Sunday, 17th November 2019

Recent News

5 months ago

ಟೀಂ ಇಂಡಿಯಾ ಗೆಲುವನ್ನು ಸಂಭ್ರಮಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಲಕ್ನೋ: ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ದಕ್ಕೆ ಸಂಭ್ರಮಿಸುತ್ತಿದ್ದ ದಲಿತ ಯುವಕನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಪ್ರತಾಪಗಢ ರಾಮ್‍ಪುರ್ ಬೆಲಾ ಗ್ರಾಮದಲ್ಲಿ ನಡೆದಿದೆ. ಪರಿಶಿಷ್ಟ ಜಾತಿಗೆ ಸೇರಿದ ಯುವಕ ವಿನಯ್ ಪ್ರಕಾಶ್ ಭಾನುವಾರ ಭಾರತ-ಪಾಕಿಸ್ತಾನ ಪಂದ್ಯವನ್ನು ವೀಕ್ಷಿಸುತ್ತಿದ್ದ. ಪಂದ್ಯದಲ್ಲಿ ಭಾರತ ಗೆದ್ದ ನಂತರ ಸಂಭ್ರಮ ವ್ಯಕ್ತಪಡಿಸಿ, ಕುಣಿದು ಕುಪ್ಪಳಿಸಿದ್ದಾನೆ. ಈ ಕುರಿತು ಇನ್ನೊಂದು ಸಮುದಾಯದೊಂದಿಗೆ ವಾದವನ್ನೂ ಮಾಡಿದ್ದಾನೆ. ಇದೇ ವಾದ ವಿಕೋಪಕ್ಕೆ ತಿರುಗಿ ಯುವಕ ವಾಸಿಸುತ್ತಿದ್ದ ಗುಡಿಸಲಿಗೆ ಬೆಂಕಿ ಹಚ್ಚಿ ಕೊಲೆ […]