Friday, 20th September 2019

Recent News

4 days ago

ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ: ದರ್ಶನ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ಎಂದು ಟ್ವೀಟ್ ಮಾಡಿದ್ದಾರೆ. ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು – ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ” ಎಂದು ಟ್ವೀಟ್...

ಒಡೆಯನಾಗಿ ಬಂದು ಹಬ್ಬಕ್ಕೆ ಶುಭಕೋರಿದ ದಚ್ಚು

3 weeks ago

ಬೆಂಗಳೂರು: ದೇಶದ್ಯಾಂತ ಆಚರಿಸುವ ಗೌರಿ ಗಣೇಶ ಹಬ್ಬಕ್ಕೆ ಒಡೆಯ ಪೋಸ್ಟರ್ ಹಾಕುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಡಿನ ಸಮಸ್ತ ಜನತೆಗೆ ಶುಭಕೋರಿದ್ದಾರೆ. ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ದರ್ಶನ್ ಅವರು ಎಲ್ಲರಿಗೂ ಗೌರಿ ಗಣೇಶ ಹಬ್ಬದ ಹಾರ್ಧಿಕ...

ಎದುರಿಗೆ ಇದ್ದವ್ರು ಹೇಗಿರುತ್ತಾರೋ, ನಾನೂ ಹಾಗೇ ಇರ್ತ್ತೇನೆ: ದರ್ಶನ್ ಕೌಂಟರ್

3 weeks ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವಿಟ್ಟರ್‌ನಲ್ಲಿ ಕೌಂಟರ್ ಕೊಟ್ಟಿದ್ದಾರೆ. ಆದರೆ ಅದು ಯಾರಿಗೆ ಎನ್ನುವುದನ್ನು ಡಿ ಬಾಸ್ ತಿಳಿಸಿಲ್ಲ. ದರ್ಶನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ‘ನಾನು ಐಸ್‍ಕ್ಯಾಂಡಿಯಷ್ಟು ಸಿಹಿ. ನೀರಿನಷ್ಟು ತಂಪು, ಕೆಟ್ಟತನದಲ್ಲಿ ನರಕ ತೋರಿಸುತ್ತೇನೆ. ಪ್ರಾಮಾಣಿಕತೆಯಲ್ಲಿ ಯೋಧನಷ್ಟು ನಿಷ್ಠ. ಎದುರಿಗೆ...

ಮೂರು ವಾರದಾಚೆಗೂ ಅಬ್ಬರಿಸುತ್ತಾ ಮುನ್ನುಗ್ಗುತ್ತಿರೋ ಕುರುಕ್ಷೇತ್ರ!

3 weeks ago

ಬೆಂಗಳೂರು: ಕನ್ನಡದ ಹೆಮ್ಮೆಯ ಚಿತ್ರ ಕುರುಕ್ಷೇತ್ರ ಕನ್ನಡಿಗರೆಲ್ಲರ ಪ್ರೀತಿ ಗೆಲ್ಲುವಲ್ಲಿ ಯಶ ಕಂಡಿದೆ. ವರಮಹಾಲಕ್ಷ್ಮಿ ಹಬ್ಬದಂದು ಬಿಡುಗಡೆಯಾದಾಗ ಈ ಸಿನಿಮಾ ಬಗ್ಗೆ ಎಂಥಾ ಕ್ರೇಜ್ ಇತ್ತೋ ಅದು ಈ ಕ್ಷಣಕ್ಕೂ ನಿಗಿನಿಗಿಸುತ್ತಿದೆ. ಪ್ರಾಕೃತಿಕ ವಿಕೋಪ ಸೇರಿದಂತೆ ಎಲ್ಲ ಅಡೆತಡೆಗಳನ್ನೂ ನೀಗಿಕೊಂಡು ಕುರುಕ್ಷೇತ್ರ...

ದರ್ಶನ್ – ಪ್ರಕಾಶ್ ಪುನರ್ ಮಿಲನ!

3 weeks ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡು ಕೊಂಚ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ. ಇನ್ನೇನು ಗೌರಿ ಗಣೇಶ ಹಬ್ಬ ಮುಗಿಯುತ್ತಲೇ ಆ ಚಿತ್ರದ ಎರಡನೇ ಹಂತದ ಚಿತ್ರೀಕರಣ ನಡೆಯಲಿದೆ. ರಾಬರ್ಟ್ ಜೊತೆಗೇ ಮತ್ತೊಂದಷ್ಟು ಚಿತ್ರಗಳೂ ಕೂಡಾ ದರ್ಶನ್...

‘ರಾಬರ್ಟ್’ ಗೆ ಜೋಡಿಯಾದ ಸೌತ್ ಸುಂದರಿ

4 weeks ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ‘ರಾಬರ್ಟ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ದರ್ಶನ್ ಸಿನಿಮಾ ಅಂದರೆ ಸಾಕು ಅವರಿಗೆ ನಾಯಕಿಯಾಗಿ ಯಾರು ಬರುತ್ತಾರೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿರುತ್ತಾರೆ. ಇದೀಗ ಅವರ ಕುತೂಹಲಕ್ಕೆ ತೆರೆಬಿದ್ದಿದ್ದು, ರಾಬರ್ಟ್ ಸಿನಿಮಾದಲ್ಲಿ ದರ್ಶನ್‍ಗೆ ಜೋಡಿಯಾಗಿ ಟಾಲಿವುಡ್ ಬೆಡಗಿ...

ದಸರಾ ಹಬ್ಬಕ್ಕೆ ದರ್ಶನ ನೀಡಲಿದ್ದಾನಾ ‘ಒಡೆಯ’?

4 weeks ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರುಕ್ಷೇತ್ರದ ವಿಚಾರದಲ್ಲಿಯೂ ಬಾಕ್ಸಾಫೀಸ್ ಸುಲ್ತಾನ ಎಂಬ ಬಿರುದಿಗೆ ತಕ್ಕುದಾಗಿಯೇ ಅಬ್ಬರಿಸಿದ್ದಾರೆ. ಅದೇನೇ ಅಡೆತಡೆಗಳು ಬಂದರೂ ಕುರುಕ್ಷೇತ್ರದತ್ತ ಜನರ ಪ್ರೀತಿ, ಆದರಗಳು ಮಾತ್ರ ಕಡಿಮೆಯಾಗಿಲ್ಲ. ಕನ್ನಡ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಕೂಡಾ ಕುರುಕ್ಷೇತ್ರ ಮನಗೆದ್ದಿದೆ. ಕೌರವೇಂದ್ರನಾಗಿ ದರ್ಶನ್ ಎಲ್ಲರಿಗೂ...