ಚಿಕ್ಕಮಗಳೂರು: ಹೇಗೆ ರಾಮ ಮಂದಿರದ ಕಲ್ಪನೆ ಇತ್ತೋ ಅದು ಇಂದು ಸಕಾರಗೊಂಡಿದೆ. ಅದೇ ರೀತಿ ನಮ್ಮ ದತ್ತಪೀಠದಲ್ಲಿ ದತ್ತಮಂದಿರ ನಿರ್ಮಾಣವಾಗುತ್ತೆ. ನಮ್ಮ ಸರ್ಕಾರದ ಅವಧಿಯಲ್ಲೇ ಈ ಸಮಸ್ಯೆ ಬಗೆಹರಿಯುತ್ತೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು....
ಚಿಕ್ಕಮಗಳೂರು: ಡಿಸೆಂಬರ್ ಕೊನೆಯ ವಾರದಲ್ಲಿ ಚಿಕ್ಕಮಗಳೂರಿಗೆ ಹೋಗಿ ವಾರ ಅಲ್ಲೇ ಇದ್ದು ಹೊಸ ವರ್ಷಕ್ಕೆ ಸ್ವಾಗತ ಕೋರಿ ಜನವರಿ ಒಂದಕ್ಕೋ, ಎರಡಕ್ಕೋ ವಾಪಸ್ ಬರೋಣ ಅನ್ನೋ ಪ್ಲಾನ್ ಏನಾದ್ರು ಇದ್ರೆ ನಿಮ್ಮ ಪ್ಲಾನನ್ನು ಡಿಸೆಂಬರ್ 30ಕ್ಕೆ...
ಚಿಕ್ಕಮಗಳೂರು: ಜಿಲ್ಲೆಯ ವಿವಾದಿತ ಸ್ಥಳ ಇನಾಂ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿನ ನಿಷೇಧಿತ ಪ್ರದೇಶದಲ್ಲಿ ದತ್ತಾತ್ರೇಯ ಸ್ವಾಮಿಗೆ ಸಚಿವ ಸಿ.ಟಿ.ರವಿ ಕೈ ಮುಗಿಯುತ್ತಿರುವ ಫೋಟೋ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ...
ಚಿಕ್ಕಮಗಳೂರು: ದತ್ತಪೀಠಕ್ಕೆ ಸರ್ಕಾರಿ ಬಸ್ ಬಿಡಬೇಕೆಂಬ ಸ್ಥಳೀಯರು ಹಾಗೂ ಪ್ರವಾಸಿಗರ ಬಹುದಿನದ ಬೇಡಿಕೆ ಕೊನೆಗೂ ಈಡೇರಿದೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಕೂಡ ಚಿಕ್ಕಮಗಳೂರಿನಿಂದ ದತ್ತಪೀಠ ಬಸ್ ಸೌಲಭ್ಯ ಇರಲಿಲ್ಲ. ಈ ಭಾಗದ ಜನ ಹಾಗೂ ಪ್ರವಾಸಿಗರು ಈ...
ಚಿಕ್ಕಮಗಳೂರು: ಕಳೆದ ಮೂರು ದಿನಗಳಿಂದ ಚಿಕ್ಕಮಗಳೂರಿನ ವಿವಾದಿತ ಹಾಗೂ ಧಾರ್ಮಿಕ ಕೇಂದ್ರ ಇನಾಂ ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ನಡೆಯುತ್ತಿದ್ದ ದತ್ತ ಜಯಂತಿ ಕಾರ್ಯಕ್ರಮ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಡಿಸೆಂಬರ್ 1ರಂದು ಮಾಲೆ ಧರಿಸಿ, 12 ದಿನಗಳಿಂದ ವೃತಾಚರಣೆಯಲ್ಲಿದ್ದ...
ಚಿಕ್ಕಮಗಳೂರು: ಜಿಲ್ಲೆಯ ಚಂದ್ರದ್ರೋಣ ಪರ್ವತಗಳ ಸಾಲಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ಇಂದಿನಿಂದ ಆರಂಭಗೊಂಡ ಮೂರು ದಿನಗಳ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರೆತಿದೆ. ದತ್ತ ಜಯಂತಿಯ ಮೊದಲ ದಿನವಾದ ಇಂದು ಮೂರು ಸಾವಿರಕ್ಕೂ...
– ದತ್ತಪೀಠ ಹಿಂದೂಗಳಿಗೆ ಬಿಟ್ಟುಕೊಡುವಂತೆ ಆಗ್ರಹ – ದಲಿತ ಬಾಲಕಿ ಅತ್ಯಾಚಾರಿಗಳನ್ನು ಬಂಧಿಸಿ ಗದಗ: ಜಿಲ್ಲಾ ಶ್ರೀರಾಮಸೇನೆ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಭಜನೆ ಮಾಡುವ ಮೂಲಕ ವಿನೂತನವಾಗಿ ಧರಣಿ ಮಾಡಿದ್ದಾರೆ. ದತ್ತಪೀಠವನ್ನು ಹಿಂದೂಗಳಿಗೆ...
ಉಡುಪಿ: ನನ್ನನ್ನು ಮೂಲೆಗುಂಪು ಮಾಡಿದಂತೆ ಚಕ್ರವರ್ತಿ ಸೂಲಿಬೆಲೆಯನ್ನು ಪಕ್ಕಕ್ಕೆ ಸರಿಸಬೇಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬಿಜೆಪಿಗರಿಗೆ ಚಾಟಿ ಬೀಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಚಕ್ರವರ್ತಿ ಸೂಲಿಬೆಲೆಯನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ...
ಚಿಕ್ಕಮಗಳೂರು: ದತ್ತಪೀಠ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ ರಸ್ತೆ ಭಾಗದಲ್ಲಿ ಗುಡ್ಡ ಕುಸಿತ ಹಿನ್ನೆಲೆ ಗಿರಿಭಾಗದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆಗಸ್ಟ್ 30ರವರೆಗೆ ಈ ಮಾರ್ಗದ ಸಂಚಾರ ನಿಷೇಧಿಸಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ...
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸುರಿಯುತ್ತಿರುವ ಮಳೆ ಭಾರೀ ಅವಾಂತರವನ್ನು ಸೃಷ್ಟಿಸುತ್ತಿದೆ. ಪದೇ ಪದೇ ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಆಗಸ್ಟ್ 14 ರವರೆಗೆ ದತ್ತಪೀಠ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ ರಸ್ತೆಗಳಲ್ಲಿ ಜಿಲ್ಲಾಡಳಿತ ವಾಹನ ಸಂಚಾರ ನಿಷೇಧಿಸಿದೆ. ಗಿರಿಪ್ರದೇಶದಲ್ಲಿ ನಿರಂತರವಾಗಿ ಗುಡ್ಡ...