Tuesday, 19th November 2019

Recent News

2 days ago

ಸಿಕ್ಕಸಿಕ್ಕವರನ್ನು ಕಚ್ಚಿ, ದಾಳಿ ಮಾಡ್ತಿರೋ ವಾನರ ಸೇನೆ

– 8ರಿಂದ 10 ಮಂದಿ ಮೇಲೆ ದಾಳಿ ಬೀದರ್: ದರೋಡೆಕೋರರಿಗೆ ಹೆದರಿ ಜನರು ಮನೆಯಿಂದ ಹೊರಗೆ ಬಾರದ ಪ್ರಕರಣ ಬಗ್ಗೆ ಕೇಳಿರುತ್ತೇವೆ, ನೋಡಿರುತ್ತೇವೆ. ಆದರೆ ಬೀದರ್‌ನ ಗ್ರಾಮವೊಂದರಲ್ಲಿ ಮಂಗಗಳಿಗೆ ಹೆದರಿ ಗ್ರಾಮಸ್ಥರು ಮನೆಯಲ್ಲಿ ಕೂರುವಂತ ಸ್ಥಿತಿ ನಿರ್ಮಾಣವಾಗಿದೆ. ಹೌದು ಜಿಲ್ಲೆಯ ಭಾಲ್ಕಿ ತಾಲೂಕಿನ ಜವಳಗಾ ಗ್ರಾಮಸ್ಥರು ಮಂಗಗಳ ಹಾವಳಿಗೆ ಹೆದರಿ ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಜವಳಗಾ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಸುಮಾರು 2 ತಿಂಗಳಲ್ಲಿ ಗ್ರಾಮದ 8 ರಿಂದ 10 ಮಂದಿ ಮೇಲೆ ಮಂಗಗಳು […]

4 weeks ago

ಹುಲಿ ಆಯ್ತು, ಈಗ ಕಾಡಾನೆ ದಾಳಿ – ರೈತನಿಗೆ ಗಾಯ

ಚಾಮರಾಜನಗರ: ನರಹಂತಕ ಹುಲಿ ಸೆರೆ ಹಿಡಿದ ನಂತರ ಸುತ್ತಲಿನ ಗ್ರಾಮಸ್ಥರು ಸಂತಸದಿಂದ ಪೂಜೆ ನೆರವೇರಿಸಿದ್ದರು. ಇದೀಗ ಚಾಮರಾಜನಗರದಲ್ಲಿ ಹುಲಿ ನಂತರ ಕಾಡಾನೆ ದಾಳಿ ಹೆಚ್ಚಿದ್ದು, ಓರ್ವ ರೈತ ಗಾಯಗೊಂಡಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಕೋಡಹಳ್ಳಿ ಬಳಿ ಘಟನೆ ನಡೆದಿದ್ದು, ಶಿವಪುರ ಗ್ರಾಮದ ಮಲ್ಲಮ್ಮನಹುಂಡಿ ಸಿದ್ದಯ್ಯ ಗಾಯಗೊಂಡ ರೈತ. ಜಮೀನಿಗೆ ಹಸು ಮೇಯಿಸಲು ಹೋಗುತ್ತಿದ್ದಾಗ ಆನೆ ದಾಳಿ...

ಜಮ್ಮು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ ತಪ್ಪಿದ ಭಾರೀ ಅನಾಹುತ – 6 ಜನರಿಗೆ ಗಾಯ

1 month ago

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‍ನಾಗ್‍ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು 6 ಜನ ಗಂಭೀರ ಗಾಯಗೊಂಡಿದ್ದಾರೆ. ಶ್ರೀನಗರದಿಂದ 55 ಕಿ.ಮೀ. ದೂರದಲ್ಲಿರುವ ಅನಂತ್‍ನಾಗ್ ಪಟ್ಟಣದಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗಸ್ತಿನಲ್ಲಿದ್ದ ಭದ್ರತಾ ಸಿಬ್ಬಂದಿ ಮೇಲೆ...

ಗ್ರಾಮಕ್ಕೆ ನುಗ್ಗಿದ ಕರಡಿ – ದೊಣ್ಣೆ, ಕಲ್ಲುಗಳಿಂದ ಕರಡಿ ಮೇಲೆ ಅಮಾನವೀಯ ಹಲ್ಲೆ

2 months ago

ಚಿತ್ರದುರ್ಗ: ಗ್ರಾಮಕ್ಕೆ ನುಗ್ಗಿ ಮೂವರ ಮೇಲೆ ದಾಳಿ ನಡೆಸಿದ್ದ ಕರಡಿಯ ಮೇಲೆ ಗ್ರಾಮಸ್ಥರು ಅಮಾನವೀಯವಾಗಿ ಹಲ್ಲೆ ನಡೆಸಿರುವ ಜಿಲ್ಲೆಯ ದಳವಾಯಿಕಟ್ಟೆ ಗ್ರಾಮದಲ್ಲಿ ನಡೆದಿದೆ. ಇಂದು ಮಧ್ಯಾಹ್ನದ ವೇಳೆಗೆ ಗ್ರಾಮಕ್ಕೆ ಕರಡಿ ನುಗ್ಗಿತ್ತು. ಆಹಾರ ಹುಡುಕಿಕೊಂಡು ಬಂದಿದ್ದ ಕರಡಿ ಜನರನ್ನು ಕಂಡು ಭಯದಿಂದ...

ಮಾಜಿ ಸಿಎಂ ಸೊಸೆ ಮಾಲೀಕತ್ವದ ಪಬ್ ಮೇಲೆ ಸಿಸಿಬಿ ದಾಳಿ

3 months ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಸೆ ಸ್ಮಿತಾ ಮಾಲೀಕತ್ವದ ಪಬ್ ಮೇಲೆ ಶುಕ್ರವಾರ ರಾತ್ರಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಸ್ಥಳದಲ್ಲಿದ್ದ ಮತ್ತೊಬ್ಬ ಮಾಲೀಕನನ್ನು ಬಂಧಿಸಿದ್ದಾರೆ. ನಗರದ ಲಿಮೆರಿಡಿಯನ್ ಹೋಟೆಲಿನಲ್ಲಿರುವ ಶುಗರ್ ಕೇನ್ ಪಬ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ...

ಪತ್ನಿಯನ್ನು ಅತ್ಯಾಚಾರಗೈದ ಆರೋಪಿ ಮೇಲೆ ಆ್ಯಸಿಡ್ ಎಸೆದ ಪತಿ

3 months ago

ಜೈಪುರ: ಪತ್ನಿಯನ್ನು ಅತ್ಯಾಚಾರ ಮಾಡಿದ ಆರೋಪಿ ಮೇಲೆ ಪತಿ ಆ್ಯಸಿಡ್ ದಾಳಿ ಮಾಡಿದ ಘಟನೆ ರಾಜಸ್ಥಾನದ ಅಜ್ಮೇರ್ ನಲ್ಲಿ ನಡೆದಿದೆ. ಸಂಜಯ್ ಅರೆಸ್ಟ್ ಆದ ಪತಿ. ಸಂಜಯ್ ಹಾಗೂ ಆರೋಪಿ ಖಿನ್ವರಾಜ್ ಇಬ್ಬರು ಸ್ನೇಹಿತರು. ಕಳೆದ ವರ್ಷ ಸಂಜಯ್ ಪತ್ನಿ ಖಿನ್ವರಾಜ್...

ಅಕ್ರಮ ರೇವ್ ಪಾರ್ಟಿಗಳಿಗೆ ಸಿಸಿಬಿ ಶಾಕ್- 150 ಮಂದಿ ಅರೆಸ್ಟ್

3 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ರೇವ್ ಪಾರ್ಟಿ ಮೇಲೆ ಶನಿವಾರ ತಡರಾತ್ರಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ 50 ಕ್ಕೂ ಹೆಚ್ಚು ಮಂದಿ ಪೊಲೀಸರು ನಗರದ ಮಹಾಲಕ್ಷ್ಮೀ ಲೇಔಟ್ ಬಳಿಯ...

ಚಿರತೆ ಜೊತೆ ಹೋರಾಡಿ ಒಡತಿಯ ಜೀವ ಉಳಿಸಿದ ಶ್ವಾನ

3 months ago

ಕೋಲ್ಕತ್ತಾ: ಮನೆಯೊಂದಕ್ಕೆ ನುಗ್ಗಿದ ಚಿರತೆಯೊಂದು ಒಡತಿಯ ಮೇಲೆ ದಾಳಿ ನಡೆಸಿದ್ದಾಗ, ನಾಯಿ ಅದರ ಜೊತೆ ಹೋರಾಡಿ ಒಡತಿಯ ಜೀವ ಉಳಿಸಿದ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ನಡೆದಿದೆ. ಡಾರ್ಜಿಲಿಂಗ್ ಜಿಲ್ಲೆಯ ಸೋನಾಡಾದಲ್ಲಿ ಬುಧವಾರದಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ...