Recent News

4 months ago

ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಚಂದ್ರು ಇಂದು ಬೆಳಗ್ಗೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನ ಮುಖ್ಯಮಂತ್ರಿ ಚಂದ್ರು ಅವರಿಗೆ ಆಂಜಿಯೋಗ್ರಾಂ ನಡೆಯಲಿದೆ. ಈ ಹಿಂದೆಯೂ ಚಂದ್ರು ಅವರು ಒಂದು ಬಾರಿ ಆಂಜಿಯೋಗ್ರಾಂ ಮಾಡಿಸಿಕೊಂಡಿದ್ದರು. ಇನ್ನೆರಡು ದಿನಗಳ ಬಳಿಕ ಚಂದ್ರು ಅವರನ್ನು ಡಿಸಾರ್ಚ್ ಮಾಡಲಾಗುತ್ತದೆ ಎಂದು ಜಯದೇವ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ಬಂದಿದೆ.

5 months ago

ನಟ ಆದಿತ್ಯ ವಿರುದ್ಧ ದೂರು ದಾಖಲು

ಬೆಂಗಳೂರು: ಮನೆ ಬಾಡಿಗೆ ನೀಡದೇ ಮಾಲೀಕನ ಜೊತೆ ಗಲಾಟೆ ಮಾಡಿದ್ದಕ್ಕೆ ಸ್ಯಾಂಡಲ್‍ವುಡ್ ನಟ ಆದಿತ್ಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಟ ಆದಿತ್ಯ, ಸದಾಶಿವನಗರದ ಆರ್‍ಎಂವಿ ಎಕ್ಷಟೆನ್ಷನ್‍ನಲ್ಲಿರುವ ಪ್ರಸನ್ನ ಅವರ ಬಾಡಿಗೆ ಮನೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಆದರೆ ಕಳೆದ ಏಳು ತಿಂಗಳಿಂದ ಬಾಡಿಗೆ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿದಕ್ಕೆ ಮನೆ ಮಾಲೀಕರಾದ ಪ್ರಸನ್ನ...

ನಟಿ ವಿಜಯಲಕ್ಷ್ಮಿ ಆಸ್ಪತ್ರೆಗೆ ದಾಖಲು- ಸಹಾಯಕ್ಕಾಗಿ ಚಿತ್ರರಂಗದ ಮೊರೆ

8 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಟಾಪ್ ನಟಿ ಆಗಿದ್ದ ವಿಜಯಲಕ್ಷ್ಮೀ ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿ ವಿಜಯಲಕ್ಷ್ಮೀ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಗುರುವಾರ ದಾಖಲಾಗಿದ್ದು, ಚಿತ್ರರಂಗದ ಸಹಾಯ ಹಸ್ತ ಚಾಚುತ್ತಿದ್ದಾರೆ. ಕಳೆದ ವಾರ ತಾಯಿಗೆ ಹೆಲ್ತ್ ಪ್ರಾಬ್ಲಾಂ...

ಅಗ್ನಿಸಾಕ್ಷಿ ಅಖಿಲ್ ವಿರುದ್ಧ ದೂರು ದಾಖಲು

8 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ ಧಾರವಾಹಿಯ ಅಖಿಲ್ ಪಾತ್ರಧಾರಿ ರಾಜೇಶ್ ಧ್ರುವ ವಿರುದ್ಧ ದೂರು ದಾಖಲಾಗಿದೆ. ರಾಜೇಶ್ ಧ್ರುವ 2017ರಲ್ಲಿ ಶ್ರುತಿ ಅವರನ್ನು ಮದುವೆಯಾಗಿ ಬಳಿಕ ಅವರಿಗೆ ವರದಕ್ಷಿಣೆ ತರುವಂತೆ ಟಾರ್ಚರ್ ನೀಡಿದ್ದಾರೆ. ಅಲ್ಲದೇ ಮಾನಸಿಕ ಹಿಂಸೆ ನೀಡಿ ಮನೆಯಿಂದ...

ಸದನಕ್ಕೆ ಹಾಜರಾದ ಬಳಿಕ ಆನಂದ್ ಸಿಂಗ್ ಆರೋಗ್ಯದಲ್ಲಿ ಮತ್ತೆ ಏರುಪೇರು, ಆಸ್ಪತ್ರೆಗೆ ದಾಖಲು

9 months ago

ಬೆಂಗಳೂರು: ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರು ಮತ್ತೆ ಈಗ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆನಂಗ್ ಸಿಂಗ್ ಅವರು ಇಂದು ಕಪ್ಪು ಬಣ್ಣದ ಗ್ಲಾಸ್ ಧರಿಸಿ ಅಧಿವೇಶನಕ್ಕೆ ಹಾಜರಾಗಿದ್ದರು. ಕಲಾಪಕ್ಕೆ ಹಾಜರಾಗಿ ಓಡಾಟ ಹೆಚ್ಚಾಗಿದ್ದರಿಂದ ಅವರಿಗೆ...

ಕುಡಿಯುವ ನೀರಿನಲ್ಲಿ ವಿಷ ಮಿಶ್ರಣ – ಅಸ್ವಸ್ಥರ ಸಂಖ್ಯೆ 17ಕ್ಕೆ ಏರಿಕೆ

9 months ago

ಯಾದಗಿರಿ: ಕುಡಿಯುವ ನೀರಿನ ಟ್ಯಾಂಕಿನಲ್ಲಿ ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ವಸ್ಥರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಶಖಾಪುರ ಗ್ರಾಮದ ರೇವಣಸಿದ್ದಪ್ಪ ರಾಯಪ್ಪ(30), ಸಿದ್ದಪ್ಪ ತಿಪ್ಪಣ್ಣಾ ದೊರೆ(60) ಹಾಗೂ ಶಶಿಕುಮಾರ್ ಚಾಮಣ್ಣಾ(18) ಅಸ್ವಸ್ಥರಾಗಿದ್ದಾರೆ. ಅವರನ್ನು ಕೆಂಬಾವಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪುರ...

ವಿಷ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆದಿದ್ದ 6 ಮಂದಿ ಮತ್ತೆ ಆಸ್ಪತ್ರೆಗೆ ದಾಖಲು

9 months ago

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆದಿದ್ದ 6 ಮಂದಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂ.ಜಿ.ದೊಡ್ಡಿ ಗ್ರಾಮದ ರೇಖಾ, ಪಳನಿಯಮ್ಮ, ಮಲ್ಲಿಗೆ, ವೀರಮ್ಮ, ಕಮಲ ಮತ್ತು ಪಳನಿ ಎಂಬವರಿಗೆ...

ಅಂಬುಲೆನ್ಸ್ ಇಲ್ಲದೆ ಬಿಎಂಟಿಸಿ ಬಸ್‍ನಲ್ಲೇ ಗಾಯಾಳು ಆಸ್ಪತ್ರೆಗೆ ದಾಖಲಿಸಿದ್ರು!

10 months ago

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಕೂಗಳತೆ ದೂರದಲ್ಲಿರುವ ನೆಲಮಂಗಲ ತಾಲೂಕಿನ ಹ್ಯಾಡಾಳು ಗ್ರಾಮದ ಬಳಿ ಕಳೆದ ರಾತ್ರಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, 108 ಅಂಬುಲೆನ್ಸ್ ಇಲ್ಲದೆ ಬಿಎಂಟಿಸಿ ಬಸ್ ನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದರಾಜು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ....