ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಡೀ ವಿಶ್ವಕ್ಕೆ ದೀಪಗಳ ಹಬ್ಬವಾಗಿರುವ ದೀಪಾವಳಿಯ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೆಳಕಿನ ಹಬ್ಬವನ್ನು ಅಮೆರಿಕದಲ್ಲಿ ಆಚರಿಸುತ್ತಿರುವುದು ಧಾರ್ಮಿಕ ಸ್ವಾತಂತ್ರ್ಯದ ಸಂಕೇತವೆಂದು ಸಾರಿದ್ದಾರೆ. ಶುಕ್ರವಾರ ಒವಲ್ ಕಚೇರಿಯಲ್ಲಿ ಭಾರತೀಯ ಅಮೆರಿಕನ್ನರೊಂದಿಗೆ...
ನವದೆಹಲಿ: ತಮ್ಮ ಗೆಳತಿಯರಿಗೆ ದೀಪಾವಳಿ ಹಬ್ಬದ ಉಡುಗೊರೆ ನೀಡಲು ಯುವಕರಿಬ್ಬರು ಕಳ್ಳತನಕ್ಕೆ ಕೈಹಾಕಿ ಪೊಲೀಸರ ಅತಿಥಿಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಬಂಧಿತರನ್ನು ಶಾಸ್ತ್ರಿ ನಗರ ದೆಹಲಿ ನಿವಾಸಿ ಶಶಾಂಕ್ ಅಗರ್ವಾಲ್ (32) ಮತ್ತು ಶಕುರ್ಬಸ್ತಿ ನಿವಾಸಿ...
ಮುಂಬೈ: ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಅವರು ಕಸ ಎತ್ತುವ ಮಹಿಳೆಯರಿಂದ ಹಣತೆ ಖರೀದಿಸುವ ಮೂಲಕ ಸಹಾಯ ಮಾಡಿದ್ದಾರೆ. ಆಯುಷ್ಮಾನ್ ಹಾಗೂ ಅವರ ಪತ್ನಿ ತಾಹಿರಾ ಕಶ್ಯಪ್ ಅವರು ದೀಪಾವಳಿಗಾಗಿ ಕಸ ಎತ್ತುವ ಮಹಿಳೆಯರಿಗೆ ಆರ್ಥಿಕವಾಗಿ...
ಲಕ್ನೋ: ದೀಪಾವಳಿ ಹಬ್ಬಕ್ಕೆ ಪಟಾಕಿ ಹೊಡೆಯುವುದು ಸಾಮಾನ್ಯ. ಆದರೆ ಲಕ್ನೋದ ಬೇಕರಿ ವ್ಯಾಪಾರಿಗಳು ಪಟಾಕಿ ರೂಪದಲ್ಲೇ ಸ್ವೀಟ್ಗಳನ್ನು ತಯಾರಿಸಿ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ದೀಪಾವಳಿಗೆ ಹೆಚ್ಚು ಪಟಾಕಿ ಹೊಡೆಯುವುದರಿಂದ ವಾಯುಮಾಲಿನ್ಯ ಮತ್ತು ಶಬ್ದ ಮಾಲಿನ್ಯವಾಗುತ್ತದೆ....
ಬೆಂಗಳೂರು: ದೀಪಾವಳಿ ಹಬ್ಬ ಬಂತು ಅಂದ್ರೆ ಸಾಕು ಹೆಣ್ಮಕ್ಕಳಿಗೆ ಎಲ್ಲಿಲ್ಲದ ಸಂಭ್ರಮ. ಮಕ್ಕಳಿಗೆ ಪಟಾಕಿ ಹಚ್ಚೋ ಆತುರ. ಹೆಣ್ಮಕ್ಕಳಿಗೆ ಮನೆಯನ್ನು ಸಿಂಗಾರ ಮಾಡುವುದೇ ಒಂದು ದೊಡ್ಡ ಕೆಲಸವಾಗಿ ಬಿಟ್ಟಿರುತ್ತದೆ. ಈ ಬಾರಿ ಯಾವ ರೀತಿಯ ದೀಪ...
ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿಗೆ ಬರುವ ಸಮಯದಲ್ಲಿ ಈ ಹಬ್ಬ ಬರುವುದು ವಿಶೇಷ. ಕೆಲ ಕಡೆ ಆಶ್ವಯುಜ ಮಾಸದ ಕೊನೆಯ...
ದೀಪಾವಳಿಯನ್ನು ಒಟ್ಟು ಮೂರು ದಿನ ಆಚರಿಸಲಾಗುತ್ತದೆ. ಮೊದಲ ದಿನ ಮನೆಯರೆಲ್ಲರೂ ಎಣ್ಣೆ ಸ್ನಾನ ಮಾಡಲೇಬೇಕು. ದೀಪಾವಳಿಯ ಮೊದಲ ದಿನ ನರಕ ಚರ್ತುದಶಿಯನ್ನು ಕೆಲವು ಭಾಗಗಳಲ್ಲಿ ನೀರು ತುಂಬುವ ಹಬ್ಬ ಅಂತಲೂ ಕರೆಯುತ್ತಾರೆ. ಮನೆಯ ಎಲ್ಲ ಪಾತ್ರೆಗಳಲ್ಲಿ...
– ವ್ಯವಸ್ಥಿತ ದೀಪಾರಾಧನೆ ಹೇಗಿರಬೇಕು? ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ....
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ ಟಿಸಿ 1,600 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆಗಳಿಗೆ 3 ದಿನ ಸಂಚಾರ ಮಾಡಲಿವೆ. ಅ.25, 26, 27ರಂದು...
ನವದೆಹಲಿ: ದೀಪಗಳ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪರಿಸರಕ್ಕೆ ಹಾನಿಕಾರಕ ಪಟಾಕಿಗಳನ್ನು ಸಿಡಿಸಿ ಮಾಲಿನ್ಯ ಮಾಡುವುದನ್ನು ತಡೆಯಲು ಪರಿಸರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಆದ್ದರಿಂದ ಶನಿವಾರ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಹಸಿರು ಪಟಾಕಿಗಳನ್ನು...
ಮುಂಬೈ: ದಸರಾ, ದೀಪಾವಳಿ ಹಬ್ಬದ ಸಂಭ್ರಮಕ್ಕೆ ಜಿಯೋ ತನ್ನ 4ಜಿ ಎಲ್ಟಿಇ ಫೋನಿನ ಬೆಲೆಯನ್ನು 800 ರೂ. ಕಡಿತಗೊಳಿಸಿದೆ. ಹೌದು. ಇಲ್ಲಿಯವರೆಗೆ ಜಿಯೋ ತನ್ನ ಫೋನನ್ನು 1500 ರೂ.ಗೆ ಮಾರಾಟ ಮಾಡುತಿತ್ತು. ಈ ಫೋನ್ ಈ...
ನವದೆಹಲಿ: ಮಾಲಿನ್ಯ ನಿಯಂತ್ರಣವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮತ್ತೆ ಕೆಲ ದಿನಗಳವರೆಗೆ ಸಮ ಬೆಸ ಸಂಖ್ಯೆ ವಾಹನ ಸಂಚಾರ ವ್ಯವಸ್ಥೆ ಜಾರಿಯಾಗಲಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸುದ್ದಿಗೋಷ್ಠಿ ನಡೆಸಿ ನವೆಂಬರ್ 4 ರಿಂದ 15...
ನವದೆಹಲಿ: ಈ ದೀಪಾವಳಿ ಸಮಯದಲ್ಲಿ 10 ಗ್ರಾಂ ಚಿನ್ನದ ಬೆಲೆ 40 ಸಾವಿರ ರೂಪಾಯಿಗೆ ಏರಿಕೆಯಾಗುವ ಸಾಧ್ಯತೆಯಿದೆ. ಆಗಸ್ಟ್ ಮೂರನೇ ವಾರದಲ್ಲಿ 10 ಗ್ರಾಂ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ 38 ಸಾವಿರದ ಗಡಿ...
ಮುಂಬೈ: ಸಂಜಯ್ ದತ್ ಪತ್ನಿ ಮಾನ್ಯತಾ ತಮ್ಮ ಮನೆಯಲ್ಲಿ ದೀಪಾವಳಿ ಪಾರ್ಟಿಯನ್ನು ಆಯೋಜಿಸಿದ್ದರು. ಸಂಜಯ್ ದತ್ ಮನೆಗೆ ಹಲವು ತಾರೆಯರ ಆಗಮನ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳು ಅಗಮಿಸಿದ್ದರು. ಈ ವೇಳೆ ಮದ್ಯ ಸೇವಿಸಿ ಬಂದ ಸಂಜಯ್ ದತ್ತ...
ನವದೆಹಲಿ: ಹುವಾವೇ ಹಾನರ್ ಕಂಪನಿ ಇದೇ ಮೊದಲ ಬಾರಿಗೆ ದೀಪಾವಳಿ ಸಮಯದಲ್ಲಿ ಒಟ್ಟು 10 ಲಕ್ಷಕ್ಕೂ ಅಧಿಕ ಫೋನ್ ಗಳನ್ನು ಮಾರಾಟ ಮಾಡಿದೆ. ದೀಪಾವಳಿ ಹಿನ್ನೆಲೆಯಲ್ಲಿ ಆನ್ಲೈನ್ ಶಾಪಿಂಗ್ ತಾಣಗಳಾದ ಫ್ಲಿಪ್ ಕಾರ್ಟ್, ಅಮೆಜಾನ್ ಮತ್ತು...
ಲಕ್ನೋ: ದೀಪಾವಳಿ ಬಂದರೆ ಪಟಾಕಿ ಹೊಡೆಯುವ ಮೂಲಕ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಹಾಗೆಯೇ ಮಕ್ಕಳು ಸಹ ಆಟಿಕೆ ಗನ್ ಬಳಸಿ ಪಟಾಕಿ ಹೊಡೆಯುತ್ತಾರೆ. ಉತ್ತರ ಪ್ರದೇಶದ ಮಹಿಳಾ ಕಾರ್ಪೋರೇಟರ್ ನಿಜವಾದ ಗನ್ ಮೂಲಕ ಗಾಳಿಯಲ್ಲಿ ಗುಂಡು...