ಪಶು ಔಷಧಿ ಖರೀದಿ ಮಾಡ್ತಿದ್ದೀರಾ? ಹಾಗಾದ್ರೆ ನೀವು ಈ ಸುದ್ದಿ ಓದ್ಲೇಬೇಕು
ದಾವಣಗೆರೆ: ಬಿಹಾರದಿಂದ ಬಂದ ಅವಧಿ ಮುಗಿದ ಪಶು ಔಷಧಿಗೆ ಹೊಸ ಲೇಬಲ್ ಹಾಕಿ ಕರ್ನಾಟಕದಲ್ಲಿ ಮಾರಾಟ…
ದಾವಣಗೆರೆ: ಪಲ್ಟಿ ಹೊಡೆದ ಬಸ್- ಓರ್ವ ಮಹಿಳೆ ಸಾವು, ಇಬ್ಬರು ಗಂಭೀರ
ದಾವಣಗೆರೆ: ಖಾಸಗಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ…
ಪತಿ ಬೇಕೆಂದು ಮನೆಯ ಮುಂದೆ ಧರಣಿ ಕುಳಿತ ಪತ್ನಿ!
ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹೊಸ ಬ್ರಹ್ಮಪುರದಲ್ಲಿ ಮಹಿಳೆಯೊಬ್ರು ಇಂದು ಬೆಳ್ಳಂಬೆಳಗ್ಗೆ ನ್ಯಾಯಕ್ಕಾಗಿ ಪತಿ…
ದಾವಣಗೆರೆಯಲ್ಲಿ ಎಸಿ, ತಹಶೀಲ್ದಾರ್ ಹತ್ಯೆಗೆ ಯತ್ನ
ದಾವಣಗೆರೆ: ದಾವಣಗೆರೆಯಲ್ಲಿ ಎಸಿ ಹಾಗೂ ತಹಶೀಲ್ದಾರ್ ಕೊಲೆಗೆ ಯತ್ನ ನಡೆದಿದೆ. ದಾವಣಗೆರೆ ತಾಲೂಕಿನ ಹಳೇ ಬಾತಿಯ…
ದಾವಣಗೆರೆ: ಬಿಸಿಲ ಬೇಗೆಗೆ ಸಾವನ್ನಪ್ಪುತ್ತಿರುವ ಮೀನುಗಳು- ಆತಂಕದಲ್ಲಿ ಮೀನುಗಾರರು
ದಾವಣಗೆರೆ: ಬಿಸಿಲ ಬೇಗೆಗೆ ಕೆರೆಯಲ್ಲಿನ ಮೀನುಗಳು ಸಾವನ್ನಪ್ಪುತ್ತಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ದೇವರಬೆಳಕೆರೆ…
ಬಿರು ಬೇಸಿಗೆಯಲ್ಲಿ ಪ್ರತಿದಿನ ಜನರಿಗೆ 60 ಟ್ಯಾಂಕರ್‍ಗಳಷ್ಟು ನೀರು ಪೂರೈಸ್ತಿರೋ ದಾವಣಗೆರೆಯ ರಾಕೇಶ್
ದಾವಣಗೆರೆ: ಬಿರು ಬೇಸಿಗೆಯಿಂದಾಗಿ ರಾಜ್ಯದ ಬಹುತೇಕ ಕಡೆ ಕುಡಿಯೋ ನೀರಿಗೂ ಪರದಾಡೋ ಸ್ಥಿತಿ ಇದೆ. ನೀರು…
ಬೆಣ್ಣೆನಗರಿ ದಾವಣಗೆರೆಯಲ್ಲೊಂದು ಕಣ್ಮನ ಸೆಳೆಯುವ ತಾಜ್ ಮಹಲ್
ದಾವಣಗೆರೆ: ಮೊಗಲ್ ದೊರೆ ಶಹಜಾನ್ ತನ್ನ ಪ್ರೇಯಸಿಗಾಗಿ ಆಗ್ರಾದಲ್ಲಿ ತಾಜ್ ಮಹಲ್ ಕಟಿಸಿದ್ರೆ, ಬೆಣ್ಣೆನಗರಿ ದಾವಣಗೆರೆಯಲ್ಲಿ…
ವಿಡಿಯೋ: ತನ್ನ ಹಾಲನ್ನು ತಾನೇ ಕುಡಿದು ಜನರಿಗೆ ಅಚ್ಚರಿ ಮೂಡಿಸುತ್ತಿದೆ ದಾವಣಗೆರೆಯ ಹಸು
ದಾವಣಗೆರೆ: ಹಸುವೊಂದು ತನ್ನ ಕೆಚ್ಚಲಿನ ಹಾಲನ್ನು ತಾನೇ ಕುಡಿದು ಜನರಿಗೆ ಅಚ್ಚರಿ ಮೂಡಿಸುತ್ತಿರುವ ಘಟನೆ ಕೆಟಿಜೆ…
ದಾವಣಗೆರೆಯಲ್ಲಿ ರೆಡಿಯಾಗುತ್ತೆ ಯುಗಾದಿ ಹಬ್ಬದ ಸ್ಪೆಷಲ್ ಶಾವಿಗೆ
ದಾವಣಗೆರೆ: ಯುಗಾದಿ ಹಬ್ಬದ ವೇಳೆ ಹಳ್ಳಿಗಳಲ್ಲಿ ಹೆಣ್ಣು ಮಕ್ಕಳ ನಿತ್ಯ ಕಾಯಕ ಹಬ್ಬಕ್ಕೆ ಶಾವಿಗೆ ರೆಡಿ…
ದಾವಣಗೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರ ಬಂಧನ
ದಾವಣಗೆರೆ: ರಾಷ್ಟ್ರ ಪಕ್ಷಿ ನವಿಲನ್ನು ಬೇಟೆಯಾಡಿದ ಆರೋಪದ ಮೇಲೆ ಹರಿಹರ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆ…