Monday, 15th July 2019

2 weeks ago

ದಿನೇಶ್ ಕಾರ್ತಿಕ್ ಇನ್, ಜಾಧವ್ ಔಟ್ – ಭುವಿ ಕಮ್ ಬ್ಯಾಕ್

ಬರ್ಮಿಂಗ್‌ಹ್ಯಾಮ್‌: 2019ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಸೋಲುಂಡ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ 2 ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕೊಹ್ಲಿ ಪಡೆಯಲ್ಲಿ ದಿನೇಶ್ ಕಾರ್ತಿಕ್ ಕೊನೆಗೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದ ಭುವನೇಶ್ವರ್ ಕುಮಾರ್ ಕೂಡ ಮತ್ತೆ ತಂಡಕ್ಕೆ ಮರಳಿದ್ದಾರೆ. ಪರಿಣಾಮ ಕುಲ್ದೀಪ್ ಯಾದವ್ ತಂಡದಿಂದ ಹೊರಗುಳಿದಿದ್ದಾರೆ. ವಿಜಯ್ ಶಂಕರ್ ಗಾಯದ ಸಮಸ್ಯೆ ಹಿನ್ನೆಲೆಯಲ್ಲಿ ರಿಷಬ್ ಪಂತ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ […]

3 months ago

ರಾಯುಡು ‘3ಡಿ ಗ್ಲಾಸ್’ ಟ್ವೀಟ್‍ಗೆ ಬಿಸಿಸಿಐ ಪ್ರತಿಕ್ರಿಯೆ

ಮುಂಬೈ: 2019ರ ವಿಶ್ವಕಪ್ ಟೂರ್ನಿಗೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವ ಅಂಬಟಿ ರಾಯುಡು ಅವರು ಆಯ್ಕೆ ಸಮಿತಿ ವಿರುದ್ಧ ವ್ಯಂಗ್ಯವಾಡಿ ಮಾಡಿದ್ದ ಟ್ವೀಟ್‍ಗೆ ಬಿಸಿಸಿಐ ಸಮಿತಿ ಪ್ರತಿಕ್ರಿಯೆ ನೀಡಿದೆ. ರಾಯುಡು ವಿಶ್ವಕಪ್ ಆಯ್ಕೆಗೆ ಸಂಬಂಧಿಸಿದಂತೆ ತಮ್ಮ ಸ್ಥಾನ ಖಚಿತವೆಂದೇ ಭಾವಿಸಿದ್ದರು. ಆದರೆ ಆಯ್ಕೆ ಸಮಿತಿ ಅವರನ್ನು ಕೈ ಬಿಟ್ಟು ಶಾಕ್ ನೀಡಿದ್ದು ಎಲ್ಲರಿಗೂ ತಿಳಿದ...

ಬೌಂಡರಿ ಗೆರೆಯ ಬಳಿ ಅತ್ಯುತ್ತಮ ಕ್ಯಾಚ್ ಹಿಡಿದ ಕಾರ್ತಿಕ್!- ವಿಡಿಯೋ ನೋಡಿ

5 months ago

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಅತ್ಯುತ್ತಮ ರೀತಿಯಲ್ಲಿ ಕ್ಯಾಚ್ ಪಡೆದಿದ್ದು, ಕಾರ್ತಿಕ್ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಂದ್ಯದಲ್ಲಿ ಕಿವೀಸ್ ತಂಡದ ವಿಕೆಟ್ ಕೀಪರ್ ಸಿಫರ್ಟ್ ನೀಡಿದ ಕ್ಯಾಚ್...

ಭಾಂಗ್ರಾ ನೃತ್ಯದ ಮೂಲಕ ದಿನೇಶ್ ಕಾರ್ತಿಕ್, ಹಾರ್ದಿಕ್ ಗೆ ಸ್ವಾಗತ – ವಿಡಿಯೋ ನೋಡಿ

12 months ago

ಲಂಡನ್: ಎಸ್ಸೆಕ್ಸ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದ ಎರಡನೇ ದಿನದಾಟದ ಆರಂಭದ ವೇಳೆ ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಹಾಗೂ ಹಾರ್ದಿಕ್ ಪಾಂಡ್ಯ ಅವರಿಗೆ ಸಂಪ್ರಾದಾಯಿಕ ಭಾಂಗ್ರಾ ನೃತ್ಯದ ಮೂಲಕ ಸ್ವಾಗತ ಮಾಡಲಾಯಿತು. ಟೀಂ ಇಂಡಿಯಾ, ಎಸ್ಸೆಕ್ಸ್ ತಂಡದ...

