Wednesday, 13th November 2019

2 weeks ago

2 ದಿನದಲ್ಲಿ ಕರಾವಳಿಗೆ ಅಪ್ಪಳಿಸಲಿದೆ ‘ಮಹಾ’ ಚಂಡಮಾರುತ

ಮಂಗಳೂರು: ವಿಪರೀತ ಮಳೆ ಹಾಗೂ ಕ್ಯಾರ್ ಚಂಡಮಾರುತದಿಂದ ಕಂಗೆಟ್ಟಿದ್ದ ಕರಾವಳಿ ಭಾಗದ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಕರಾವಳಿಗೆ ಮತ್ತೆ ಚಂಡಮಾರುತ ಅಪ್ಪಳಿಸುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತದ ಮುನ್ಸೂಚನೆ ಸಿಕ್ಕಿದೆ. ಎರಡು ದಿನಗಳಲ್ಲಿ ‘ಮಹಾ’ ಹೆಸರಿನ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕ್ಯಾರ್ ಚಂಡಮಾರುತದ ಬಳಿಕ ಚೇತರಿಕೆ ಕಂಡಿದ್ದ ಕರಾವಳಿ ಭಾಗದಲ್ಲಿ ಇದೀಗ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆ ಹಾಗೂ ಚಂಡಮಾರುತದಿಂದ ಕೃಷಿಕರು ಈಗಾಗಲೇ ತತ್ತರಿಸಿದ್ದು, ಇದೀಗ ಮತ್ತೆ […]

3 weeks ago

ನಿಲ್ಲದ ಕ್ಯಾರ್ ಆರ್ಭಟ – ಇಂದೂ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ: ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಕ್ಯಾರ್ ಚಂಡಮಾರುತದ ಅಬ್ಬರ ಮುಂದುವರಿದಿದ್ದು, ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗುತ್ತಿದೆ. ಅರಬ್ಬಿ ಸಮುದ್ರ ಭೋರ್ಗೆರೆಯುತ್ತಿದ್ದು, ಕಡಲ ತೀರ ಪ್ರದೇಶ ಮನೆಗಳಿಗೆ ಬೃಹತ್ ಗಾತ್ರದ ಅಲೆಗಳು ಬಂದು ಅಪ್ಪಳಿಸುತ್ತಿವೆ. ಹೀಗಾಗಿ ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ...

ವರುಣನ ಅಬ್ಬರಕ್ಕೆ ಉಕ್ಕಿ ಹರಿದ ಚಾರ್ಮಾಡಿ ನದಿಗಳು

2 months ago

ಬೆಂಗಳೂರು: ಹಿಕಾ ಚಂಡಮಾರುತ ಅಬ್ಬರಕ್ಕೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕರಾವಳಿಯಲ್ಲಿ ಮತ್ತೆ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಇನ್ನೆರಡು ದಿನ ಮಳೆಯಾಗುವುದಾಗಿ ಹೇಳಿದೆ. ಇದೇ...

ಬೆಂಗ್ಳೂರು ಸೇರಿ ರಾಜ್ಯಾದ್ಯಂತ ವರುಣನ ಅಬ್ಬರ – ಕಲಬುರಗಿಯಲ್ಲಿ ಮಳೆಗೆ ಯುವತಿ ಬಲಿ

2 months ago

– ಎಲ್ಲೆಲ್ಲಿ ಮಳೆ..? ಏನೇನಾಗಿದೆ..? ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಡೀ ರಾತ್ರಿ ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್‍ನಿಂದ ಸೋಮವಾರ ಬೆಳಗ್ಗೆಯಿಂದ ಜಿಟಿಜಿಟಿ ಮಳೆ ಶುರುವಾಗಿತ್ತು. ಸಂಜೆಯಾಗುತ್ತಿದ್ದಂತೆಯೇ ಮಳೆಯ ಅಬ್ಬರ ಜೋರಾಯ್ತು. ಬೆಂಗಳೂರಿನ ಮಲ್ಲೇಶ್ವರಂ, ಯಶವಂತಪುರ, ರಾಜಾಜಿನಗರ, ಹೆಬ್ಬಾಳ, ಮತ್ತಿಕೆರೆ,...

ಷರತ್ತು ವಿಧಿಸಿ ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳಿಗೆ ಅನುಮತಿ

2 months ago

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಷರತ್ತು ವಿಧಿಸಿ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಪ್ರಕಟಿಸಿದ್ದು, ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಮಾತ್ರ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಳೆದ ತಿಂಗಳು...

ಕೇಂದ್ರದ ನೀತಿಯೇ ರಾಜೀನಾಮೆಗೆ ಕಾರಣ- ಸಸಿಕಾಂತ್ ಸೆಂಥಿಲ್

2 months ago

ಮಂಗಳೂರು: ಐಎಎಸ್ ಅಧಿಕಾರಿ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಶುಕ್ರವಾರ ರಾಜೀನಾಮೆ ನೀಡಿ ಸೇವೆಯಿಂದ ದೂರ ಉಳಿದಿದ್ದಾರೆ. ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದರು ಅನ್ನೋದು ನಿಗೂಢವಾಗಿಯೇ ಇದ್ದು ಇಂದು ಸ್ಫೋಟಕ ಕಾರಣವನ್ನು ಹೊರ ಹಾಕಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ...

ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ನೆರೆ ಸಂತ್ರಸ್ತರಿಗೆ 25 ಕೋಟಿ ರೂ. ನೆರವು

3 months ago

ಮಂಗಳೂರು: ಮಹಾ ಮಳೆ ಹಾಗೂ ಪ್ರವಾಹಕ್ಕೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿ ಹೋಗಿವೆ. ಪ್ರವಾಹ ಸಂತ್ರಸ್ತರು ಮನೆ, ಜಮೀನು, ಆಸ್ತಿಪಾಸ್ತಿ ಕಳೆದುಕೊಂಡು ಕಂಗಾಲಾಗಿದ್ದಾರೆ. ಈ ಮಧ್ಯೆ ಪ್ರವಾಹ ಸಂತ್ರಸ್ತರಿಗೆ 25 ಕೋಟಿ ರೂ. ನೆರವು ನೀಡಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...

ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗ್ಳೂರಲ್ಲಿ ಮತ್ತೆ ಮಳೆ- ರೆಡ್ ಅಲರ್ಟ್ ಘೋಷಣೆ

3 months ago

– ಮಡಿಕೇರಿಯಲ್ಲಿ ಶಾಲೆ ಓಪನ್ ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಅಬ್ಬರಿಸಿದ್ದ ಮಳೆರಾಯ ಸ್ವಲ್ಪ ಬಿಡುವಿನ ಬಳಿಕ ಇದೀಗ ಮತ್ತೆ ರಾಜ್ಯಾದ್ಯಂತ ಅಬ್ಬರಿಸಲಿದ್ದಾನೆ. ಹಾಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಭಾರೀ...