Wednesday, 18th September 2019

Recent News

1 day ago

ಕೇಸರಿ ಬಟ್ಟೆ ಧರಿಸಿ, ದೇವಸ್ಥಾನದಲ್ಲಿ ರೇಪ್: ದಿಗ್ವಿಜಯ್ ಸಿಂಗ್

ಭೋಪಾಲ್: ಕೇಸರಿ ಬಟ್ಟೆ ಧರಿಸಿದ ವ್ಯಕ್ತಿಗಳಿಂದ ಅತ್ಯಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್‍ನ ಹಿರಿಯ ನಾಯಕ, ಮಾಜಿ ಸಂಸದ ದಿಗ್ವಿಜಯ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಭೋಪಾಲ್‍ನಲ್ಲಿ ಮಾತನಾಡಿದ ಅವರು, ದೇವಸ್ಥಾನಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಇದು ನಮ್ಮ ಹಿಂದೂ ಸಂಸ್ಕೃತಿಯೇ? ನಮ್ಮ ಸನಾತನ ಧರ್ಮವನ್ನು ಹಾನಿ ಮಾಡುತ್ತಿರುವವರನ್ನು ದೇವರು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಿದ್ದಾರೆ. #WATCH Digvijaya Singh, Congress in Bhopal: Today, people are wearing saffron clothes […]

2 months ago

ನೋಟ್ ಬ್ಯಾನ್ ವೇಳೆ ಕೂಡಿಟ್ಟ ಹಣದಿಂದ ಬಿಜೆಪಿ ಆಪರೇಷನ್ : ದಿಗ್ವಿಜಯ್ ಸಿಂಗ್

ಮುಂಬೈ: ನೋಟ್ ಬ್ಯಾನ್ ಸಂದರ್ಭದಲ್ಲಿ ಕೂಡಿಟ್ಟ ಕೋಟ್ಯಂತರ ಹಣವನ್ನು ಇದೀಗ ವಿರೋಧ ಪಕ್ಷದ ಶಾಸಕರನ್ನು ಖರೀದಿಸಲು ಬಿಜೆಪಿ ಬಳಸುತ್ತಿದೆ ಎಂದು ಕಾಂಗ್ರೆಸ್‍ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಮುಂಬೈನಲ್ಲಿದ್ದ ತಮ್ಮ ಸ್ನೇಹಿತ(ರೆಬೆಲ್ ಶಾಸಕ)ರನ್ನು ಭೇಟಿಯಾಗಲು ಬಂದಾಗ ಪೊಲೀಸರು ಹೋಟೆಲ್ ಒಳಗಡೆ ಪ್ರವೇಶಿಸಲು ನಿರಾಕರಿಸಿದರು. ಶಾಸಕರೂ ಸಹ ಅವರ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ...

ದಿಗ್ವಿಜಯ್ ಸಿಂಗ್ ಪರ ಬಿಜೆಪಿಯ ಮಾಜಿ ಸಚಿವ ಪ್ರಚಾರ

4 months ago

ಭೋಪಾಲ್: ಬಿಜೆಪಿಯ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪರ ಪ್ರಚಾರ ಮಾಡುತ್ತಿದ್ದಾರೆ. ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ದಿಗ್ವಿಜಯ್ ಸಿಂಗ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಅವರ ಗೆಲುವಿಗಾಗಿ ಕಂಪ್ಯೂಟರ್ ಬಾಬಾ ಅವರು ಹಠ...

ಸಾಧ್ವಿ ಪ್ರಜ್ಞಾ ಸಿಂಗ್ ಪ್ರಚಾರಕ್ಕೆ ನಿರ್ಬಂಧ ಹೇರಿದ ಚುನಾವಣೆ ಆಯೋಗ

5 months ago

ಭೋಪಾಲ್: ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಪರಿಣಾಮ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಚುನಾವಣಾ ಆಯೋಗ 72 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ಹೇರಿದೆ. ಸಾಧ್ವಿ ಪ್ರಜ್ಞಾ ಸಿಂಗ್ ಅವರು ಮಾಜಿ ಐಪಿಎಸ್ ಅಧಿಕಾರಿ ಹೇಮಂತ್...

ಮಸೂದ್ ಅಜರ್‌ಗೆ ಸಾಧ್ವಿ ಶಾಪ ಹಾಕಿದ್ರೆ ಸರ್ಜಿಕಲ್ ಸ್ಟ್ರೈಕ್ ಅಗತ್ಯವೇ ಬೀಳಲ್ಲ: ದಿಗ್ವಿಜಯ್ ಸಿಂಗ್

5 months ago

ಭೋಪಾಲ್: ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಅವರು ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ಗೆ ಶಾಪ ಹಾಕಿದರೆ ಸರ್ಜಿಕಲ್ ಸ್ಟ್ರೈಕ್ ಅಗತ್ಯವೇ ಬೀಳಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ವ್ಯಂಗ್ಯವಾಡಿದ್ದಾರೆ....

ಖಾತೆಗೆ 15 ಲಕ್ಷ ರೂ. ಬಂತೇ – ದಿಗ್ವಿಜಯ್ ಪ್ರಶ್ನೆಗೆ ವೇದಿಕೆಯಲ್ಲೇ ಉತ್ತರ ಕೊಟ್ಟ ಯುವಕನಿಗೆ ಸನ್ಮಾನ

5 months ago

ನವದೆಹಲಿ: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಭೋಪಾಲ್ ಕ್ಷೇತ್ರದ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಪ್ರಶ್ನೆಗೆ ವೇದಿಕೆ ಮೇಲೆ ಉತ್ತರಿಸಿದ್ದ ಯುವಕನಿಗೆ ಬಿಜೆಪಿ ಸನ್ಮಾನ ಮಾಡಿ ಗೌರವ ಸೂಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು 2014ರ ಚುನಾವಣೆಗೂ ಮುನ್ನ...

ಖಾತೆಗೆ 15 ಲಕ್ಷ ರೂ. ಬಂತೇ – ದಿಗ್ವಿಜಯ್ ಪ್ರಶ್ನೆಗೆ ವೇದಿಕೆಯಲ್ಲೇ ಉತ್ತರ ಕೊಟ್ಟ ಯುವಕ

5 months ago

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಪಕ್ಷಗಳ ನಡುವಿನ ಆರೋಪ ಪ್ರತ್ಯಾರೋಪ ಹೆಚ್ಚಾಗುತ್ತಿದ್ದು, ಇಂದು ಕೂಡ ಕಾಂಗ್ರೆಸ್ ಹಿರಿಯ ನಾಯಕ, ಭೋಪಾಲ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭೋಪಾಲ್ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಅವರು...

2019 ಲೋಕಸಮಯ: ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಜ್ಞಾಸಿಂಗ್ ಸ್ಪರ್ಧೆ?

5 months ago

ಭೋಪಾಲ್: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಭೋಪಾಲ್ ನಿಂದ ಚುನಾವಣಾ ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪ್ರಜ್ಞಾ ಸಿಂಗ್, ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದು,...