ಶುಭಮನ್ ಗಿಲ್ ನೋಡಿ ಕೆಲ ಹುಡುಗರು ಅಸೂಯೆ ಪಡ್ತಾರೆ: ದಿನೇಶ್ ಕಾರ್ತಿಕ್

1 year ago

ಕೋಲ್ಕತ್ತಾ: ಕೆಕೆಆರ್ ಹಾಗೂ ಟೀಂ ಇಂಡಿಯಾ ಅಂಡರ್ 19 ತಂಡದ ಆಟಗಾರನಾಗಿರುವ ಶುಭಮನ್ ಗಿಲ್ ಸುತ್ತ ಹುಡುಗಿಯರು ಕಾಣಿಸಿಕೊಂಡ ವೇಳೆ ಇತರೇ ಹುಡುಗರು ಅಸೂಯೆ ಪಡುತ್ತಾರೆ ಎಂದು ಕೆಕೆಆರ್ ತಂಡದ ನಾಯಕ ದಿನೇಶ್ ಕಾರ್ತಿಕ್ ಕಾಲೆಳೆದಿದ್ದಾರೆ. ಐಪಿಎಲ್ ಚೊಚ್ಚಲ ಪಂದ್ಯಕ್ಕೆ ತಂಡದ...

ಐಪಿಎಲ್‍ನಲ್ಲಿ ಡಿಎಲ್‍ಎಸ್ ಬದಲಾಗಿ ಭಾರತೀಯ ವಿಜೆಡಿ ನಿಯಮಗಳನ್ನು ಬಳಸಿ: ದಿನೇಶ್ ಕಾರ್ತಿಕ್

1 year ago

ಕೊಲ್ಕತ್ತಾ: ಐಪಿಎಲ್ ನಲ್ಲಿ ಡಕ್ವರ್ತ್ ಲೂಯಿಸ್ ನಿಯಮಗಳ ಬದಲಾಗಿ ಭಾರತೀಯ ಜಯದೇವನ್ ಅವರು ರೂಪಿಸಿರುವ ವಿಜೆಡಿ ನಿಯಮಗಳನ್ನು ಏಕೆ ಬಳಕೆ ಮಾಡಬಾರದು ಎಂದು ಕೆಕೆಆರ್ ತಂಡದ ನಾಯಕ ದಿನೇಶ್ ಕಾರ್ತಿಕ್ ಪ್ರಶ್ನಿಸಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಶನಿವಾರ...

ನಾನು ಓದುತ್ತಿರೋ ವಿಶ್ವವಿದ್ಯಾಲಯದಲ್ಲಿ ಧೋನಿ ಟಾಪರ್: ಕಾರ್ತಿಕ್

1 year ago

ಚೆನ್ನೈ: ನಾನು ಓದುತ್ತಿರುವ ವಿಶ್ವವಿದ್ಯಾಲಯದಲ್ಲಿ ಧೋನಿ ಟಾಪರ್ ಆಗಿದ್ದರೆ, ನಾನು ಇನ್ನೂ ವಿದ್ಯಾರ್ಥಿಯಾಗಿ ಕಲಿಯುತ್ತಿದ್ದೇನೆ ಎಂದು ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹೇಳಿದ್ದಾರೆ. ಬಾಂಗ್ಲಾ ವಿರುದ್ಧ ನಿದಾಸ್ ಟ್ರೋಫಿ ಟಿ 20 ಫೈನಲ್ ಪಂದ್ಯವನ್ನು ಜಯಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ...

ಬಾಂಗ್ಲಾ ಅಭಿಮಾನಿಗಳೇ ನನ್ನನ್ನು ಕ್ಷಮಿಸಿ: ಬೌಲರ್ ರುಬೆಲ್

1 year ago

ಕೊಲಂಬೊ: ಟೀಂ ಇಂಡಿಯಾದ ಅಭಿಮಾನಿಗಳು ದಿನೇಶ್ ಕಾರ್ತಿಕ್ ಆಟದ ಕುರಿತು ಸಂಭ್ರಮಿಸುತ್ತಿದ್ದರೆ, ಇತ್ತ ಬಾಂಗ್ಲಾ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿರುವ ಬೌಲರ್ ರುಬೆಲ್ ಹುಸೇನ್ ಫೈನಲ್ ಪಂದ್ಯದ ಸೋಲಿಗೆ ನಾನೇ ಹೊಣೆ ಎಂದು ಹೇಳಿ ಕ್ಷಮೆ ಕೇಳಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್...