ಯಾದಗಿರಿ: ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ನಾರಿಯರು ಬಣ್ಣ-ಬಣ್ಣದ ಸಾಂಪ್ರದಾಯಿಕ ಬಟ್ಟೆ ಧರಿಸಿ ಹಾಡಿಗೆ ತಕ್ಕಂತೆ ಸಖತ್ ಡ್ಯಾನ್ಸ್ ಮಾಡುವ ಮೂಲಕ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು...
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶಹಿದ್ ಖಕನ್ ಅಬ್ಬಾಸಿ ದೇಶದ ಅಲ್ಪಸಂಖ್ಯಾತ ಹಿಂದೂಗಳಿಗೆ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ್ದು, ಪಾಕ್ ಸರ್ಕಾರವು ಅಲ್ಪ ಸಂಖ್ಯಾತ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ. Wishing a very Happy #Diwali to...
ಹಾವೇರಿ: ಉತ್ತರ ಕರ್ನಾಟಕದಲ್ಲಿ ದೀಪಾವಳಿಯನ್ನು ವಿಶಿಷ್ಟವಾಗಿ ಆಚರಿಸಲಾಗುತ್ತದೆ. ಅದರಲ್ಲೂ ದೀಪಾವಳಿ ದಿನ ಹೋರಿ ಬೆದರಿಸುವ ಸ್ಪರ್ಧೆ ಅಂತೂ ಎಲ್ಲರನ್ನೂ ಮೈ ಜುಮ್ಮೆನ್ನುವಂತೆ ಮಾಡುತ್ತೆ. ನಗರದ ಶ್ರೀ ವೀರಭದ್ರಶ್ವರ ದೇವಸ್ಥಾನ ಬಳಿ ರೈತರು ಕೊಬ್ಬರಿ ಹೋರಿ ಬೆದರಿಸುವ...
ಮೈಸೂರು: ಎಲ್ಲೆಲ್ಲೂ ದೀಪಾವಳಿ ಹಬ್ಬದ ಸಡಗರ ಸಂಭ್ರಮ. ದೇವಾಲಯಗಳಲ್ಲಿ ಭಕ್ತರು ತುಂಬಿ ಹೋಗಿದ್ದಾರೆ. ನಗರದ ಒಂದು ದೇವಸ್ಥಾನದಲ್ಲಿ ನೋಟಿನ ಅಲಂಕಾರ, ಇನ್ನೊಂದೆಡೆ ನಾಡದೇವತೆಯ ಸನ್ನಿಧಾನದಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದೆ. ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನ ದೇವರಾಜ...
ಹಾಸನ/ಮೈಸೂರು: ಹಾಸನಾಂಬೆ ಹಾಗೂ ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕಾಗಿ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಅಂತಿಮ ದಿನವಾಗಿದ್ದು ನಾಳೆ ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲದ ಗರ್ಭಗುಡಿಯನ್ನು ಮುಚ್ಚಲಾಗುವುದು. ಇಂದು...
– ದೀಪಾವಳಿ ಅಮಾವಾಸ್ಯೆಗೆ ಬೆಂಗ್ಳೂರಲ್ಲಿ 7 ಸಾವು – ಪಟಾಕಿ ಸಿಡಿತಕ್ಕೆ 30ಕ್ಕೂ ಹೆಚ್ಚು ಮಕ್ಕಳಿಗೆ ಗಾಯ ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆಜಿ ಹಳ್ಳಿ ನಿವಾಸಿ...
ಹಾವೇರಿ: ದೀಪಾವಳಿ ಹಬ್ಬದ ಪ್ರಯುಕ್ತ ತಂದಿದ್ದ ಬಟ್ಟೆ ಸರಿಯಿಲ್ಲ ಎಂಬ ಪತ್ನಿಯ ಮಾತಿನಿಂದ ಬೇಸತ್ತ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಅರಿಶಿಣಗುಪ್ಪಿ ಗ್ರಾಮದಲ್ಲಿ ನಡೆದಿದೆ. 50 ವರ್ಷದ ಚಂದ್ರಪ್ಪ...
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನಿ ಪ್ರಜೆಗಳಿಗೆ ದೀಪಾಳಿ ಉಡುಗೊರೆಯನ್ನು ನೀಡಿದ್ದಾರೆ. ವೈದ್ಯಕೀಯ ವೀಸಾಗಾಗಿ ಅರ್ಜಿ ಸಲ್ಲಿಸಿರುವ ಪಾಕ್ ಪ್ರಜೆಗಳಲ್ಲಿ ಅರ್ಹರಾಗಿರುವ ಎಲ್ಲಾ ಅರ್ಜಿದಾರರಿಗೆ ವೀಸಾ ನೀಡಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಸುಷ್ಮಾ...
ಬೆಂಗಳೂರು: ಶೂಟಿಂಗ್ ನಲ್ಲಿ ಫುಲ್ ಬ್ಯುಸಿಯಾಗಿರೋ ಮುನಿರತ್ನ ಕುರುಕ್ಷೇತ್ರ ಚಿತ್ರತಂಡ ಹೈದರಾಬಾದ್ನಲ್ಲಿ ದೀಪಾವಳಿ ಆಚರಿಸಿಕೊಂಡಿದೆ. ಅಭಿಮನ್ಯು ಪಾತ್ರಧಾರಿ ನಿಖಿಲ್ ಗೌಡ, ಕುರುಕ್ಷೇತ್ರದ ನಿರ್ಮಾಪಕ ಮುನಿರತ್ನ, ನಿರ್ದೇಶಕ ನಾಗಣ್ಣ ಸೇರಿದಂತೆ ಹಲವು ಸಹ ಕಲಾವಿದರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ರು....
