Thursday, 17th October 2019

Recent News

2 years ago

ಶಶಿಕಲಾಗೆ 5 ದಿನಗಳ ಪೆರೋಲ್, ಇಂದು ತಮಿಳುನಾಡಿಗೆ

ಬೆಂಗಳೂರು: ಎಐಎಡಿಎಂಕೆ ನಾಯಕಿ ವಿ.ಕೆ ಶಶಿಕಲಾಗೆ 5 ದಿನಗಳ ಪೆರೋಲ್ ಸಿಕ್ಕಿದ್ದು ಶುಕ್ರವಾರ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಈಗಾಗಲೇ ಆಪ್ತ ಟಿಟಿವಿ ದಿನಕರನ್ ಪರಪ್ಪನ ಅಗ್ರಾಹರಕ್ಕೆ ಭೇಟಿ ನೀಡಿದ್ದು, ಶಶಿಕಲಾ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ. ಪತಿ ನಟರಾಜನ್ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ 15 ದಿನಗಳ ತುರ್ತು ಪೆರೋಲ್ ರಜೆ ನೀಡಬೇಕು ಎಂದು ಶಶಿಕಲಾ ಮನವಿ ಸಲ್ಲಿಸಿದ್ದರು. ಎರಡು ದಿನಗಳ ಹಿಂದೆ ಚೆನ್ನೈ ಆಸ್ಪತ್ರೆಯಲ್ಲಿ ನಟರಾಜನ್ ಅವರಿಗೆ ಯಕೃತ್ ಕಸಿ ಮಾಡಲಾಗಿತ್ತು. ಜೈಲಾಧಿಕಾರಿಗಳು 15 […]

2 years ago

ಸುಳ್ಳೇ ಸುಳ್ಳು…! – ಜಯಲಲಿತಾ ಆಸ್ಪತ್ರೆಯಲ್ಲಿದ್ದಾಗ ನಾವ್ ಹೇಳಿದ್ದೆಲ್ಲಾ ಸುಳ್ಳು ಎಂದ ತಮಿಳುನಾಡು ಸಚಿವ

ಮದುರೈ: ತಮಿಳುನಾಡಿನ ಮಾಜಿ ಸಿಎಂ ಜೆ.ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ನಾವು ಹೇಳಿದ್ದೆಲ್ಲಾ ಸುಳ್ಳು ಎಂದು ತಮಿಳುನಾಡಿನ ಅರಣ್ಯ ಸಚಿವ ದಿಂಡಿಗಲ್ ಶ್ರೀನಿವಾಸನ್ ಹೇಳಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ನಾವು ಜನರಿಗೆ ನಿರಂತರವಾಗಿ ಸುಳ್ಳು ಹೇಳಿದ್ದೆವು. ಅವರ ಆಪ್ತ ಗೆಳತಿ ವಿ.ಕೆ. ಶಶಿಕಲಾ ಅವರ ಮೇಲಿದ್ದ ಭಯವೇ...

ಎಐಎಡಿಎಂಕೆಯ ಚಿಹ್ನೆಗಾಗಿ ಲಂಚ ಆರೋಪ- ಶಶಿಕಲಾ ಸಂಬಂಧಿ ದಿನಕರನ್ ವಿರುದ್ಧ ಕೇಸ್

3 years ago

ನವದೆಹಲಿ: ಎಐಎಡಿಎಂಕೆ ಪಕ್ಷದ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಲಂಚ ನೀಡಲು ಮುಂದಾಗಿದ್ದ ಆರೋಪದ ಮೇಲೆ ಶಶಿಕಲಾ ಸಂಬಂಧಿ ಟಿಟಿ ದಿನಕರನ್ ವಿರುದ್ಧ ದೆಹಲಿ ಕ್ರೈಂ ಬ್ರಾಂಚ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಐಎಡಿಎಂಕೆ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿಯಾದ ದಿನಕರನ್ ವಿರುದ್ಧ ಎಫ್‍ಐಆರ್...

ಎಐಎಡಿಎಂಕೆಯಿಂದ ಶಶಿಕಲಾ ವಜಾ!

3 years ago

ಚೆನ್ನೈ: ತಮಿಳುನಾಡು ರಾಜಕೀಯದ ಹೈಡ್ರಾಮಾ ಇಂದು ಕೂಡಾ ಮುಂದುವರೆದಿದೆ. ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಿಕೆ ಶಶಿಕಲಾ ಅವರನ್ನು ಉಚ್ಛಾಟಿಸಿ ಅಣ್ಣಾಡಿಎಂಕೆ ಪಕ್ಷದ ಗೌರವಾಧ್ಯಕ್ಷ ಹಾಗೂ ಪನ್ನೀರ್‍ಸೆಲ್ವಂ ಬಣದಲ್ಲಿ ಗುರುತಿಸಿಕೊಂಡಿರುವ ಇ.ಮಧುಸೂದನನ್ ಆದೇಶ ಹೊರಡಿಸಿದ್ದಾರೆ. ಇವರ ಜೊತೆಗೆ ಶಶಿಕಲಾ ಸಂಬಂಧಿಕರಾದ ಟಿಟಿವಿ...

ಮಧ್ಯಾಹ್ನದ ನಂತರ ಸೆಷನ್ಸ್ ಕೋರ್ಟ್‍ಗೆ ಶಶಿಕಲಾ ಶರಣು- ಪರಪ್ಪನ ಅಗ್ರಹಾರದಲ್ಲಿ ಟೈಟ್ ಸೆಕ್ಯೂರಿಟಿ

3 years ago

ಬೆಂಗಳೂರು: ಅಕ್ರಮ ಅಸ್ತಿ ಗಳಿಕೆಯ ಹಿನ್ನೆಲೆಯಲ್ಲಿ ಶಿಕ್ಷೆಗೆ ಗುರಿಯಾಗಿರುವ ಶಶಿಕಲಾ ನಟರಾಜನ್, ಇಳವರಸಿ ಹಾಗೂ ಸುಧಾಕರನ್ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ವಿಶೇಷ ಸತ್ತ್ರ ನ್ಯಾಯಾಲಯದಲ್ಲಿ ಹಾಜರಾಗಲಿದ್ದಾರೆ. ಸುಪ್ರೀಂ ಕೋರ್ಟ್‍ನಿಂದ ಶಿಕ್ಷೆ ಪ್ರಕಟಿಸಿ ಆದೇಶ ಹೊರಬೀಳುತ್ತಿದ್ದಂತೆ ಚೆನ್ನೈನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು...