ಹಾಗೂ ಸ್ಫೋಟಕ ಬ್ಯಾಟ್ಸ್ ಮ್ಯಾನ್ ಎಬಿ ಡಿವಿಲಿಯರ್ಸ್ ಇಲ್ಲದೇ ದಕ್ಷಿಣ ಆಫ್ರಿಕಾ ವಿಶ್ವಕಪ್ ಗೆಲ್ಲಲು ಸಾಧ್ಯವಿಲ್ಲ ಎಂದು ಭಾರತದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ. ವಿಶ್ವಕಪ್ನಲ್ಲಿ...
ರಿವರ್ ಸೈಡ್ ಗ್ರೌಂಡ್: ವಿಶ್ವಕಪ್ ಟೂರ್ನಿಯಲ್ಲಿ ಶುಕ್ರವಾರ ಶ್ರೀಲಂಕಾ ಹಾಗೂ ದಕ್ಷಿಣ ಆಫ್ರಿಕಾ ಪಂದ್ಯದ ವೇಳೆ ಅತಿ ವಿಶೇಷ ಆತಿಥಿಗಳು ಮೈದಾನಕ್ಕೆ ಆಗಮಿಸಿದ್ದರು. ಈ ವೇಳೆ ಅಂಪೈರ್ ಗಳು ಗಳು ಹಾಗೂ ಕ್ರಿಕೆಟಿಗರು ಸಾಷ್ಟಾಂಗ ನಮಸ್ಕಾರ...
ಸೌತಾಂಪ್ಟನ್: 2019ರ ವಿಶ್ವಕಪ್ ಟೂರ್ನಿಯ ಭಾಗವಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕೆ ಇಳಿದ ಟೀಂ ಇಂಡಿಯಾ ತಂಡದ ಪರ ಚಹಲ್ ಉತ್ತಮ ಪ್ರದರ್ಶನ ತೋರಿದ್ದಾರೆ. ಮೊದಲ ಪಂದ್ಯದಲ್ಲಿಯೇ ಮಿಂಚಿನ ಬೌಲಿಂಗ್ ದಾಳಿ ನಡೆಸಿದ ಚಹಲ್ 10...
ಸೌತಾಂಪ್ಟನ್: ವಿಶ್ವಕಪ್ ಕ್ರಿಕೆಟಿನ ಮೊದಲ ಪಂದ್ಯದಲ್ಲಿ ಭಾರತಕ್ಕೆ ದಕ್ಷಿಣ ಆಫ್ರಿಕಾ 228 ರನ್ಗಳ ಗುರಿಯನ್ನು ನೀಡಿದೆ. ಆರಂಭ ಮತ್ತು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ಸ್ ಮನ್ಗಳು ಬೇಗನೇ ಔಟಾದರೂ ಕೊನೆಯಲ್ಲಿ ಬೌಲರ್ ಗಳು ಆಡಿದ ಪರಿಣಾಮ ದಕ್ಷಿಣ...
ಲಂಡನ್: ಭಾರತದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳಿಗೆ ಇಂದಿನಿಂದ ಕ್ರಿಕೆಟ್ ಹಬ್ಬ ಶುರು. ಮಹಾಯುದ್ಧದಲ್ಲಿ ಶುಭಾರಂಭ ಮಾಡಲು ಕೊಹ್ಲಿ ಹುಡುಗರು ಸಜ್ಜಾಗಿದ್ರೆ, ಮತ್ತೊಂದೆಡೆ ಸೋತು ಸುಣ್ಣವಾಗಿರುವ ಹರಿಣಗಳು ಕಮ್ ಬ್ಯಾಕ್ ಮಾಡಲು ರಣತಂತ್ರ ಹೆಣೆದಿದ್ದಾರೆ. ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ...
ಬೋಟ್ಸ್ವಾನ: ನಮ್ಮ ದೇಶದಲ್ಲಿ ಆನೆಯನ್ನು ಹತ್ಯೆ ಮಾಡಿದರೆ ಅದು ಅಪರಾಧ. ಆದರೆ ಆಫ್ರಿಕಾ ಖಂಡದಲ್ಲಿರುವ ಬೋಟ್ಸ್ವಾನ ಸರ್ಕಾರ ಆನೆ ಬೇಟೆ ಮೇಲೆ ಹೇರಿದ್ದ ನಿಷೇಧವನ್ನು ಹಿಂದಕ್ಕೆ ಪಡೆದಿದೆ. ಬೋಟ್ಸ್ವಾನಲ್ಲಿ ಆನೆಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ....
ನವದೆಹಲಿ: 2019ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಆಹ್ವಾನವನ್ನು ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೊಸಾ ಒಪ್ಪಿಕೊಂಡಿದ್ದಾರೆ. ಅಧ್ಯಕ್ಷ ಸಿರಿಲ್ ರಮಫೊಸಾ ಅವರ ಭಾರತ ಭೇಟಿಯ ಬಗ್ಗೆ ದಕ್ಷಿಣ ಆಫ್ರಿಕ...
ಲಕ್ನೋ: ಪ್ರವಾಸಕ್ಕೆಂದು ಮಥುರಾಗೆ ಬಂದಿದ್ದ ಅನಿವಾಸಿ ಭಾರತೀಯ ಮಹಿಳೆಯ ಮೇಲೆ ಗೈಡ್ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಪ್ರವಾಸಿ ಗೈಡ್ ಮೋನು ಹಾಗೂ ಮಸಾಜ್...
ಕ್ವೀನ್ಸ್ ಲ್ಯಾಂಡ್: ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೋ ರಬಾಡ ಆಸ್ಟ್ರೇಲಿಯಾ ವಿರುದ್ಧ ಟಿ 20 ಪಂದ್ಯದಲ್ಲಿ ಕೆಟ್ಟದಾಗಿ ಬಾಲ್ ಎಸೆದು ಸುದ್ದಿಯಾಗಿದ್ದಾರೆ. 9ನೇ ಓವರ್ ನಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ಕ್ರೀಸ್ ನಲ್ಲಿದ್ದರು. ವೇಗವಾಗಿ...