Recent News

3 months ago

ದನದ ಜೊತೆ ಲೈಂಗಿಕ ಕ್ರಿಯೆ – ವಿಕೃತ ಕಾಮಿಗೆ ಸಾರ್ವಜನಿಕರಿಂದ ಧರ್ಮದೇಟು

ಮಂಗಳೂರು: ವಿಕೃತ ಕಾಮಿಯೊಬ್ಬ ದನದ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗ ಸಾರ್ವಜನಿಕರು ಹಿಡಿದು ಧರ್ಮದೇಟು ನೀಡಿದ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನ ಕುಂಜತ್ತ ಬೈಲಿನಲ್ಲಿ ಘಟನೆ ನಡೆದಿದ್ದು ಬಯಲಿನಲ್ಲಿ ಮೇಯಲು ಕಟ್ಟಿದ್ದ ದನಕ್ಕೆ ಆತ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಿಕೃತ ಕಾಮಿ ಯುವಕನನ್ನು ಮಹಮ್ಮದ್ ಅಜರ್ ಅನ್ಸಾರಿ ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ಕಾರ್ಮಿಕನಾಗಿದ್ದು ಕೂಲಿ ಕೆಲಸಕ್ಕೆ ಮಂಗಳೂರಿನಲ್ಲಿ ಬಂದು ಉಳಿದುಕೊಂಡಿದ್ದಾನೆ. ಪ್ರದೇಶದಲ್ಲಿ ಯಾರೂ ಇರದ್ದನ್ನು ಕಂಡು ಕೃತ್ಯ ಎಸಗಿದ್ದು ಸಾರ್ವಜನಿಕರು ಗಮನಿಸಿ ಮೊಬೈಲಿನಲ್ಲಿ ಚಿತ್ರೀಕರಿಸಿದ್ದಾರೆ. […]

4 months ago

40 ಹಸು, ಬೆಕ್ಕು, 25 ನಾಯಿಗಳಿಗೆ ಆಶ್ರಯ ನೀಡ್ತಿದ್ದಾರೆ ಹೊನ್ನಾವರದ ಲಲಿತಾ

ಕಾರವಾರ: ಹೆತ್ತವರನ್ನೇ ಅನಾಥ ಮಾಡೋವರ ಮಧ್ಯೆ ಬೀಡಾಡಿ ಮೂಕ ಪ್ರಾಣಿಗಳಿಗೆ ಆಸರೆಯಾಗಿ ಆರೈಕೆ ಮಾಡುವ ಮೂಲಕ ಲಲಿತಾ ಹುಳಸವಾರ್ ಅವರು ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅರೇ ಅಂಗಡಿಯ ನಿವಾಸಿ ಲಲಿತಾ ಅವರು ದನ, ಬೆಕ್ಕು, ನಾಯಿ ಮುಂತಾದ ಮೂಕ ಪ್ರಾಣಿಗಳಿಗೆ ಆರೈಕೆ ಮಾಡುತ್ತಿದ್ದಾರೆ. ಹೊನ್ನಾವರದ ಸುತ್ತಮುತ್ತಲಲ್ಲಿ ಅಪಘಾತವಾದ...

ದನಕ್ಕೆ ಡಿಕ್ಕಿಯಾಗೋದನ್ನು ತಪ್ಪಿಸಲು ಹೋಗಿ ಪಲ್ಟಿ ಹೊಡೆದ ಕಾರ್

2 years ago

ಮಂಗಳೂರು: ರಸ್ತೆಗೆ ಅಡ್ಡಲಾಗಿ ಬಂದ ದನವೊಂದಕ್ಕೆ ಡಿಕ್ಕಿಯಾಗೋದನ್ನು ತಪ್ಪಿಸಲು ಹೋಗಿ ಕಾರೊಂದ ಪಲ್ಟಿ ಹೊಡೆದಿದೆ. ಕಾರ್ ಪಲ್ಟಿಯಾದ್ರೂ ಚಾಲಕ ಬಶೀರ್ ಪವಾಡ ಸದೃಶವಾಗಿ ಬದುಕುಳಿದಿದ್ದಾರೆ. ಮಂಗಳೂರಿನ ತಲಪಾಡಿ ನಿವಾಸಿ ಬಶೀರ್ ಎಂಬವರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಬಂಟ್ವಾಳದ ಪೊನ್ನೋಡಿ...

