Tuesday, 17th July 2018

Recent News

4 months ago

ಬೆಂಗಳೂರು ವಿಶ್ವದಲ್ಲೇ ಅಗ್ಗದ ನಗರಿ!

ಬೆಂಗಳೂರು: ವಿಶ್ವದ ಟಾಪ್ 10 ಅಗ್ಗದ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 5ನೇ ಸ್ಥಾನ ಸಿಕ್ಕಿದೆ. ಎಕನಾಮಿಸ್ಟ್ ಇಂಟೆಲಿಜೆನ್ಸ್ ಯುನಿಟ್, ಕಾಸ್ಟ್ ಆಫ್ ಲಿವಿಂಗ್ ಇಂಡೆಕ್ಸ್ -2018ರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಬೆಂಗಳೂರು ವಿಶ್ವದ 5ನೇ ಅಗ್ಗದ ನಗರವೆಂದು ತಿಳಿಸಿದೆ. ಪಟ್ಟಿಯಲ್ಲಿ ಚೆನ್ನೈ 8ನೇ ಸ್ಥಾನವನ್ನು ಪಡೆದುಕೊಂಡಿದ್ದು, ನವದೆಹಲಿಗೆ 10ನೇ ಸ್ಥಾನ ಸಿಕ್ಕಿದೆ. ಈ ಪಟ್ಟಿಯಲ್ಲಿ ಏಷ್ಯಾ, ವಿಶೇಷವಾಗಿ ಭಾರತ ಹಾಗೂ ಪಾಕಿಸ್ತಾನದ ನಗರಗಳು ಹಣ ಮತ್ತು ಸಾಂಪ್ರದಾಯಿಕವಾದ ಉತ್ತಮ ಮೌಲ್ಯವನ್ನು ಒದಗಿಸುತ್ತಿದೆ ಎಂದು ಸಮೀಕ್ಷೆ ತಿಳಿಸಿದೆ. […]

6 months ago

ಸ್ಯಾಂಡಲ್ ವುಡ್ ನಲ್ಲಿ ಫಸ್ಟ್ ಟೈಂ ಲ್ಯಾಂಬೋರ್ಗಿನಿಗೆ ಒಡೆಯರಾದ ದರ್ಶನ್: ವಿಡಿಯೋ ನೋಡಿ

ಬೆಂಗಳೂರು: ಚಾಲೆಜಿಂಗ್ ಸ್ಟಾರ್ ದರ್ಶನ್ ಅವರನ್ನು ಸ್ಯಾಂಡಲ್‍ವುಡ್ ನ ದುಬಾರಿ ನಟ ಎಂದು ಕರೆಯುತ್ತಾರೆ. ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಕೂಡ ಪಡೆಯುತ್ತಾರೆ. ಆದರೆ ಈಗ ದರ್ಶನ್ ಲ್ಯಾಂಬೋರ್ಗಿನಿ ಕಾರು ಖರೀದಿಸುವ ಮೂಲಕ ಅದನ್ನು ನಿರೂಪಿಸಿದ್ದಾರೆ. ಸಂಕ್ರಾಂತಿ ಹಬ್ಬದ ದಿನದಂದು ದರ್ಶನ್ ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದರು. ಮೈಸೂರಿಗೆ ಹೊಸ ಕಾರಿನಲ್ಲಿ ಆಗಮಿಸಿ ನಂತರ ಚಾಮುಂಡಿ...

ಏಪ್ರಿಲ್ 1ರಿಂದ ಯಾವ ವಸ್ತು ದುಬಾರಿ, ಯಾವುದು ಚೀಪ್- ಇಲ್ಲಿದೆ ಪಟ್ಟಿ

1 year ago

ನವದೆಹಲಿ: ಏಪ್ರಿಲ್ 1 ಅಂದರೆ ಇಂದಿನಿಂದ ಆರಂಭವಾಗಿರುವ ಹೊಸ ಆರ್ಥಿಕ ವರ್ಷದಲ್ಲಿ ದಿನಬಳಕೆಯ ಅನೇಕ ವಸ್ತುಗಳು ದುಬಾರಿಯಾಗಲಿವೆ. 2017-18ನೇ ಸಾಲಿನ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವ ಅರುಣ್ ಜೇಟ್ಲಿ, ಕೆಲವು ವಸ್ತುಗಳ ಮೇಲಿನ ತೆರಿಗೆಯನ್ನ ಹೆಚ್ಚಿಸಿದ್ದರು ಹಾಗೇ ಇನ್ನೂ ಕೆಲವು...