Tuesday, 16th July 2019

6 months ago

3 ನಿಮಿಷದಲ್ಲಿ 645 ಜಿಗಿತ – 56ರ ವ್ಯಕ್ತಿಯ ಸಾಧನೆ

ಹುಬ್ಬಳ್ಳಿ: ನಾನ್ ಸ್ಟಾಪ್ ಸ್ಕಿಪಿಂಗ್ ಮಾಡುವ ಮೂಲಕ 56 ವರ್ಷದ ಹಿರಿಯರೊಬ್ಬರು ಗಿನ್ನಿಸ್ ರೆಕಾರ್ಡ್ ದಾಖಲೆ ಬರೆದಿದ್ದಾರೆ. ಹುಬ್ಬಳ್ಳಿಯ ಶಿರೂರ ಪಾರ್ಕ್ ನಿವಾಸಿಯಾದ ಗುಡ್ಡೋ ನಾಗನಗೌಡ(56) ಅವರು ಹಗ್ಗದಾಟದಲ್ಲಿ ಹೊಸದೊಂದು ಗಿನ್ನಿಸ್ ರೆಕಾರ್ಡ್ ಮಾಡಿದ್ದಾರೆ. ಬ್ಯಾಕ್ವರ್ಡ್ಸ್ ಸ್ಕಿಪ್ ಓವರ್ ರೋಪ್‍ನಲ್ಲಿ ಕೇವಲ 3 ನಿಮಿಷದಲ್ಲಿ 645 ಜಿಗಿತಗಳನ್ನು ಆಡುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ನಾಗನಗೌಡ ಧಾರವಾಡ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಕಿವಿಜಿ ಬ್ಯಾಂಕ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ನಾಗನಗೌಡ ಈ ಹಿಂದೆಯೂ […]

6 months ago

15 ವರ್ಷಗಳ ಹಿಂದಿನ `ದಿ ವಾಲ್’ ದ್ರಾವಿಡ್ ದಾಖಲೆ ಮುರಿದ ಪೂಜಾರ

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ 193 ರನ್ ಸಿಡಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಅನುಭವಿ ಆಟಗಾರ ಚೇತೇಶ್ವರ ಪೂಜಾರ ಆಸೀಸ್ ಸರಣಿಯಲ್ಲಿ ಒಟ್ಟು 1,258 ಎಸೆತಗಳನ್ನು ಎದುರಿಸುವ ಮೂಲಕ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿದ್ದಾರೆ. ಟೀಂ ಇಂಡಿಯಾ ಪರ ಆಸೀಸ್ ನೆಲದಲ್ಲಿ ಅತಿ ಹೆಚ್ಚು ಎಸೆತಗಳನ್ನು ಎದುರಿಸಿದ ಆಟಗಾರ ಎಂಬ...

ಚಿಕ್ಕೋಡಿಯಲ್ಲಿ ಸಲೀಸಾಗಿ ದೊರೆಯುತ್ತೆ ನಕಲಿ ಪ್ರಮಾಣ ಪತ್ರ..!

7 months ago

ಬೆಳಗಾವಿ/ಚಿಕ್ಕೋಡಿ: ಅಸಲಿ ಜಾತಿ ಪ್ರಮಾಣ ಪತ್ರ ಪಡೆಯುವರು ಸಾಕಷ್ಟು ಬಾರಿ ತಹಶೀಲ್ದಾರ್ ಕಚೇರಿ ಅಲೆದಾಡಿದ ಮೇಲೆ ಕೊನೆಗೆ ಪ್ರಮಾಣ ಪತ್ರ ಪಡೆದುಕೊಳ್ಳುತ್ತಾರೆ. ಆದರೆ ಈ ತಾಲೂಕಿನಲ್ಲಿ ಅಸಲಿಗಿಂತ ನಕಲಿ ಪ್ರಮಾಣ ಪತ್ರ ಸಲೀಸಾಗಿ ದೊರೆಯುತ್ತಿದೆ. ಜನರಿಗೆ ಯಾವುದು ಬೇಕೋ ಆ ಜಾತಿಯ...

16 ವರ್ಷಗಳ ಹಿಂದಿನ ದ್ರಾವಿಡ್ ದಾಖಲೆ ಮುರಿದ ವಿರಾಟ್ ಕೊಹ್ಲಿ

7 months ago

ಮೆಲ್ಬರ್ನ್: ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಕೊಹ್ಲಿ ಶತಕ ಸಿಡಿಸಲು ವಿಫಲರಾದರು, ಆದರೆ 82 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಮಾಜಿ ಆಟಗಾರ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿಯಲು ಯಶಸ್ವಿಯಾಗಿದ್ದಾರೆ. ನಾಯಕ ವಿರಾಟ್ ಕೊಹ್ಲಿ...

