Friday, 22nd March 2019

Recent News

2 years ago

76 ರನ್‍ಗಳಿಸಿ ರನೌಟ್ ಆದ್ರೂ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!

ಓವಲ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಟೀಂ ಇಂಡಿಯಾ ಸೋತಿದ್ದರೂ ಭಾರತದ ಪರ ಭರ್ಜರಿಯಾಗಿ ಆಡಿದ್ದ ಹಾರ್ದಿಕ್ ಪಾಂಡ್ಯ ಹೊಸ ದಾಖಲೆ ಬರೆದಿದ್ದಾರೆ. ಐಸಿಸಿ ಆಯೋಜಿಸಿದ್ದ ಟೂರ್ನಿಯ ಫೈನಲ್ ನಲ್ಲಿ ಅತಿ ಕಡಿಮೆ ಎಸೆತದಲ್ಲಿ ಅರ್ಧಶತಕಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾಂಡ್ಯ ಪಾತ್ರರಾಗಿದ್ದಾರೆ. 32 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಆಸ್ಟ್ರೇಲಿಯಾ ವಿಕೆಟ್ ಕೀಪರ್ ಆಡಂ ಗಿಲ್‍ ಕ್ರಿಸ್ಟ್ ದಾಖಲೆಯನ್ನು ಪಾಂಡ್ಯ ಮುರಿದಿದ್ದಾರೆ. 1999ರಲ್ಲಿ ಪಾಕ್ ವಿರುದ್ಧದ ಇಂಗ್ಲೆಂಡಿನ ಲಾರ್ಡ್ಸ್  ನಲ್ಲಿ ನಡೆದ ವಿಶ್ವಕಪ್ ಫೈನಲ್‍ನಲ್ಲಿ ಗಿಲ್‍ […]

2 years ago

ಭಾರತೀಯ ಚಿತ್ರರಂಗದಲ್ಲಿ ಮತ್ತೊಂದು ದಾಖಲೆ ಬರೆಯಲಿದೆ ಬಾಹುಬಲಿ

ಹೈದರಾಬಾದ್: ರಾಜಮೌಳಿ ನಿರ್ದೇಶನದ ಬಾಹುಬಲಿ2 ಮತ್ತೊಂದು ಹೊಸ ದಾಖಲೆ ಬರೆಯಲಿದೆ. ವಿಶ್ವದೆಲ್ಲೆಡೆ ಒಂದೇ ಬಾರಿಗೆ 9 ಸಾವಿರ ಸ್ಕ್ರೀನ್ ಗಳಲ್ಲಿ ಏಪ್ರಿಲ್ 28ರಂದು ಬಾಹುಬಲಿ ರಿಲೀಸ್ ಆಗಲಿದ್ದು ಭಾರತೀಯ ಚಿತ್ರರಂಗದಲ್ಲಿ ಅತಿಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಲಿರುವ ಫಿಲ್ಮ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ದೇಶದಲ್ಲಿ ಸಾಧಾರಣವಾಗಿ ಬಾಲಿವುಡ್ ಸಿನಿಮಾಗಳು 5 ಸಾವಿರ ಸ್ಕ್ರೀನ್‍ಗಳಲ್ಲಿ ಬಿಡುಗಡೆಯಾಗುತ್ತದೆ. ಆಂಧ್ರ, ಕರ್ನಾಟಕ,...