ಲಾಕ್‍ಡೌನ್ ಎಫೆಕ್ಟ್- ತರಕಾರಿ, ಮಾಸ್ಕ್ ಮಾರಲು ನಿಂತ ಉಪನ್ಯಾಸಕರು
ದಾವಣಗೆರೆ: ಕೊರೊನಾದಿಂದಾಗಿ ಇಡೀ ಪ್ರಪಂಚವೇ ನಲುಗಿದ್ದು, ಸೋಂಕು ತಗುಲಿದವರು ಚಿಕಿತ್ಸೆಗಾಗಿ ಪರದಾಡಿದರೆ, ಉಳಿದವರು ಲಾಕ್‍ಡೌನ್‍ನಿಂದಾಗಿ ಪರದಾಡು…
ಹಲ್ಲೆಗೊಳಗಾದ್ರೂ ಪ್ರಿಯತಮನಿಗಾಗಿ ರಾತ್ರಿಯಿಡೀ ಮನೆ ಮುಂದೆ ಕೂತ ಪ್ರೇಯಸಿ
ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಿಯತಮನ ಮನೆ ಮುಂದೆ ಯುವತಿಯೊಬ್ಬಳು ರಾತ್ರಿ ಇಡೀ ಕುಳಿತಿರುವ…
ಸೀಲ್‍ಡೌನ್ ಪ್ರದೇಶದಲ್ಲಿ ಅದ್ಧೂರಿ ಮದುವೆ ಸಮಾರಂಭ!
ದಾವಣಗೆರೆ: ಕೊರೊನಾ ಎಂಬ ಮಹಾಮಾರಿ ರಾಜ್ಯಕ್ಕೆ ವಕ್ಕರಿಸಿದ ಬಳಿಕ ಸಭೆ ಸಮಾರಂಭಗಳಿಗೆ ಹೆಚ್ಚು ಜನ ಬರದಂತೆ…
ಸಾಲ ಮಾಡಿ ಕೊರೊನಾ ನಿಯಂತ್ರಣಕ್ಕೆ 15 ಲಕ್ಷ ಖರ್ಚು ಮಾಡಿದ್ದೇನೆ- ಮಹಿಳೆ ಧರಣಿ
ದಾವಣಗೆರೆ: ಕೊರೊನಾ ವೈರಸ್ ವಿರುದ್ಧ ಹೋರಾಟ ಮಾಡಿದ್ದ ಮಹಿಳೆ ಇದೀಗ ಧರಣಿ ಕುಳಿತಿದ್ದಾರೆ. ಹೌದು. ಬಳ್ಳಾರಿ…
ಕೊರೊನಾಗೆ ದಾವಣಗೆರೆಯಲ್ಲಿ ವ್ಯಕ್ತಿ ಸಾವು – ರಾಣೇಬೆನ್ನೂರಿನಲ್ಲಿ ಹೆಚ್ಚಿದ ಆತಂಕ
-ಮಗನ ಮದ್ವೆ, ಸತ್ಯನಾರಾಯಣ ಪೂಜೆಯಲ್ಲಿ ಸೋಂಕಿತ ಭಾಗಿ ಹಾವೇರಿ: ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಐವತ್ತೈದು ವರ್ಷದ…
ಲಾಕ್‍ಡೌನ್ ನಡುವೆಯೂ ಕಚೇರಿಯಲ್ಲೇ ಹುಟ್ಟಹಬ್ಬ ಪಾರ್ಟಿ ಆಯೋಜಿಸಿದ ದಾವಣಗೆರೆ ಮೇಯರ್
ದಾವಣಗೆರೆ: ಲಾಕ್‍ಡೌನ್ ನಡುವೆಯೂ ದಾವಣಗೆರೆ ಪಾಲಿಕೆ ಮೇಯರ್ ಹುಟ್ಟುಹಬ್ಬವನ್ನು ಆಚರಿಸಿಕೊಂಡು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ದಾವಣಗೆರೆಯ…
EXCLUSIVE: ನಿನ್ನೆ ಬಳ್ಳಾರಿ, ಇಂದು ದಾವಣಗೆರೆ ಸರದಿ- ಕಸ ಬಿಸಾಡುವಂತೆ ಗುಂಡಿಗೆ ಶವ ಬಿಸಾಕಿದ ಜೆಸಿಬಿ!
- ಮುಗಿಲು ಮುಟ್ಟಿತ್ತು ಮಗ, ಸಂಬಂಧಿಕರ ಆಕ್ರಂದನ ದಾವಣಗೆರೆ: ಸತ್ತ ಮೇಲೆ ನೂರಾರು ಜನ ಮೆರವಣಿಗೆ…
ಶಿಷ್ಯವೇತನಕ್ಕಾಗಿ ಭಿಕ್ಷೆ ಬೇಡಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ
- ಪ್ರತಿಭಟನೆ ವೇಳೆ ಕುಸಿದು ಬಿದ್ದ ವೈದ್ಯ ವಿದ್ಯಾರ್ಥಿನಿ ದಾವಣಗೆರೆ: ಸರ್ಕಾರಿ ಖೋಟಾದಡಿ ಪ್ರವೇಶ ಪಡೆದಿರುವ…
ಕಾಂಗ್ರೆಸ್ಸಿಗರು ರೆಡಿಮೆಡ್ ಫುಡ್ ಇದ್ದಂತೆ: ರೇಣುಕಾಚಾರ್ಯ ಕಿಡಿ
ದಾವಣಗೆರೆ: ಕಾಂಗ್ರೆಸ್ಸಿಗರಿಗೆ ಹೋರಾಟವೇ ಗೊತ್ತಿಲ್ಲ. ಅವರೆಲ್ಲ ರೆಡಿಮೆಡ್ ಫುಡ್ ಇದ್ದಂತೆ ಎಂದು ಶಾಸಕ ಎಂಪಿ ರೇಣುಕಾಚಾರ್ಯ…
3 ದಿನಗಳ ಹಿಂದೆಯಷ್ಟೆ ಮದ್ವೆ- ಪೊಲೀಸ್ ಠಾಣೆ ಮೆಟ್ಟಿಲೇರಿದ ಜೋಡಿ
- ಆರು ವರ್ಷದಿಂದ ಪರಸ್ಪರ ಪ್ರೀತಿ ದಾವಣಗೆರೆ: ಮೂರು ದಿನಗಳ ಹಿಂದೆಯಷ್ಟೆ ಪ್ರೀತಿಸಿ ಮದುವೆಯಾದ ನವ…
