Tuesday, 25th June 2019

11 hours ago

ಆರು ವರ್ಷದಲ್ಲಿ ದಾಖಲೆ ಬರೆದ ಬಂಗಾರ

ಬೆಂಗಳೂರು: ಕಳೆದ ಆರು ವರ್ಷದಲ್ಲಿ ಬಂಗಾರ ದಾಖಲೆ ಬರೆದಿದ್ದು, ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಇದು ಕಳೆದ 6 ವರ್ಷಗಳಲ್ಲೇ ಅತ್ಯಧಿಕ ಏರಿಕೆ ಕಂಡ ಬೆಲೆಯಾಗಿದೆ. ಕಳೆದ ತಿಂಗಳಿಗೂ, ಈ ತಿಂಗಳಿಗೂ ಚಿನ್ನದ ದರದ ವ್ಯತ್ಯಾಸ ನೋಡುವುದಾದರೆ, ಕಳೆದ ತಿಂಗಳು 22 ಕ್ಯಾರೆಟ್ ಚಿನ್ನದ ಬೆಲೆ-30,190 ರೂ. ಹಾಗೂ 24 ಕ್ಯಾರೆಟ್ ಚಿನ್ನದ ದರ – 33,290 ರೂ. ಇತ್ತು. ಇಂದು 22 ಕ್ಯಾರೆಟ್ ಚಿನ್ನದ ಬೆಲೆ – 31,980 ರೂ. ಹಾಗೂ […]

1 month ago

ದಾಖಲೆಯಿಲ್ಲದೆ ಸಾಗಿಸ್ತಿದ್ದ 1 ಕೋಟಿ ರೂ. ಹಣ ವಶ

ಮಂಗಳೂರು: ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ಯಾಗಿನಲ್ಲಿ ಹಣದ ಕಂತೆಯನ್ನು ಒಯ್ಯುತ್ತಿದ್ದ ಬೆಂಗಳೂರಿನ ಮಲ್ಲೇಶ್ವರಂ ನಿವಾಸಿ, 56 ವರ್ಷದ ಮಂಜುನಾಥ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಬಂದರು ಠಾಣೆ ಪೊಲೀಸರು ಇಂದು ಬೆಳಗ್ಗೆ ಮಂಗಳೂರಿನ ರಥಬೀದಿ ಪರಿಸರದಲ್ಲಿ ರೌಂಡ್ಸ್ ನಲ್ಲಿದ್ದ ವೇಳೆ ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ. ಜುವೆಲ್ಲರಿ...

ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದ ಪ್ರಭಾಸ್

2 months ago

ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಸಾಮಾಜಿಕ ಜಾಲತಾಣದಲ್ಲಿ ಹೊಸದೊಂದು ದಾಖಲೆ ನಿರ್ಮಿಸಿದ್ದಾರೆ. ಇನ್‍ಸ್ಟಾಗ್ರಾಂ ಖಾತೆ ತೆರೆದ ಒಂದೇ ದಿನವೇ 7 ಲಕ್ಷ ಅಭಿಮಾನಿಗಳು ಪ್ರಭಾಸ್ ಅವರನ್ನು ಫಾಲೋ ಮಾಡುತ್ತಿದ್ದಾರೆ. ಈ ಮೂಲಕ ಇನ್‍ಸ್ಟಾಗ್ರಾಂನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ...

ಸಿಕ್ಸರ್‌ಗಳ ಸುರಿಮಳೆ: ಇಂಗ್ಲೆಂಡ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿಶ್ವದಾಖಲೆ

4 months ago

ಬ್ರಿಡ್ಜ್ ಟೌನ್: ಇಂಗ್ಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ 23 ಸಿಕ್ಸರ್ ಸಿಡಿಸಿ ವೆಸ್ಟ್ ಇಂಡೀಸ್ ಆಟಗಾರರು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಏಕದಿನದಲ್ಲಿ ಅತಿ ಹೆಚ್ಚು ಸಿಕ್ಸರ್ ಹೊಡೆದ ತಂಡ ಎಂಬ ಹೆಗ್ಗಳಿಕೆಯನ್ನು ವೆಸ್ಟ್ ಇಂಡೀಸ್...

ಹೊಸ ದಾಖಲೆಗೆ ಮುಂದಾದ ನಟಸಾರ್ವಭೌಮ

5 months ago

ಬೆಂಗಳೂರು: ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಸಿನಿಮಾ ಹೊಸ ದಾಖಲೆಗೆ ಮುಂದಾಗಿದೆ. ನಟಸಾರ್ವಭೌಮ ಚಿತ್ರ 2 ಥಿಯೇಟರ್ ಗಳಲ್ಲಿ 24 ಗಂಟೆಗಳ ಪ್ರದರ್ಶನ ಕಾಣಲಿದೆ. ಬೆಂಗಳೂರಿನ ಊರ್ವಶಿ ಮತ್ತು ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ...

ರವಿಶಾಸ್ತ್ರಿ ದಾಖಲೆ ಮುರಿದು, ಅಗರ್ಕರ್ ದಾಖಲೆ ಸರಿಗಟ್ಟಿದ ಚಹಲ್!

5 months ago

ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಸ್ಪಿನ್ನರ್ ಯಜುವೇಂದ್ರ ಚಹಲ್ ಅವರು ರವಿಶಾಸ್ತ್ರಿ ಹೆಸರಿನಲ್ಲಿದ್ದ ದಾಖಲೆ ಮುರಿದು ಅಜಿತ್ ಅಗರ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಷ್ಟೇ ಅಲ್ಲದೇ ಆಸ್ಟ್ರೇಲಿಯಾ ನೆಲದಲ್ಲಿ ಏಕದಿನದಲ್ಲಿ ಅತಿ ಹೆಚ್ಚು ವಿಕೆಟ್...

ಸರಿಗಮಪ ಕಾರ್ಯಕ್ರಮದಲ್ಲಿ ದಾಖಲೆ ಬರೆದ ಹನುಮಂತ!

5 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮದ ಸ್ಪರ್ಧಿ ಆಗಿರುವ ಕುರಿಗಾಹಿ ಹನುಮಂತ ದಾಖಲೆ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದ ಎಲ್ಲಾ ಸ್ಪರ್ಧಿಗಳಿಗೆ ವಾರಕ್ಕೆ ಇಂತಿಷ್ಟು ಹಣವನ್ನು ಸಂಭಾವನೆಯಾಗಿ ನೀಡುತ್ತಾರೆ. ಅದೇ ರೀತಿ ಹನುಮಂತ ಅವರಿಗೆ 10 ಸಾವಿರ ರೂ.ಯನ್ನು ಸಂಭಾವನೆಯಾಗಿ ಪಡೆಯುತ್ತಿದ್ದರು...

ನನ್ನ ಸಂತೋಷಕ್ಕೆ ನೀನು ಕಾರಣ: ಅಭಿಮಾನಿಗಳಿಗೆ ಗೆಳತಿಯನ್ನು ಪರಿಚಯಿಸಿದ ರಿಷಬ್ ಪಂತ್

5 months ago

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಕ್ರಿಕೆಟ್ ನಲ್ಲಿ ವಿಕೆಟ್ ಹಿಂದುಗಡೆ ಮಾತನಾಡಿ ಅಭಿಮಾನಿಗಳನ್ನು ರಂಜಿಸಿದ್ದ 21 ವರ್ಷದ ಕೀಪರ್ ರಿಷಬ್ ಪಂತ್ ಈಗ ತನ್ನ ಗೆಳತಿಯನ್ನು ಮೊದಲ ಬಾರಿಗೆ ಪರಿಚಯ ಮಾಡಿಕೊಟ್ಟಿದ್ದಾರೆ. ರಿಷಬ್ ಮತ್ತು ಇನ್ ಸ್ಟಾಗ್ರಾಮ್ ನಲ್ಲಿ ಗೆಳತಿ ಇಶಾ...