ಸುಳ್ಯದಲ್ಲಿ ರಾತ್ರೋರಾತ್ರಿ ದನಕಳ್ಳತನ- ಸಿಸಿಟಿವಿಯಲ್ಲಿ ದೃಶ್ಯ ಸೆರೆ

2 years ago

ಮಂಗಳೂರು: ಕರಾವಳಿಯಲ್ಲಿ ದನಗಳ್ಳರ ಹಾವಳಿ ಮುಂದುವರಿದಿದೆ. ರಾತ್ರಿ ರಸ್ತೆ ಬದಿ ಮಲಗುವ ದನಗಳನ್ನು ದುಷ್ಕರ್ಮಿಗಳು ಕಾರಿನಲ್ಲಿ ಹಾಕಿ ಅಪಹರಿಸಿ ಹತ್ಯೆ ಮಾಡುತ್ತಿದ್ದು, ನಿರಂತರವಾಗಿ ದನ ಕಳ್ಳತನ ಮಾಡುತ್ತಿದ್ದಾರೆ. ಫೆಬ್ರವರಿ 16 ರಂದು ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಸ್ಕಾರ್ಪಿಯೋ ಮತ್ತು...

42 ಕೋಟಿ ರೂ. ವೆಚ್ಚದಲ್ಲಿ 3,350 ಟ್ರಕ್ ಸಗಣಿ ಖರೀದಿಸಲಿದೆ ಭಾರತೀಯ ರೈಲ್ವೇ!

2 years ago

ನವದೆಹಲಿ: ಭಾರತೀಯ ರೈಲ್ವೇ ದೋಷಪೂರಿತವಾಗಿರುವ ಬಯೋ ಟಾಯ್ಲೆಟ್ ಸರಿಪಡಿಸಲು 42 ಕೋಟಿ ರೂ. ವೆಚ್ಚದಲ್ಲಿ 3,350 ಟ್ರಕ್ ಲೋಡ್ ಸಗಣಿಯನ್ನು ಖರೀದಿಸಲು ಮುಂದಾಗಿದೆ. 2014-2015-2016-2017 ಮಹಾಲೇಖಪಾಲರ(ಸಿಎಜಿ) ವರದಿ ಸಂಸತ್ತಿನಲ್ಲಿ ಮಂಡನೆಯಾಗಿದ್ದು, ಇದರಲ್ಲಿ 1,99,689 ಬಯೋ ಟಾಯ್ಲೆಟ್ ಗಳ ಪೈಕಿ 25 ಸಾವಿರ...

ದನದ ಕೊಟ್ಟಿಗೆಯಲ್ಲಿ ಬೆಂಕಿ- ಜಾನುವಾರುಗಳು ಸಜೀವ ದಹನ

2 years ago

ಬೆಳಗಾವಿ: ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಜಾನುವಾರುಗಳು ಸಜೀವ ದಹನವಾದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ನಡೆದಿದೆ. ಎಮ್ಮೆ, ಆಕಳು, ಆಡು ಸೇರಿದಂತೆ ಸುಮಾರು 5 ಜಾನುವಾರುಗಳು ಬೆಂಕಿಗೆ ಆಹುತಿಯಾಗಿವೆ. ದತ್ತಾ ಸೂರ್ಯವಂಶಿ ಎಂಬವರಿಗೆ...

ಮೈಸೂರು: ದನ ಮೇಯಿಸುತ್ತಿದ್ದಾಗ ಸಿಡಿಲು ಬಡಿದು 6 ಮಂದಿ ಸಾವು

2 years ago

ಮೈಸೂರು: ರಾಜ್ಯದಲ್ಲಿ ಇಂದು ಕೂಡ ಮಳೆ ಮುಂದುವರೆದಿದೆ. ದನ ಮೇಯಿಸುವಾಗ ಸಿಡಿಲು ಬಡಿದು 6 ಮಂದಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ನಂದಿನಾಥಪುರದಲ್ಲಿ ನಡೆದಿದೆ. ಪುಟ್ಟಣ್ಣ(60), ಸುವರ್ಣಮ್ಮ(45), ಸುದೀಪ್ ಹಾಗೂ ತಿಮ್ಮೇಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರಾದ ಸುಜಯ್(18) ಮತ್ತು ಉಮೇಶ್...

ಕೊಟ್ಟಿಗೆಯಲ್ಲಿದ್ದ ಹಸುಗಳ ಕಿಡ್ನಿ ತೆಗೆದು ಹತ್ಯೆ- ಹಾವೇರಿಯಲ್ಲಿ ಅಮಾನವೀಯ ಕೃತ್ಯ

2 years ago

ಹಾವೇರಿ: ದನದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುಗಳ ಕಿಡ್ನಿಗಳನ್ನು ತೆಗೆದು ಹತ್ಯೆ ಮಾಡಿದ ಅಮಾನವೀಯ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ದಂಡಿನ ಪೇಟೆಯಲ್ಲಿ ನಡೆದಿದೆ. ರೈತ ಕಲ್ಲಪ್ಪ ಪೂಜಾರಿ ಎಂಬವರಿಗೆ ಸೇರಿದ ಎರಡು ಹಸುಗಳನ್ನು ಮನೆಯ ಹಿಂಭಾಗದಲ್ಲಿರೋ ದನದ ಕೊಟ್ಟಿಗೆಯಲ್ಲಿ ಕಟ್ಟಲಾಗಿತ್ತು....