ಮಂಗಳೂರು: ಜಿಲ್ಲೆಗೆ ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ವಿದ್ಯಾಭ್ಯಾಸಕ್ಕಾಗಿ ಬರುತ್ತಾರೆ. ಇವರೆಲ್ಲರಿಗೂ ದೀಪಾವಳಿಯ ಸಂಭ್ರಮ ಮನೆಯವರ ಜೊತೆ ಇರಲ್ಲ. ಅದಕ್ಕೆ ಶಿಕ್ಷಣ ಸಂಸ್ಥೆಗಳು ಕಾಲೇಜು ಕ್ಯಾಂಪಸ್ ನಲ್ಲೇ ದೀಪಾವಳಿ ಆಚರಣೆ ಮಾಡುತ್ತಾರೆ. ನೋಡಿ, ನಿಜವಾದ ದೀಪಾವಳಿ...
ಬೆಂಗಳೂರು: ಪ್ರತಿ ಭಾರೀ ದೀಪಾವಳಿ ಬಂದಾಗಲೂ ಪಟಾಕಿ ಹೊಡೆಯುವಾಗ ಹುಷಾರು ಅಂತ ಸಾಕಷ್ಟು ಎಚ್ಚರಿಕೆ ನೀಡ್ತಾರೆ. ಆದ್ರು ಇಬ್ಬರು ಮಕ್ಕಳು ಪಟಾಕಿ ಹೊಡೆದು ಕಣ್ಣು ಸುಟ್ಟುಕೊಂಡಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಬ್ಬದ ಮೊದಲನೆ ದಿನವೇ ಇಬ್ಬರು...
ರಾಮನಗರ: ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಹೊರಟಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ಕೆರೆಗೆ ನುಗ್ಗಿದ ಪರಿಣಾಮ ನೀರಿನಲ್ಲಿ ಮುಳುಗಿ ಕಾರಿನಲ್ಲಿದ್ದ ಓರ್ವ ವಿದ್ಯಾರ್ಥಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರೋ ಹೃದಯವಿದ್ರಾವಕ ಘಟನೆ...
ಮಡಿಕೇರಿ: ಎಲ್ಲೆಲ್ಲೂ ದೀಪಾವಳಿ ಸಂಭ್ರಮ ಮನೆಮಾಡಿದೆ. ದೀಪಗಳನ್ನು ಬೆಳಗಿಸೋ ಮೂಲಕ ಸಂಭ್ರಮಿಸುತ್ತಿರೋರಿಗೆ ಕ್ಯಾಂಡಲ್ ದೀಪಗಳೂ ಕೈಬೀಸಿ ಕರೆಯುತ್ತಿವೆ. ಬಣ್ಣ ಬಣ್ಣದ ವೆರೈಟಿ ವೆರೈಟಿ ಕ್ಯಾಂಡಲ್ ಗಳೂ ದೀಪಾವಳಿಗಾಗಿ ಸಿದ್ದಗೊಂಡಿದ್ದು ಗ್ರಾಹಕರ ಮನಸ್ಸಿಗೆ ಇಷ್ಟವಾಗೂ ಎಲ್ಲ ರೀತಿಯ...
ಮೈಸೂರು: ಪರಿಸರ ಉಳಿಸಿ ಪಟಾಕಿ ತ್ಯಜಿಸಿ ಅಭಿಯಾನವನ್ನು ಹಮ್ಮಿಕೊಂಡಿದ್ದ ಶಾಸಕ ಎಂಕೆ ಸೋಮಶೇಖರ್ ಅವರನ್ನು ಪಟಾಕಿ ಮಾರಾಟಗಾರರು ಮೈದಾನದಿಂದ ಹೊರಗೆ ತಳ್ಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಇಂದು ನಗರದ ಪಟಾಕಿ ಮಾರುತ್ತಿರುವ ಜೆಕೆ ಮೈದಾನದಲ್ಲಿ ಶಾಸಕ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತ ಭವನದಲ್ಲಿ ದೀಪಾವಳಿಯನ್ನು ಆಚರಿಸುವ ಮೂಲಕ ಮಾಜಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಶುರು ಮಾಡಿದ್ದ ಸಂಪ್ರದಾಯವನ್ನ ಮುಂದುವರೆಸಿದ್ದಾರೆ. ಶ್ವೇತ ಭವನದಲ್ಲಿ ದೀಪಾವಳಿ ಆಚರಿಸಿ ವಿಡಿಯೋ ಸಂದೇಶವೊಂದನ್ನ ಟ್ರಂಪ್...
ಉಡುಪಿ: ದೇಶಾದ್ಯಂತ ಬೆಳಕಿನ ಹಬ್ಬದ ಸಂಭ್ರಮ ಶುರುವಾಗಿದೆ. ದೀಪಾವಳಿಯ ಮೊದಲ ದಿನ ನರಕ ಚತುರ್ದಶಿ. ನರಕ ಚತುರ್ದಶಿಯಂದು ಎಣ್ಣೆ ಸ್ನಾನ ಮಾಡುವ ಮೂಲಕ ಹಬ್ಬಕ್ಕೆ ಚಾಲನೆ ಸಿಗುತ್ತದೆ. ಕೃಷ್ಣ ಪರಮಾತ್ಮ ನರಕಾಸುರನನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ...