Monday, 17th June 2019

3 days ago

ಪೊಲೀಸರೇನು ಹುಚ್ಚರಾ? ಪ್ರತಿಭಟನಾಕಾರರ ಮೇಲೆ ಯಾದಗಿರಿ ಎಸ್.ಪಿ ಗರಂ

ಯಾದಗಿರಿ: ಪೊಲೀಸರೇನು ಹುಚ್ಚರಾ ಎಂದು ಪ್ರತಿಭಟನಾ ನಿರತರರಿಗೆ ಸಿನಿಮಾ ಸ್ಟೈಲ್‍ನಲ್ಲಿ ಯಾದಗಿರಿ ಎಸ್.ಪಿ ಋಷಿಕೇಶ್ ಭಗವಾನ್ ಗರಂ ಆಗಿದ್ದಾರೆ. ಇಂದು ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಅಂಬೇಡ್ಕರ್ ಭಾವಚಿತ್ರ ಸಹಿತ ನಾಮಫಲಕ ಹಾಕುವ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ಸಂರ್ಘಷ ಏರ್ಪಟಿತ್ತು. ಹೀಗಾಗಿ ಸ್ಥಳಕ್ಕೆ ಎಸ್.ಪಿ ಋಷಿಕೇಶ್ ಭಗವಾನ್ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನೆ ಮಾಡುತ್ತಿದ್ದವರು ಪೊಲೀಸರ ವಿರುದ್ಧ ಘೋಷಣೆ ಕೂಗಲು ಮುಂದಾದರು. ಇದರಿಂದ ಸಿಡಿಮಿಡಿಗೊಂಡ ಎಸ್.ಪಿ ಋಷಿಕೇಶ್ ಪೊಲೀಸರು ನಿಮಗೆ ಹಚ್ಚಾರ ತರ ಕಾಣುತ್ತೇವಾ? ನಾವು […]

4 days ago

ಅಂಬೇಡ್ಕರ್ ನಾಮಫಲಕ ಬಳಕೆ ವಿಚಾರ – ಎರಡು ಸಮುದಾಯಗಳ ಮಧ್ಯೆ ಕಿತ್ತಾಟ

ಯಾದಗಿರಿ: ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಸಹಿತ ನಾಮ ಫಲಕ ಅಳವಡಿಸುವ ವಿಚಾರಕ್ಕಾಗಿ ವಡಗೇರಾ ಪಟ್ಟಣದಲ್ಲಿ ಕುರುಬ ಸಮುದಾಯ ಮತ್ತು ದಲಿತ ಸಂಘಟನೆಗಳ ನಡುವೆ ಕಿತ್ತಾಟ ಆರಂಭವಾಗಿದೆ. ಇದೇ ತಿಂಗಳ 8ರಂದು ವಡಗೇರಾ ಪಟ್ಟಣದ ಹಳೆ ಪೊಲೀಸ್ ಠಾಣೆ ಮುಂದೆ ದಲಿತ ಸಮುದಾಯದಿಂದ ಅಂಬೇಡ್ಕರ್ ನಾಮಫಲಕ ಅಳವಡಿಕೆ ಮಾಡಲಾಗಿತ್ತು. ಆದರೆ ನಾಮ...

ದೇಶದಲ್ಲಿರುವ ಜಾತಿ ವರ್ಗೀಕರಣ ನಿರ್ನಾಮ ಆಗ್ಬೇಕು: ಪರಮೇಶ್ವರ್

11 months ago

ಚಿತ್ರದುರ್ಗ: ನಾನು ಪಿಹೆಚ್‍ಡಿ ಮಾಡಿದ್ದರೂ, ಡಿಸಿಎಂ ಆಗಿದ್ದರೂ ಕೂಡ ದಲಿತ ಅಂತಲೇ ನನ್ನನ್ನು ಕರೆಯುತ್ತಾರೆ. ಯಾವ ದೇಶದಲ್ಲೂ ಸಹ ಭಾರತದಲ್ಲಿರುವಂತೆ ಜಾತಿ ವರ್ಗೀಕರಣ ಇಲ್ಲ. ನನ್ನ ದೃಷ್ಟಿಯಲ್ಲಿ ಜಾತಿ ವರ್ಗೀಕರಣ ನಿರ್ನಾಮ ಆಗಬೇಕು ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ. ಚಳ್ಳಕೆರೆ ತಾಲೂಕಿನ...

ಬಾವಿಯಲ್ಲಿ ಈಜಿದಕ್ಕೆ ದಲಿತ ಬಾಲಕರನ್ನು ವಿವಸ್ತ್ರಗೊಳಿಸಿ ಹಲ್ಲೆ!

1 year ago

ಮುಂಬೈ: ಮೇಲ್ವರ್ಗದವರ ಬಾವಿಯಲ್ಲಿ ಈಜಿದಕ್ಕೆ ದಲಿತ ಬಾಲಕರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಜಲಾಂಗನ್ ಜಿಲ್ಲೆಯ ಜಾಮನಾರ್ ತಾಲ್ಲೂಕಿನ ವಾಕಡಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜೂನ್ 10ರಂದು ಮೂವರು ದಲಿತ ಬಾಲಕರು ಬಾವಿಯಲ್ಲಿ ಈಜಿದಕ್ಕೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ...

ಕುದುರೆಯೇರಿ ಸವಾರಿ ಹೊರಟಿದ್ದ ದಲಿತ ಯುವಕನ ಬರ್ಬರ ಹತ್ಯೆ!

1 year ago

ಅಹಮದಾಬಾದ್: ಕುದುರೆ ಏರಿ ಸವಾರಿ ಹೊರಟಿದ್ದ ದಲಿತ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಆಘತಕಾರಿ ಘಟನೆಯೊಂದು ಗುಜರಾತಿನ ಭಾವ್ ನಗರ್ ಜಿಲ್ಲೆಯಲ್ಲಿ ನಡೆದಿದೆ. 21 ವರ್ಷದ ಪ್ರದೀಪ್ ರಾಥೋಡ್ ಮೃತ ದುರ್ದೈವಿ ಯುವಕ. ಘಟನೆಗೆ ಸಂಬಂಧಿಸಿದಂತೆ ಗುರುವಾರ ಸಂಜೆ ಭಾವ್ ನಗರ್ ಜಿಲ್ಲೆಯ...

ಚಾಣಕ್ಯನಿಗೆ ಪ್ರತಿಭಟನೆ ಬಿಸಿ – ಗದ್ದಲದ ಗೂಡಾಯ್ತು ಮೈಸೂರಿನ ಸಂವಾದ ಕಾರ್ಯಕ್ರಮ

1 year ago

ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸಿದ್ದ ದಲಿತ ಮುಖಂಡರ ನಡುವಿನ ಸಂವಾದ ಸಮಾವೇಶದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗ್ಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ...

ಅತಂತ್ರ ಸ್ಥಿತಿಯಲ್ಲಿವೆ ಅನಿಷ್ಠ ಮಲ ಹೊರುತ್ತಿದ್ದ ಕುಟುಂಬಗಳು

1 year ago

ಕೋಲಾರ: ಅದು ದೀನ ದಲಿತರ ಏಳಿಗೆಗೆ ಇರುವ ಸರ್ಕಾರದ ಅಂಗ ಸಂಸ್ಥೆ, ಏಳಿಗೆ ಮಾಡ್ತೀವೆಂದು ದಲಿತರಿಂದ ಸಾವಿರಾರು ರೂಪಾಯಿಯನ್ನ ಪಡೆದಿದೆ. ಲಕ್ಷಾಂತರ ರೂಪಾಯಿ ಸಾಲ ಕೊಡುವುದಾಗಿ ಹಣ ಕಟ್ಟಿಸಿಕೊಂಡು ಇದುವರೆಗೂ ಯಾವುದೇ ಸಾಲವೂ ಇಲ್ಲದೆ, ಕಟ್ಟಿದ ಹಣವೂ ಸಿಗದೆ ಅನಿಷ್ಠ ಮಲ...

ದೇಗುಲಕ್ಕೆ ದಲಿತರನ್ನು ತಡೆಯಲು ಪ್ಲಾನ್- ಸತ್ತೋಗ್ತೀರಾ ಅಂತ ಸವರ್ಣೀಯ ಮಹಿಳೆ ಬೆದರಿಕೆ

1 year ago

ತುಮಕೂರು: ದೇವಸ್ಥಾನವೊಂದಕ್ಕೆ ದಲಿತರು ಪ್ರವೇಶ ಮಾಡಿದ್ದರಿಂದ ಕುಪಿತಗೊಂಡ ಸವರ್ಣಿಯ ಮಹಿಳೆ ತನ್ನ ಮೇಲೆ ದೇವರು ಬಂದಂತೆ ನಾಟಕವಾಡಿ ದಲಿತರಿಗೆ ಬೆದರಿಕೆ ಹಾಕಿದ ವಿಲಕ್ಷಣ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬಿಳಿದೇವಾಲಯದ ಕೆಂಕೇರಮ್ಮ ದೇವಸ್ಥಾನದಲ್ಲಿ ಈ ನಾಟಕೀಯ ಬೆಳವಣಿಗೆ ನಡೆದಿದೆ....