Saturday, 14th December 2019

Recent News

3 months ago

ದರೋಡೆಗೆ ಖಾರದ ಪುಡಿ ಸಿದ್ಧಗೊಳಿಸುತ್ತಿದ್ದಾಗ ಸಿಕ್ಕಿಬಿದ್ರು 6 ಜನ ಖದೀಮರು

– ಆರೋಪಿಗಳಿಂದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಕೋಲಾರ: ಕುಖ್ಯಾತ 8 ಜನ ದರೋಡೆಕೋರರ ತಂಡದ ಆರು ಖದೀಮರನ್ನು ಕೋಲಾರದ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕೋಲಾರ ತಾಲೂಕಿನ ಕೂತಾಂಡಹಳ್ಳಿ ಗ್ರಾಮದ ಧನಂಜಯ್ (20), ವಕ್ಕಲೇರಿ ಗ್ರಾಮದ ದೀಕ್ಷಿತ್ (22), ಗುರುಪ್ರಸಾದ್ (21), ರಾಮನಗರ ಜಿಲ್ಲೆಯ ಬಿಡದಿ ಬಳಿಯ ಭದ್ರಾಪುರ ಗ್ರಾಮದ ಚಂದ್ರಶೇಖರ್ (24), ಬೆಂಗಳೂರು ಮೂಲದ ಯತೀಶ್ ಹಾಗೂ ಬಸವರಾಜ್ ಬಂಧಿತ ಆರೋಪಿಗಳು. ಬಂಧಿತರು ರಾಜ್ಯದ ವಿವಿಧೆಡೆ ಬೈಕ್ ಹಾಗೂ ಸರಗಳ್ಳತನ ಪ್ರಕರಣಗಳಲ್ಲಿ ತೊಡಗಿದ್ದರು. […]

4 months ago

ಬ್ಯಾಗ್‍ಗಾಗಿ ಪ್ರಾಣ ಕಳ್ಕೊಂಡ ತಾಯಿ-ಮಗಳು

ಲಕ್ನೋ: ದರೋಡೆಯನ್ನು ವಿರೋಧಿಸಿದ್ದಕ್ಕೆ ತಾಯಿ ಮತ್ತು ಮಗಳನ್ನು ರೈಲಿನಿಂದ ಕೆಳಗೆ ತಳ್ಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಾಥುರಾದಲ್ಲಿ ನಡೆದಿದೆ. ದೆಹಲಿಯ ಶಹದಾರಾ ನಿವಾಸಿ ಮೀನಾ (55) ಮತ್ತು ಮಗಳು ಮನೀಶಾ (21) ಮೃತರು. ಇವರು ದೆಹಲಿಯಿಂದ ಕೋಟಾಗೆ ಪ್ರಯಾಣಿಸುತ್ತಿದ್ದರು. ಮೀನಾ ಮತ್ತು ಮನೀಶಾ ಜೊತೆ ಮಗ ಆಕಾಶ್ (23) ಕೂಡ ನಿಜಾಮುದ್ದೀನ್-ತಿರುವನಂತಪುರಂ ಸೆಂಟ್ರಲ್...

ಚೇಸ್ ಮಾಡಿ ಫೈರಿಂಗ್ – ಆನೇಕಲ್ ಪೊಲೀಸರಿಂದ ದರೋಡೆಕೋರರು ಅರೆಸ್ಟ್

8 months ago

ಬೆಂಗಳೂರು: ದರೋಡೆಕೋರರ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 5 ಮಂದಿ ಖದೀಮರು ಗಾಂಜಾ ಮತ್ತಿನಲ್ಲಿ ರಸ್ತೆಯಲ್ಲಿ ಬರುವ ಬೈಕ್ ಸವಾರರನ್ನು ಅಡ್ಡಗಟ್ಟಿ ಮೊಬೈಲ್ ಹಾಗೂ...

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – 8 ದರೋಡೆಕೋರರ ಬಂಧನ, 248 ಕೆ.ಜಿ ಬೆಳ್ಳಿ ವಶ

11 months ago

ದಾವಣಗೆರೆ: ಹೆದ್ದಾರಿಗಳಲ್ಲಿ ಕಾರುಗಳನ್ನು ನಿಲ್ಲಿಸಿ ಲಕ್ಷಾಂತರ ರೂಪಾಯಿ ದರೋಡೆ ಮಾಡುವವರನ್ನು ಬಂಧಿಸುವಲ್ಲಿ ಜಿಲ್ಲೆಯ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಬರಿ ಮಾಡಿ ಬೆಳ್ಳಿ ದೋಚಿದ್ದ ಎಂಟು ಜನರ ಬಂಧನ ಮಾಡಿದ್ದು, ಮಹರಾಷ್ಟ್ರ ಮೂಲದ ನಿಸಾರ್, ರಾಹುಲ್, ನದೀಮ್, ಜಾಕೀರ್, ಬಳ್ಳಾರಿಯ ನಾಗರಾಜ್, ಶ್ಯಾಮ್...

ಪ್ರೇಮಿಗಳಂತೆ ನಟಿಸಿ ಪೊಲೀಸರಿಂದ ಕಿಡ್ನಾಪರ್ಸ್ ಅರೆಸ್ಟ್!

1 year ago

ಬೆಂಗಳೂರು: ಶಿವಾಜಿನಗರ ಪೊಲೀಸರು ಪ್ರೇಮಿಗಳಂತೆ ನಟಿಸಿ ಅಪಹರಣಕಾರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರ ಪ್ರದೇಶದಲ್ಲಿ ಅಪಹರಣಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳ 9 ರಂದು ನಗರದ ಕ್ವೀನ್ಸ್ ರಸ್ತೆಯಲ್ಲಿ ಕಿಡ್ನಾಪ್ ನಡೆದಿತ್ತು. ಡೈರೆಕ್ಟ್ ಸೆಲ್ಲಿಂಗ್ ಟೂರ್ಸ್ ಆಂಡ್ ಟ್ರಾವೆಲ್ಸ್ ಸಿಬ್ಬಂದಿ ಕಾರ್ತಿಕ್ ಎಂಬವರನ್ನು...

ರಾಬರ್ಸ್ ಬಂಧನಕ್ಕೆ ವರ್ಕೌಟ್ ಆಯ್ತು ಅಣ್ಣಾಮಲೈ ಕೊಟ್ಟ ಪ್ಲಾನ್

1 year ago

-ಆರೋಪಿಗಳ ಬಂಧನಕ್ಕೆ ಪೊಲೀಸರನ್ನೆ ಲಾರಿ ಡ್ರೈವರ್ ಮಾಡಿದ್ದ ಡಿಸಿಪಿ ಬೆಂಗಳೂರು: ದಕ್ಷಿಣ ವಿಭಾಗ ಪೊಲೀಸರ ನಿದ್ದೆಗೆಡಿಸಿದ್ದ ನಟೋರಿಯಸ್ ರಾಬರ್ಸ್ ಗ್ಯಾಂಗ್ ಅದು. ಖರ್ತನಾಕ್ ಗ್ಯಾಂಗ್‍ನ ಹೆಡೆ ಮುರಿಕಟ್ಟಲು ಪೊಲೀಸರು ಎಲ್ಲಿಲ್ಲದ ಹರಸಹಾಸಪಡುತ್ತಿದ್ದರು. ದರೋಡೆಕೋರರ ಗ್ಯಾಂಗ್ ಬೆನ್ನ ಹಿಂದೆ ಬಿದ್ದಿದ್ದ ಪೊಲೀಸರಿಗೆ ಅಣ್ಣಾಮಲೈ...

ದರೋಡೆಕೋರರಿಬ್ಬರ ಕಾಲು ಸೀಳಿದ ಪೊಲೀಸ್ ಬುಲೆಟ್!

1 year ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪೊಲೀಸರ ಗುಂಡು ಸದ್ದು ಮಾಡಿದ್ದು, ಈ ಬಾರಿ ಕಾಡುಗೋಡಿ ಠಾಣೆ ವ್ಯಾಪ್ತಿಯ ಕಾಗೆ ಸೊಣ್ಣೇನಹಳ್ಳಿಯಲ್ಲಿ ಇಬ್ಬರು ದರೋಡೆಕೋರರ ಕಾಲಿಗೆ ಗುಂಡು ಹಾರಿಸಿದ್ದಾರೆ. ಅಪ್ಪು ಅಲಿಯಾಸ್ ನವೀನ್, ಗಿರಿ ಅಲಿಯಾಸ್ ಗಿರೀಶ್ ಗುಂಡೇಟು ತಿಂದ ಆರೋಪಿಗಳು. ಕೆಆರ್...

ದರೋಡೆಕೋರರಿಬ್ಬರ ಮೇಲೆ ಕಲಬುರಗಿ ಪೊಲೀಸರು ಫೈರಿಂಗ್!

1 year ago

ಕಲಬುರಗಿ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಇಬ್ಬರು ದರೋಡೆಕೋರರ ಮೇಲೆ ಫೈರಿಂಗ್ ನಡೆಸಿದ್ದಾರೆ. ಕಲಬುರಗಿಯ ಸಾರ್ವಜನಿಕ ಉದ್ಯಾನವನದಲ್ಲಿ ಈ ಘಟನೆ ನಡೆದಿದ್ದು, ರಾಮಕೃಷ್ಣ ಎಂಬವರನ್ನು ಅಪಹರಿಸಿದ ಉಮೇಶ್ ಮಾಳಗಿ ಮತ್ತು ಬಾಬು ಅಲಿಯಾಸ್ ಬಾಬ್ಯಾ ಒಂದು ಲಕ್ಷ ರೂ.ಗೆ ಬೇಡಿಕೆಯನ್ನು ಇಟ್ಟಿದ್ದರು. ವಿಷಯ...