Monday, 16th July 2018

Recent News

9 months ago

ಅಕ್ಕನಿಗಾಗಿ 62 ಸಾವಿರ ರೂ. ಚಿಲ್ಲರೆ ಕೂಡಿಟ್ಟು ಸ್ಕೂಟಿ ಕೊಡಿಸಿದ ತಮ್ಮ

ಉದಯ್‍ಪುರ: 13 ವರ್ಷದ ಸಹೋದರ ತನ್ನ ಪ್ರೀತಿಯ ಅಕ್ಕನಿಗೆ ಬರೋಬ್ಬರಿ 62 ಸಾವಿರ ರೂಪಾಯಿ ಚಿಲ್ಲರೆ ಹಣವನ್ನು ಉಳಿತಾಯ ಮಾಡಿ ಅದರಿಂದ ಒಂದು ಸ್ಕೂಟಿಯನ್ನು ಉಡುಗೊರೆ ನೀಡಿ ಸುದ್ದಿಯಾಗಿದ್ದಾನೆ. ಅಕ್ಟೋಬರ್ 19 ದೀಪಾವಳಿಯ ಸಂಭ್ರಮ. ಅಂದು ನಗರದ ಹೋಂಡಾ ಟೂ ವೀಲರ್ ಶೋ ರೂಮ್ ಬಾಗಿಲನ್ನು ಮುಚ್ಚುವ ಸಮಯವಾಗಿತ್ತು. ಈ ವೇಳೆ 13 ವರ್ಷದ ಯಶ್ ತನ್ನ ಸಹೋದರಿ ರೂಪಾಲ್ ಜೊತೆ ಶೋರೂಂ ಪ್ರವೇಶಿಸಿದ್ದಾನೆ. ಅಂಗಡಿಯ ಸಿಬ್ಬಂದಿ ಅವರಿಗೆ ಬೈಕ್‍ಗಳನ್ನು ತೋರಿಸಲು ಮುಂದಾಗಿದ್ದಾರೆ. ನಂತರ ಇಬ್ಬರು ತಮ್ಮ […]

9 months ago

ಹಬ್ಬ, ಮಗನ ಹುಟ್ಟುಹಬ್ಬ ಮುಗಿಸಿ ಬೆಂಗ್ಳೂರಿಗೆ ಮರಳುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ತಂದೆ ಸಾವು!

ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರ ಹೊರವಲಯದ ಶೀತಲೀಕರಣ ಕೇಂದ್ರದ ಬಳಿ ನಡೆದಿದೆ. ಅಪಘಾತದಲ್ಲಿ ಆಂಧ್ರದ ಪರಿಗಿ ಮೂಲದ ಬೈಕ್ ಸವಾರ ಕಾರ್ತಿಕ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಬೈಕ್ ಸವಾರ ರವಿಕುಮಾರ್ ಅವರ ಕಾಲು ಮುರಿದಿದೆ. ಗಾಯಾಳು...

ಪಟಾಕಿ ಬಾಕ್ಸ್ ಗೆ ಬೆಂಕಿ ತಗುಲಿ ಇಡೀ ಮನೆಯೇ ಹೊತ್ತಿ ಉರಿಯಿತು

9 months ago

ಧಾರವಾಡ: ಪಟಾಕಿ ಬಾಕ್ಸ್ ಗೆ ಬೆಂಕಿ ತಗುಲಿದ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ನಗರದ ಉಣಕಲ್ ಕ್ರಾಸ್‍ನಲ್ಲಿ ನಡೆದಿದೆ. ಪ್ರವೀಣ್ ನವಲಗುಂದ ಎಂಬವರ ಮನೆಯಲ್ಲಿದ್ದ ಪಟಾಕಿ ಬಾಕ್ಸ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಪಟಾಕಿ ಸಿಡಿದ್ದಿದ್ದರಿಂದ ಮನೆಯಲ್ಲಿದ್ದ ವಸ್ತುಗಳೆಲ್ಲಾ ಹೊತ್ತಿ...

ದೀಪಾವಳಿಯಂದು ಯಾದಗಿರಿಯಲ್ಲಿ ಲಂಬಾಣಿ ಯುವತಿಯರಿಂದ ವಿಶೇಷ ಡ್ಯಾನ್ಸ್

9 months ago

ಯಾದಗಿರಿ: ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ನಾರಿಯರು ಬಣ್ಣ-ಬಣ್ಣದ ಸಾಂಪ್ರದಾಯಿಕ ಬಟ್ಟೆ ಧರಿಸಿ ಹಾಡಿಗೆ ತಕ್ಕಂತೆ ಸಖತ್ ಡ್ಯಾನ್ಸ್ ಮಾಡುವ ಮೂಲಕ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ....

ಅಲ್ಪಸಂಖ್ಯಾತ ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಪಾಕ್ ಪ್ರಧಾನಿ

9 months ago

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶಹಿದ್ ಖಕನ್ ಅಬ್ಬಾಸಿ ದೇಶದ ಅಲ್ಪಸಂಖ್ಯಾತ ಹಿಂದೂಗಳಿಗೆ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ್ದು, ಪಾಕ್ ಸರ್ಕಾರವು ಅಲ್ಪ ಸಂಖ್ಯಾತ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ. Wishing a very Happy #Diwali to all #Hindu Community across...

ದೀಪಾವಳಿಯಂದು ನಡೆಯುತ್ತೆ ಮೈ ಜುಮ್ಮೆನಿಸೋ ಹೋರಿ ಬೆದರಿಸುವ ಸ್ಪರ್ಧೆ

9 months ago

ಹಾವೇರಿ: ಉತ್ತರ ಕರ್ನಾಟಕದಲ್ಲಿ ದೀಪಾವಳಿಯನ್ನು ವಿಶಿಷ್ಟವಾಗಿ ಆಚರಿಸಲಾಗುತ್ತದೆ. ಅದರಲ್ಲೂ ದೀಪಾವಳಿ ದಿನ ಹೋರಿ ಬೆದರಿಸುವ ಸ್ಪರ್ಧೆ ಅಂತೂ ಎಲ್ಲರನ್ನೂ ಮೈ ಜುಮ್ಮೆನ್ನುವಂತೆ ಮಾಡುತ್ತೆ. ನಗರದ ಶ್ರೀ ವೀರಭದ್ರಶ್ವರ ದೇವಸ್ಥಾನ ಬಳಿ ರೈತರು ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆಯನ್ನ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ...

ಮೈಸೂರಿನಲ್ಲಿ ದೀಪಾವಳಿ ವೈಭವ – ತ್ರಿಪುರ ಸುಂದರಿ ಅಮ್ಮನಿಗೆ ನೋಟಿನ ಅಲಂಕಾರ

9 months ago

ಮೈಸೂರು: ಎಲ್ಲೆಲ್ಲೂ ದೀಪಾವಳಿ ಹಬ್ಬದ ಸಡಗರ ಸಂಭ್ರಮ. ದೇವಾಲಯಗಳಲ್ಲಿ ಭಕ್ತರು ತುಂಬಿ ಹೋಗಿದ್ದಾರೆ. ನಗರದ ಒಂದು ದೇವಸ್ಥಾನದಲ್ಲಿ ನೋಟಿನ ಅಲಂಕಾರ, ಇನ್ನೊಂದೆಡೆ ನಾಡದೇವತೆಯ ಸನ್ನಿಧಾನದಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದೆ. ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನ ದೇವರಾಜ ಮೊಹಲ್ಲಾದ ಅಮೃತೇಶ್ವರ ದೇವಸ್ಥಾನದಲ್ಲಿ ಬಾಲತ್ರಿಪುರ...

ಹಾಸನಾಂಬೆ, ಚಾಮುಂಡೇಶ್ವರಿ ಕಣ್ತುಂಬಿಕೊಳ್ಳಲು ಜನಸಾಗರ – ಚಾಮುಂಡಿ ಬೆಟ್ಟಕ್ಕೆ ತಲುಪಲು 4 ಕಿಮೀ ಉದ್ದ ವಾಹನಗಳ ಕ್ಯೂ!

9 months ago

ಹಾಸನ/ಮೈಸೂರು: ಹಾಸನಾಂಬೆ ಹಾಗೂ ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕಾಗಿ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಅಂತಿಮ ದಿನವಾಗಿದ್ದು ನಾಳೆ ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲದ ಗರ್ಭಗುಡಿಯನ್ನು ಮುಚ್ಚಲಾಗುವುದು. ಇಂದು ಬೆಳಗ್ಗೆ 5 ರಿಂದ ಸಂಜೆ...