Thursday, 21st March 2019

Recent News

3 days ago

ರಾಹುಲ್ ಗಾಂಧಿಗೆ ಪತ್ರ ಬರೆದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ಕರ್ನಾಟಕದಿಂದಲೇ ಸ್ಪರ್ಧೆ ಮಾಡುವಂತೆ ಪತ್ರ ಬರೆಯುವ ಮೂಲಕ ರಾಹುಲ್ ಗಾಂಧಿ ಅವರಿಗೆ ದಿನೇಶ್ ಗುಂಡೂರಾವ್ ಆಹ್ವಾನ ನೀಡಿದ್ದಾರೆ. ಪತ್ರದಲ್ಲಿ ಏನಿದೆ? “ನಿಮ್ಮ ಸ್ಪರ್ಧೆಯಿಂದ ಇಡೀ ಕರ್ನಾಟಕಕ್ಕಷ್ಟೇ ಅಲ್ಲ, ಇಡೀ ದಕ್ಷಿಣ ಭಾರತಕ್ಕೆ ಬಲ ಬರಲಿದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದೆ. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಈ ಸಲ ಗೆಲ್ಲಲಿದೆ. ನಿಮ್ಮ ಸ್ಪರ್ಧೆಗೆ ಸದಾ ಸ್ವಾಗತ. […]

4 days ago

ಡಿಸಿಎಂ ಪರಮೇಶ್ವರ್ ಮುನಿಸು – ಮನವೊಲಿಸಲು ಮುಂದಾದ ಕಾಂಗ್ರೆಸ್ ನಾಯಕರು

ಬೆಂಗಳೂರು: ತುಮಕೂರು ಜೆಡಿಎಸ್ ತೆಕ್ಕೆಗೆ ಹೋಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಡಿಸಿಎಂ ಡಾ.ಜಿ.ಪರಮೇಶ್ವರ್ ಮುನಿಸಿಕೊಂಡಿದ್ದು, ಸದ್ಯ ಪರಮೇಶ್ವರ್ ಮನವೊಲಿಕೆಗೆ ಕೈ ನಾಯಕರು ಮುಂದಾಗಿದ್ದಾರೆ. ಸದಾಶಿವ ನಗರದಲ್ಲಿರುವ ಪರಮೇಶ್ವರ್ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ ಮಾಡಿ ಮಾತುಕತೆ ನಡೆಸಿದರು. ಇತ್ತ ಇಂದು ಅಥವಾ ನಾಳೆ ಪರಮೇಶ್ವರ್ ದೆಹಲಿಗೆ ತೆರಳುವ ಸಾಧ್ಯತೆ ಇದ್ದು, ಎಐಸಿಸಿ...

ಪ್ರಧಾನಿ ಮೋದಿ ಸಾಧನೆ ಶೂನ್ಯ: ದಿನೇಶ್ ಗುಂಡೂರಾವ್

7 days ago

– ಭಾವನಾತ್ಮಕ ಹೇಳಿಕೆಗಳಿಂದ ಮತ ಯಾಚನೆ – ಕರ್ನಾಟಕ ರಾಜಕಾರಣವೇ ನನಗೆ ಸಾಕಾಗಿದೆ, ಇನ್ನೆಲ್ಲಿ ರಾಷ್ಟ್ರ ರಾಜಕಾರಣ ಮಾಡ್ಲಿ: ಸಿದ್ದರಾಮಯ್ಯ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ. ಹೀಗಾಗಿ ಸಾಧನೆಗಳನ್ನು ಜನರ ಮುಂದಿಟ್ಟು ಮತ ಕೇಳುವ ಬದಲು ಭಾವನಾತ್ಮಕ...

ಹಾಲಿ ಕೈ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‍ಗೆ ಕೊಡಲ್ಲ: ದಿನೇಶ್ ಗುಂಡೂರಾವ್

1 week ago

– ಮಾ.16 ರಂದು ಪಟ್ಟಿ ಅಂತಿಮ – ಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆ ಆಗಬಹುದು – ಮೋದಿ, ಹೆಗ್ಡೆಯನ್ನು ಸೋಲಿಸಿ: ಮಾರ್ಗರೇಟ್ ಆಳ್ವಾ ಬೆಂಗಳೂರು: ತುಮಕೂರು ಸೇರಿದಂತೆ ಹಾಲಿ ಕಾಂಗ್ರೆಸ್ ನಾಯಕರು ಇರುವ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಡದಿರಲು ಕಾಂಗ್ರೆಸ್ ತೀರ್ಮಾನ ತೆಗೆದುಕೊಂಡಿದೆ....

ಅಧಿಕಾರಕ್ಕೆ ಬಂದ್ರೆ ಬಡವರ ಖಾತೆಗೆ ಪ್ರತಿ ತಿಂಗಳು ದುಡ್ಡು- ಹಾವೇರಿಯಲ್ಲಿ ರಾಹುಲ್ ಘೋಷಣೆ

2 weeks ago

– ದೇಶದ ಎಲ್ಲ ರೈತರ ಸಾಲ ಮನ್ನಾ – ದೇಶದ ಚೌಕಿದಾರ ಅಲ್ಲ, ಅಂಬಾನಿ, ಅದಾನಿಯ ಚೌಕಿದಾರ ಮೋದಿ ಹಾವೇರಿ: ಪ್ರಧಾನಿ ನರೇಂದ್ರ ಮೋದಿ ರೈತರ ಖಾತೆಗೆ ದುಡ್ಡು ಹಾಕುವ ಯೋಜನೆ ಜಾರಿಗೆ ತಂದರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈಗ...

ಕಾಂಗ್ರೆಸ್ಸಿನವರಿಗೆ ಮಕ್ಳಾಗದಿದ್ದರೆ ಬಿಜೆಪಿಗೆ ಬೈತಾರೆ – ಅರವಿಂದ ಲಿಂಬಾವಳಿ

2 weeks ago

ಬೆಂಗಳೂರು: ಕಾಂಗ್ರೆಸ್ ಪಕ್ಷದವರಿಗೆ ಮಕ್ಕಳಗದಿದ್ದರೂ ಅವರು ಬಿಜೆಪಿಗೇ ಬೈತಾರೆ ಎಂದು ಶಾಸಕ ಅರವಿಂದ ಲಿಂಬಾವಳಿಯವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾರ್ಟಿಯವರು ನಮ್ಮನ್ನೇ ದೂಷಿಸುತ್ತಾರೆ. ಮಕ್ಕಳಾಗದಿದ್ದರೂ ಅವರು ಬಿಜೆಪಿಯನ್ನೇ ಬೈತಾರೆ. ಹೀಗಾಗಿ ಕೆಪಿಸಿಸಿ...

ಬಿಎಸ್‍ವೈ ಸೈನಿಕರ ರಕ್ತದ ಮೇಲೆ ರಾಜಕೀಯ ಮಾಡ್ತಿದ್ದಾರೆ: ದಿನೇಶ್ ಗುಂಡೂರಾವ್ ಕಿಡಿ

3 weeks ago

ಹುಬ್ಬಳ್ಳಿ: ದೇಶಕ್ಕಾಗಿ ಸೈನಿಕರು ತ್ಯಾಗ, ಹೋರಾಟ ಮಾಡಿದ್ದಾರೆ. ಆದರೆ ಇದನ್ನ ರಾಜಕೀಯ ಲಾಭ ಆಗುತ್ತೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದು, ಸೈನಿಕರ ರಕ್ತದ ಮೇಲೆ ರಾಜಕೀಯ ವ್ಯಾಪಾರ ಮಾಡ್ತಾರಾ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಶೋಭಾ ಕರಂದ್ಲಾಜೆಗೆ ಬುದ್ಧಿಭ್ರಮಣೆಯಾಗಿದೆ: ದಿನೇಶ್ ಗುಂಡೂರಾವ್ ತಿರುಗೇಟು

4 weeks ago

ಮಂಗಳೂರು: ಪುಲ್ವಾಮ ದಾಳಿಗೂ, ಏರ್ ಶೋ ದುರಂತಕ್ಕೂ ಲಿಂಕ್ ಮಾಡುವ ಮಟ್ಟಿಗೆ ಸಂಸದೆ ಶೋಭಾ ಕರಂದ್ಲಾಜೆಗೆ ಬುದ್ಧಿಭ್ರಮಣೆಯಾಗಿದೆ. ಯಾವಾಗ ಏನು ಮಾತನಾಡಬೇಕು ಅಂತ ಅವರಿಗೆ ಗೊತ್ತಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಏರ್ ಶೋನಲ್ಲಿ ಬೆಂಕಿ ಅನಾಹುತಕ್ಕೆ...