ಕ್ರೈಂ ಡಿಟೆಕ್ಷನ್ ನಲ್ಲಿ ದಾಖಲೆ ಬರೆದ ಪೊಲೀಸ್ ಕಮೀಷನರ್ ಸುನೀಲ್ ಕುಮಾರ್

7 months ago

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿವಂಗತ ಅಂಬರೀಷ್ ಅಂತ್ಯಕ್ರಿಯೆಯಲ್ಲಿ ಒಂಚೂರು ಗಲಾಟೆಯಾಗದಂತೆ ಬಂದೋಬಸ್ತ್ ಮಾಡಿದ್ದ ಬೆಂಗಳೂರು ಪೊಲೀಸ್ ಕಮೀಷನರ್ ಹೀರೋ ಆಗಿ ಮಿಂಚಿದ್ದರು. ಇದೀಗ ಮತ್ತೊಮ್ಮೆ ಪೊಲೀಸ್ ಆಯುಕ್ತರ ಮುಡಿಗೆ ಕಿರೀಟವೊಂದು ಬಂದು ಸೇರಿದೆ. ಅಂಬಿ ಅಂತ್ಯಕ್ರಿಯೆಯನ್ನು ಅಚ್ಚುಕಟ್ಟಾಗಿ ನೆರವೇರಿಸಿಕೊಟ್ಟಿದ್ದ ಬೆಂಗಳೂರು...

ಹುಟ್ಟಿದ ಎರಡೇ ಗಂಟೆಯಲ್ಲಿ ಭಾರತದಲ್ಲಿ ದಾಖಲೆ ನಿರ್ಮಿಸಿದ ಹೆಣ್ಣುಮಗು!

7 months ago

ಗಾಂಧಿನಗರ: ಹುಟ್ಟಿದ ಎರಡೇ ಗಂಟೆಯ ಅವಧಿಯಲ್ಲಿ ಗುಜರಾತ್ ದಂಪತಿ ತಮ್ಮ ಹೆಣ್ಣುಮಗುವಿನ ಹೆಸರನ್ನು ಎಲ್ಲಾ ಅಧಿಕೃತ ದಾಖಲೆಗಳಿಗೆ ನೊಂದಣಿ ಮಾಡಿಸಿ ದಾಖಲೆ ನಿರ್ಮಿಸಿದ್ದಾರೆ. ಹುಟ್ಟಿದ ಎರಡೇ ಗಂಟೆಯಲ್ಲಿ ಎಲ್ಲಾ ಅಧಿಕೃತ ದಾಖಲೆಗಳಿಗೆ ನೊಂದಣಿಯಾಗಿರುವ ಭಾರತದ ಮೊದಲ ಮಗು ಎಂಬ ಹೆಗ್ಗಳಿಕೆಗೆ ಈಗ...

ಆಸೀಸ್ ನೆಲದಲ್ಲಿ ವಿರಾಟ್ ಕೊಹ್ಲಿ ಹೊಸ ದಾಖಲೆ

7 months ago

ಅಡಿಲೇಡ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ ವೇಗವಾಗಿ 1 ಸಾವಿರ ರನ್ ಪೂರೈಸಿದ ಟೀಂ ಇಂಡಿಯಾ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. 30 ವರ್ಷದ ಕೊಹ್ಲಿ ಅಡಿಲೇಡ್‍ನಲ್ಲಿ ನಡೆಯುತ್ತಿರುವ...

ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮರಾಠಿ ಸದಸ್ಯರ ಪುಂಡಾಟ

8 months ago

ಬೆಳಗಾವಿ: ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಮರಾಠಿ ಭಾಷೆಯ ಸದಸ್ಯರು ಪುಂಡಾಟ ನಡೆಸಿದ್ದು, ಸರ್ಕಾರಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲಿ ನೀಡುವಂತೆ ಒತ್ತಾಯ ಮಾಡಿದ್ದಾರೆ. ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಈ ಕುರಿತು ಜಿ.ಪಂ ಸದಸ್ಯ ಜಯರಾಮ್ ದೇಸಾಯಿ ಸರ್ಕಾರಿ ದಾಖಲೆಗಳನ್ನು ಮರಾಠಿ...