ಬೋನಿ ಕಪೂರ್ ಕುಟುಂಬಕ್ಕೆ ಸೇರಿದ 39 ಲಕ್ಷ ಮೌಲ್ಯದ ಬೆಳ್ಳಿ ವಶ
ದಾವಣಗೆರೆ: ಬಾಲಿವುಡ್ ಖ್ಯಾತ ನಟಿ ದಿವಂಗತ ಶ್ರೀದೇವಿ (Sridevi) ಪತಿ ಬೋನಿ ಕಪೂರ್ (Boni Kapoor)…
ಆನೆ ದಾಳಿಗೆ ಯುವತಿ ಸಾವು- ತಾಯಿಗೆ ಗಂಭೀರ ಗಾಯ
ದಾವಣಗೆರೆ: ಆನೆ ದಾಳಿಗೆ (Elephant Attack) ಯುವತಿಯೋರ್ವಳು ಮೃತಪಟ್ಟ ದುರ್ಘಟನೆ ಚನ್ನಗಿರಿಯ (Channagiri) ಸೋಮ್ಲಾಪುರ (Somlapura)…
ಖಾಸಗಿ ವೀಡಿಯೋ ಮಾಡಿ ಲಕ್ಷಾಂತರ ಹಣ ಪೀಕಿದ ಗ್ಯಾಂಗ್ ಅಂದರ್
ದಾವಣಗೆರೆ: ಮಹಿಳೆಯೊಂದಿಗೆ ಅಶ್ಲೀಲವಾಗಿ ವೀಡಿಯೋ ಮಾಡಿ ಬೆದರಿಸಿ (Honey trap) 1,50,000 ರೂ. ದೋಚಿದ್ದ ಆರೋಪಿಗಳನ್ನು…
ದಾಖಲೆ ಇಲ್ಲದ ಹಣವನ್ನು ಸೊಂಟಕ್ಕೆ ಕಟ್ಟಿಕೊಂಡು ಬಂದ ಖತರ್ನಾಕ್ ವ್ಯಕ್ತಿಗಳು!
ದಾವಣಗೆರೆ: ಚುನಾವಣೆ ಘೋಷಣೆಯಾದ ನಂತರ ದಾವಣಗೆರೆ ಜಿಲ್ಲೆಯ 36 ಕಡೆಗಳಲ್ಲಿ ಚೆಕ್ ಪೋಸ್ಟ್ (Check post)…
ದಾವಣಗೆರೆ ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ
ದಾವಣಗೆರೆ: ಬಿಜೆಪಿ (BJP) ಮಾಜಿ ಸಚಿವ 77 ವರ್ಷದ ಹಿರಿಯ ನಾಯಕ ಎಸ್.ಎ ರವೀಂದ್ರನಾಥ್ (S.A…
70 ಸೀಟ್ ಬಂದ್ರೆ ಲಿಂಗಾಯತರು ಸಿಎಂ ಆಗ್ತಾರೆ: ಶಾಮನೂರು ಸ್ಫೋಟಕ ಹೇಳಿಕೆ
ದಾವಣಗೆರೆ: ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ಜೋರಾಗಿದೆ. ಇದೀಗ ಲಿಂಗಾಯತರಿಗೆ 70 ಸೀಟ್ಗೆ ಡಿಮ್ಯಾಂಡ್ ಮಾಡಲಾಗುತ್ತಿದ್ದು,…
ನಿಮ್ಮ 60 ರೂ. ಸೀರೆ ಉಟ್ಟುಕೊಳ್ಳುವಷ್ಟು ನಿರ್ಗತಿಕರಲ್ಲ – ಶಾಮನೂರು ನೀಡಿದ ಸೀರೆಗಳಿಗೆ ಬೆಂಕಿಯಿಟ್ಟ ಮಹಿಳೆಯರು
ದಾವಣಗೆರೆ: ಕಾಂಗ್ರೆಸ್ನ (Congress) ಹಿರಿಯ ನಾಯಕ ಹಾಗೂ ದಾವಣಗೆರೆಯ (Davanagere) ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು…
ಶಾಸಕ ಶಾಮನೂರು ಕೊಟ್ಟ ಗಿಫ್ಟನ್ನು ರಸ್ತೆಗೆ ಎಸೆದು ಮಹಿಳೆಯರ ಆಕ್ರೋಶ
ದಾವಣಗೆರೆ: ಚುನಾವಣೆ (Election) ಹತ್ತಿರ ಬರುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಸಾಕಷ್ಟು ಕಸರತ್ತು ಮಾಡುತ್ತವೆ.…
ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಮುಗಿಸಿದ ಪತ್ನಿ- ತನಿಖೆಯಲ್ಲಿ ಸತ್ಯ ಬಯಲು
ದಾವಣಗೆರೆ: ಮಾ.23 ರಂದು ದಾವಣಗೆರೆ (Davanagere) ರಿಂಗ್ ರಸ್ತೆಯಲ್ಲಿ ಮಹಾಂತೇಶ್ (35) ಎಂಬ ವ್ಯಕ್ತಿಯ ಬರ್ಬರ…
ಮೋದಿ ಭದ್ರತೆ ಲೋಪ ವಿಚಾರ- ಕೊಪ್ಪಳದಲ್ಲಿ ಯುವಕನ ಮನೆಗೆ ಬೀಗ!
ಕೊಪ್ಪಳ: ದಾವಣಗೆರೆಯಲ್ಲಿ ಮೋದಿ (Narendra Modi) ಭದ್ರತೆ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ಕೊಪ್ಪಳ ತಾಲೂಕಿನ ಗುಡ್ಲಾನೂರಿನಲ್ಲಿರುವ…
